ಮಂಗಳೂರು: ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಬಹಳಷ್ಟು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪೈಕಿ ಮನುಷ್ಯನಿಂದ ಹೆಚ್ಚು ತೊಂದರೆಗೊಳಗಾಗುವ ಮುಗ್ಧ, ಅಮಾಯಕ ಜೀವಿ ಎಂದರೆ ಅದು ಆನೆಗಳು. ಹೀಗಾಗಿ ಆನೆಗಳಿಗೂ, ಮನುಷ್ಯನಿಗೂ ನಡುವೆ ಇರುವ...
ಮಂಗಳೂರು: ಮನೆ ಮೇಲೆ ಮದುವೆ ದಿಬ್ಬಣದ ಬಸ್ ಉರುಳಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 35 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಗಡಿಭಾಗ ಕೇರಳದ ಪಾಣತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ...
ಮಂಗಳೂರು: ಕೊರೊನಾ ಆತಂಕದ ಮಧ್ಯೆ ಶಾಲೆಗಳನ್ನ ಆರಂಭಿಸೋದು ಸದ್ಯ ಸರ್ಕಾರಕ್ಕೆ ಸವಾಲಾಗಿದೆ. ಹೀಗಾಗಿ ಅನ್ಲೈನ್ ತರಗತಿಗಳ ಮೂಲಕವೇ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮದ ಮಕ್ಕಳಿಗೆ ಮಾತ್ರ ಆನ್ಲೈನ್ ತರಗತಿಗಳಿಗೆ ಹಾಜರಾಗೋದು...
– ತಲವಾರಿನಿಂದ ಕಡಿದು, ಬಂದೂಕಿನಿಂದ ಹೊಡೆದು ಶೂಟೌಟ್ – ಮಚ್ಚಿನಿಂದ ಕಾರನ್ನು ಪುಡಿಗೈದ ಆರೋಪಿಗಳು ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಂದೂಕಿನ ಸದ್ದಿಗೆ ಬೆಚ್ಚಿ ಬಿದ್ದಿತ್ತು. ಬೆಳಗ್ಗೆ 6:45ರ ಸುಮಾರಿಗೆ ಸುಳ್ಯದ ಶಾಂತಿನಗರ...
ಮಂಗಳೂರು: ರಸ್ತೆಯಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದು ಸವಾರನೊಬ್ಬ ಬೈಕ್ ಸಮೇತ ಸುಟ್ಟು ಕರಕಲಾದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಉಮೇಶ್ ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ ಬಂದಿದ್ದರು. ಭಾನುವಾರ...
ಮಂಗಳೂರು: ಕಾಡುಕೋಣದ ಮರಿಯೊಂದು ದೇವಸ್ಥಾನದ ಕೊಳಕ್ಕೆ ಬಿದ್ದು ಪೇಚಿಗೆ ಸಿಲುಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆ ಮಹಾವಿಷ್ಣು ದೇವಸ್ಥಾನದ ಬಳಿ ಇರುವ ತೆರೆದ ಕೊಳಕ್ಕೆ ಕಾಡುಕೋಣ...
– ಡಿವಿ, ಶೋಭಾ, ನಳಿನ್ ಮೂವರೂ ಒಂದೇ ಕ್ಷೇತ್ರದವರು – ಬೇರೆ ಬೇರೆ ಕ್ಷೇತ್ರದ ಸಂಸದರು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರ ಅಪರೂಪದ ಸಾಧನೆ ಮಾಡಿದೆ. ಒಂದೇ ಕ್ಷೇತ್ರದ ವ್ಯಾಪ್ತಿಗೆ ಬರುವ...
ಮಂಗಳೂರು: ದಕ್ಷಿಣ ಕನ್ನಡದ ಸುಳ್ಯ ಮೂಲದ ಸಣ್ಣ ಹೋಟೆಲ್ ನಡೆಸುವ ವ್ಯಕ್ತಿಯೊಬ್ಬರು ಒಂದೇ ದಿನದಲ್ಲಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳ ರಾಜ್ಯ ಸರ್ಕಾರ ಪ್ರಾಯೋಜಿತ ಲಾಟರಿಯಲ್ಲಿ ಸುಳ್ಯದ ಸುಧಾಮ ಮಣಿಯಾಣಿ ಅವರಿಗೆ 4 ಕೋಟಿ ರೂ. ಬಂಪರ್ ಬಹುಮಾನ...
ಮಂಗಳೂರು: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನ ನಡುವಿನ ಸಂಘರ್ಷ ಹಿಂಸೆಗೆ ತಿರುಗಿದೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ, ಗುಂಪು ಕಟ್ಟಿಕೊಂಡು ಬಂದು ಕುಕ್ಕೆಯ ಸ್ಥಳೀಯ ಯುವಕರ ಮೇಲೆ ಹಲ್ಲೆ ನಡೆಸಿದ್ದಾಳೆ. ಕಳೆದ...
ಮಂಗಳೂರು: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ನೇಹಾ ಎ. ಥಾಮಸ್(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಡಿಎಸ್...
ಮಂಗಳೂರು: ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕರಿಕೆ ಎಂಬಲ್ಲಿ 10 ಚಕ್ರದ ಲಾರಿಯೊಂದು ತಿರುವುವಿನಲ್ಲಿ ಸಿಲುಕಿಕೊಂಡ ಪರಿಣಾಮ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಸುಮಾರು...
ಬೆಂಗಳೂರು: ಕೊಡಗನ್ನು ಸಂಪರ್ಕಿಸುವ ಸಂಪಾಜೆ ಘಾಟಿ ರಸ್ತೆ ಬಂದ್ ಆದ ಪರಿಣಾಮ ಪ್ರತಿನಿತ್ಯ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಮುಂದೆ ಮಡಿಕೇರಿ ಹೋಗುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದು, ಸರ್ಕಾರ ಮನಸ್ಸು ಮಾಡಿದರೆ ಮುಂದಿನ ದಿನಗಳಲ್ಲಿ ಈ...
ಚುನಾವಣಾ ದಂಗಲ್ ನಲ್ಲಿ ಈಗ ಎಲ್ಲರ ಚಿತ್ತ ಕರಾವಳಿ ಕರ್ನಾಟಕದತ್ತ. ದಕ್ಷಿಣ ಕೆನರಾದಲ್ಲಿ ರಾಜಕಾರಣಕ್ಕೆ ಧರ್ಮದ ಹೊದಿಕೆ ಮುಚ್ಚಿ ಅದೆಷ್ಟೋ ಕಾಲವೇ ಆಯ್ತು. ಬುದ್ಧಿವಂತರ ಜಿಲ್ಲೆಯಲ್ಲಿ ಅಭಿವೃದ್ಧಿ ಹಾಗೂ ಇತರೆ ವಿಷಯಗಳು ರಾಜಕೀಯದ ವಿಷಯದಲ್ಲಂತೂ ನಗಣ್ಯ....
ಮಂಗಳೂರು: ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಲೆ ನಾಶ ಮಾಡಿದ್ದ ಆನೆಗಳು, ಈಗ ಮತ್ತೆ ನಗರವನ್ನು ಪ್ರವೇಶಿಸಿದೆ. ಸುಳ್ಯ ನಗರದ ಬಸ್ಮಡ್ಕ...
ಮಂಗಳೂರು: ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ನಡುಬೀದಿಯಲ್ಲೇ ಚೂರಿ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ನೆಹರು ಮೆಮೊರಿಯಲ್ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಅಕ್ಷತಾಳನ್ನು ಅದೇ ಕಾಲೇಜಿನಲ್ಲಿ ಓದುತ್ತಿದ್ದ...