Thursday, 18th July 2019

Recent News

7 months ago

ಪತ್ನಿ ಜೀವ ಉಳಿಸಲು ಬರುವಾಗ ಪತಿ ಸಾವು – ಮುಗಿಲು ಮುಟ್ಟಿದೆ ಮಕ್ಕಳ ಗೋಳು!

– ಕೆಪಿ ನಾಗರಾಜ್ ಮೈಸೂರು: ಪ್ರಸಾದ ತಿಂದು ನರಳಾಡುತ್ತಿದ್ದ ಪತ್ನಿಯನ್ನು ಬದುಕಿಸಿಕೊಳ್ಳಲು ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬರುತ್ತಿದ್ದ ಪತಿ ದಾರಿ ಮಧ್ಯೆ ತೀವ್ರವಾಗಿ ವಾಂತಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಅಪ್ಪನನ್ನು ಕಳೆದುಕೊಂಡ ಮಕ್ಕಳು ಅಮ್ಮನನ್ನಾದರೂ ಉಳಿಸಿಕೊಡಿ ಎಂದು ರೋಧಿಸುತ್ತಿರುವ ದೃಶ್ಯ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿವೆ. ಏನಾಗಿತ್ತು?: ಸುಳವಾಡಿ ಗ್ರಾಮದ ಮಾರಮ್ಮನ ದೇವಸ್ಥಾನಕ್ಕೆ ಮಾರ್ಟಳ್ಳಿಯ ಕೃಷ್ಣ ನಾಯ್ಕ ಪತ್ನಿ ಮೋನಿ ಬಾಯಿ ಜೊತೆ ಹೋಗಿದ್ದರು. ನಮಗೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ನಮ್ಮ ಕುಟುಂಬಕ್ಕೆ ದಯೆ ತೋರು ಎಂದು ಮಾರಮ್ಮನಿಗೆ […]