Wednesday, 20th March 2019

3 months ago

ಪ್ರತಿಷ್ಠೆ ಬದಿಗೊತ್ತಿ ಗ್ರಾಮದ ಅಭಿವೃದ್ಧಿ ಮಾಡ್ತಿದ್ದಾರೆ ಚಿತ್ರದುರ್ಗದ ಸುರೇಶ್

ಚಿತ್ರದುರ್ಗ: ಗ್ರಾಮಪಂಚಾಯ್ತಿ ಅಧ್ಯಕ್ಷರಾಗಿದ್ದರು ಕೂಡ ಸ್ವಲ್ಪವೂ ಮುಜುಗರವಿಲ್ಲದೇ, ವಿದ್ಯುತ್ ಕಂಬ ಹತ್ತಿ ವಿದ್ಯುತ್ ಸರಿ ಮಾಡ್ತಾ, ಪಂಚಾಯ್ತಿ ವ್ಯಾಪ್ತಿಗೆ ಬರೋ ಎಲ್ಲಾ ಸಮಸ್ಯೆಗಳನ್ನ ಶೀಘ್ರವೇ ಸ್ವ-ಇಚ್ಛೆಯಿಂದ ಪರಿಹರಿಸುತ್ತಿರೋ ಸ್ವಯಂ ಸೇವಕ ಸುರೇಶ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ದೊಡ್ಡಚೆಲ್ಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುರೇಶ್ ಎಲ್ಲರಂತಲ್ಲ. ಜನ ಸೇವೆಯೇ ಜನಾರ್ದನ ಸೇವೆ ಅಂದುಕೊಂಡು ಜನರಿಗಾಗಿ ಕೆಲಸ ಮಾಡ್ತಾರೆ. ಬರದ ನಾಡಲ್ಲಿ ಮಳೆ, ಬೆಳೆ ಇಲ್ಲದ ಹಿನ್ನೆಲೆಯಲ್ಲಿ ರೈತರಿಂದ ಕಂದಾಯ ವಸೂಲಿಯಾಗೋದೆ ಕಷ್ಟಕರ. […]

6 months ago

ತಡರಾತ್ರಿ ಅಣ್ಣ ಡಿಕೆಶಿಯನ್ನು ಭೇಟಿ ಮಾಡಿದ್ರು ತಮ್ಮ ಡಿಕೆ ಸುರೇಶ್!

ಬೆಂಗಳೂರು: ಜಾರಿ ನಿರ್ದೇಶಾಲಯ ಸಚಿವ ಡಿ.ಕೆ. ಶಿವಕುಮಾರ್ ಅವರ ಎಫ್‍ಐಆರ್ ಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಡಿ.ಕೆ ಸುರೇಶ್ ತಡರಾತ್ರಿ ಅಣ್ಣನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಶನಿವಾರ ತಡರಾತ್ರಿ ಸುಮಾರು 11.30 ಗಂಟೆಗೆ ಶಿವಕುಮಾರ್ ಮನೆಗೆ ಸುರೇಶ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸುರೇಶ್ ಅವರು ಶುಕ್ರವಾರ ಬೆಳಗ್ಗೆ ದೆಹಲಿಗೆ ಹೋಗಬೇಕಿತ್ತು. ಆದರೆ...

ಬೆವರು ಸುರಿಸಿ ದುಡಿದ ಹಣಕ್ಕೆ ಪೂಜೆ, ಅಕ್ರಮ ಎಸಗಿಲ್ಲ: 15 ವರ್ಷದಲ್ಲಿ ಶ್ರೀಮಂತರಾಗಿದ್ದನ್ನು ವಿವರಿಸಿದ ಸುರೇಶ್

2 years ago

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ಪ್ರತಿವರ್ಷ ನಾವು ತೆರಿಗೆ ಕಟ್ಟಿಕೊಂಡು ಬಂದಿದ್ದೇನೆ. ನಾನು ಮೋಸ ಮಾಡಿದ್ದರೆ ಯಾರೂ ಬೇಕಾದರೂ ಪೊಲೀಸ್ ಠಾಣೆಯಲ್ಲಿ ದೂರು ನೀಡಬಹುದು ಎಂದು ಗುತ್ತಿಗೆಗೆದಾರರಾಗಿರುವ ಸುರೇಶ್ ಅವರು ತಿಳಿಸಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಫೋಟೋಗಳು...

‘ರಾಜು ಕನ್ನಡ ಮೀಡಿಯಂ’ ನಿರ್ಮಾಪಕರಿಂದ ಲೈಂಗಿಕ ಕಿರುಕುಳ ಆರೋಪ – ನಟಿ ಅವಂತಿಕಾ ಶೆಟ್ಟಿ ಕಣ್ಣೀರು

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ನಿರ್ಮಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ರಂಗಿತರಂಗ ಫೇಮ್ ಚಿತ್ರನಟಿ ಅವಂತಿಕಾ ಶೆಟ್ಟಿ ಸ್ಯಾಂಡಲ್‍ವುಡ್ ನಿರ್ಮಾಪಕ ಸುರೇಶ್ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಮೂಲಕ ಕಣ್ಣೀರಿಟ್ಟು ತನಗಾದ ದೌರ್ಜನ್ಯವನ್ನ...