Friday, 22nd March 2019

2 months ago

ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ. ಇದೀಗ ಈ ಚಿತ್ರದ ಟ್ರೈಲರ್ ಬಿಡುಗಡೆಗೆ ಮಹೂರ್ತ ಫಿಕ್ಸಾಗಿದೆ. ಇದೇ 19ನೇ ತಾರೀಕಿನ ಶನಿವಾರದಂದು ಸುವರ್ಣ ಸುಂದರಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಒಂದು ಟ್ರೈಲರ್ ಮತ್ತು ಪೋಸ್ಟರ್ ಗಳೇ ಜನಮನ […]

7 months ago

ಸುವರ್ಣ ಸುಂದರಿಯಾಗಿ ಬಂದರು ಜಯಪ್ರದಾ!

ಬಾಹುಬಲಿ ಚಿತ್ರದ ನಂತರ ಅದರಂಥಾದ್ದೇ ಗ್ರಾಫಿಕ್ಸ್ ಅದ್ಧೂರಿತನದೊಂದಿಗೆ ಬಿಡುಗಡೆಯ ಹೊಸ್ತಿಲಲ್ಲಿರುವ ಚಿತ್ರ `ಸುವರ್ಣ ಸುಂದರಿ’. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿರೋ ಈ ಭರ್ಜರಿ ಬಜೆಟ್ಟಿನ ಚಿತ್ರದ ಮೂಲಕ ಬಹುಭಾಷಾ ತಾರೆ ಜಯಪ್ರದಾ ಕನ್ನಡಕ್ಕೆ ಮತ್ತೆ ಮರಳಿದ್ದಾರೆ! ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸುತ್ತಾಡಿ ಇಂದಿನ ಕಾಲಮಾನದವರೆಗೆ ಪ್ರಯಾಣ ಬೆಳೆಸೋ ಕಥೆ ಹೊಂದಿರುವ ಈ ಚಿತ್ರ...