– ಬಿಜೆಪಿಗೆ ಬಾಹ್ಯಬೆಂಬಲ ಸಾಧ್ಯತೆ! ಬೆಂಗಳೂರು: ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಕಿರುವ ಸವಾಲನ್ನು ಮಂಡ್ಯ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ ಸ್ವೀಕರಿಸಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...
ಮಂಡ್ಯ: ಸಕ್ಕರೆ ನಾಡಿನ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಮೊದಲ ಸವಾಲು ಎದುರಾಗಿದೆ. ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ರೈತರ ಬೆಳೆಗಳಿಗೆ ನೀರು ಬಿಡಿಸುವ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಜಿಲ್ಲೆಯ ರೈತರ...
ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪ್ರಚಂಡ ಬಹುಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಮುಂದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುದರ ಬಗ್ಗೆ ಜನರಲ್ಲಿ ಕುತೂಹಲ ಮೂಡಿಸಿದೆ. ಸದ್ಯಕ್ಕೆ ಬಿಜೆಪಿ ಸೇರ್ಪಡೆಯ ಬಗ್ಗೆ ಚಿಂತಿಸಿಲ್ಲ....
ಉಡುಪಿ: ಸುಮಲತಾ ಅಂಬರೀಶ್ ಗೆಲುವು ಸಾಮಾನ್ಯ ಎಂದು ಭಾವಿಸಿಲ್ಲ. ಬಿಜೆಪಿ ಸುಮಲತಾರಿಗೆ ಬೇಷರತ್ ಬೆಂಬಲ ನೀಡಿತ್ತು. ಅವರಾಗಿಯೇ ಎನ್ಡಿಎ ಗೆ ಬೆಂಬಲ ನೀಡಿದರೆ ಎಲ್ಲರಿಗೂ ಒಂದು ಗೌರವ ಬರುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ...
ಬೆಂಗಳೂರು: ಹರಿಪ್ರಿಯಾ ನಟನೆಯ ಇಪ್ಪತೈದನೇ ಚಿತ್ರವೆಂಬುದೂ ಸೇರಿದಂತೆ ನಾನಾ ಕಾರಣಗಳಿಂದ ನಿರೀಕ್ಷೆ ಹುಟ್ಟಿಸಿದ್ದ ಚಿತ್ರ ಡಾಟರ್ ಆಫ್ ಪಾರ್ವತಮ್ಮ. ಯಾವುದೇ ಅಬ್ಬರವಿಲ್ಲದ ನಿರೂಪಣೆ, ನಮ್ಮ ಆಸುಪಾಸಲ್ಲಿಯೇ ಕಥೆ ಘಟಿಸುತ್ತಾ ಪಾತ್ರಗಳು ಚಲಿಸಿದಂತೆ ಭಾಸವಾಗುವಷ್ಟು ವಾಸ್ತವಿಕ ದೃಶ್ಯಗಳ ಜೊತೆ...
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಜಯಗಳಿಸಿದ ಬಳಿಕ ಅಂಬರೀಶ್ ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾನು ಸದ್ಯಕ್ಕೆ ಬಿಜೆಪಿಗೆ ಹೋಗೋ ಪ್ಲಾನ್...
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಜಯಭೇರಿ ಹಿನ್ನೆಲೆ ಅಂಬರೀಶ್ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಅಂಬರೀಶ್ ಅವರು ನಮ್ಮನ್ನ ಅಗಲಿ ಇಂದಿಗೆ 6 ತಿಂಗಳುಗಳೇ ಕಳೆದಿದೆ. ಈ...
ಬೆಂಗಳೂರು: ಸುಮಲತಾ ಅಂಬರೀಶ್ ಅಮ್ಮ ಅವರ ಅಭೂತಪೂರ್ವ ಗೆಲುವಿಗೆ ಕಾರಣರಾದ ಮಂಡ್ಯದ ಆತ್ಮೀಯ ಮತದಾರ ಬಂಧುಗಳೆ ಮತ್ತು ನನ್ನೆಲ್ಲಾ ಪ್ರೀತಿಯ ಅಭಿಮಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು ಎಂದು ನಟ ದರ್ಶನ್ ತಿಳಿಸಿದ್ದಾರೆ. ಮಂಡ್ಯ ಜನತೆಗೆ ಧನ್ಯವಾದ...
ಬೆಂಗಳೂರು: ನಾನು ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಕೆಳಗಡೆ ಇಳಿದಾಗ ಲೀಡ್ನಲ್ಲಿ ಇದ್ದೇನೆ ಎಂದು ನಮ್ಮ ಕಾರ್ಯಕರ್ತರು ಫೋನ್ ಮಾಡಿ ತಿಳಿಸಿದ್ದರು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ...
ಬೆಂಗಳೂರು: ದೇಶದಲ್ಲೇ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚುನಾವಣೆಯ ಫಲಿತಾಂಶದ ಬಗ್ಗೆ ಸುಮಲತಾ ಅಂಬರೀಶ್ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ....
ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿ ಕಣಕ್ಕಿಳಿದಿದ್ದ ಸುಮಲತಾ ಹೆಸರಿನ ಅಭ್ಯರ್ಥಿಗಳು...
ಮಂಡ್ಯ: ಲೋಕಸಭಾ ಚುನಾಚವಣೆ ಪ್ರಕ್ರಿಯೆ ಶುರುವಾಗಿ ಸಮಾರು ಎರಡು ತಿಂಗಳೇ ಕಳೆದಿವೆ. ಇಂದು ಲೋಕಸಮರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಇತ್ತ ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್, ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ...
ಬೆಂಗಳೂರು: ದಿಶಾ ಎಂಟರ್ ಪ್ರೈಸಸ್ ಮೂಲಕ ಕೆ.ಎಂ ಶಶಿಧರ್ ನಿರ್ಮಾಣ ಮಾಡಿರುವ ಡಾಟರ್ ಆಫ್ ಪಾರ್ವತಮ್ಮ ಚಿತ್ರ ಇದೇ ತಿಂಗಳ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹರಿಪ್ರಿಯಾ ನಾಯಕಿಯಾಗಿ ನಟಿಸಿರೋ ಈ ಚಿತ್ರವೀಗ ಎಲ್ಲ ದಿಕ್ಕಿನಲ್ಲಿಯೂ ಪ್ರೇಕ್ಷಕರನ್ನು...
ಬೆಂಗಳೂರು: ಅಪಾರ ಅಭಿಮಾನಿ ಬಳಗವನ್ನು ಹೊಂದಿರುವವರು ಸುಮಲತಾ ಅಂಬರೀಶ್. ಇತ್ತೀಚಿನ ದಿನಗಳಲ್ಲಿ ಪೋಷಕ ಪಾತ್ರಗಳಲ್ಲಿ ಬ್ಯುಸಿಯಾಗಿರೋ ಅವರು ತಾಯಿಗೆ ತಕ್ಕ ಮಗ ಚಿತ್ರದಲ್ಲಿ ಅಜೇಯ್ ರಾವ್ ತಾಯಿಯಾಗಿ ನಟಿಸಿದ್ದರು. ಇದೀಗ ಡಾಟರ್ ಆಫ್ ಪಾರ್ವತಮ್ಮ ಚಿತ್ರದಲ್ಲಿ ನಾಯಕಿ...
ಬೆಂಗಳೂರು: ದಿಶಾ ಎಂಟರ್ ಪ್ರೈಸಸ್ ಬ್ಯಾನರ್ ಮೂಲಕ ಕೆ ಎಂ ಶಶಿಧರ್ ನಿರ್ಮಾಣ ಮಾಡಿರೋ ಡಾಟರ್ ಆಫ್ ಪಾರ್ವತಮ್ಮ ಚಿತ್ರ ಇದೇ ತಿಂಗಳ 24ರಂದು ಅದ್ಧೂರಿಯಾಗಿ ತೆರೆ ಕಾಣುತ್ತಿದೆ. ಶಂಕರ್ ಜೆ ನಿರ್ದೇಶನದ ಈ ಚೊಚ್ಚಲ...
ಬೆಂಗಳೂರು/ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಜನರು ಬಿಜೆಪಿಗೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ರಾಜ್ಯ ಬಿಜೆಪಿ, ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಟಕ್ಕರ್ ಕೊಡಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ರಾಜ್ಯದಲ್ಲಿ...