ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಮಹೇಶ್ ಭಟ್ ಮತ್ತು ಕರಣ್ ಜೋಹರ್ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯಲ್ಲಿ...
ಮುಂಬೈ: ಧೋನಿ ಸಿನಿಮಾ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ನಿಧನವಾಗಿ ಒಂದೂವರೆ ತಿಂಗಳು ಕಳೆದಿದೆ. ಸುಶಾಂತ್ ಸಾವಿನ ಬಗ್ಗೆ ಹಲವು ಚರ್ಚೆಗಳಿಗೆ ಕಾರಣವಾಗಿದ್ದು, ಪ್ರಕರಣದ ತನಿಖೆಯೂ ಕ್ಷಿಪ್ರವಾಗಿ ನಡೆಯುತ್ತಿದೆ. ಇದೀಗ ಸುಶಾಂತ್ ನಿಧನದ ಒಂದೂವರೆ...
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಬೆನ್ನಟ್ಟಿರುವ ಮುಂಬೈ ಪೊಲೀಸರು ಇದುವರೆಗೂ 38ಕ್ಕೂ ಅಧಿಕ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೀಗ ನಟಿ ಕಂಗನಾ ರಣಾವತ್ ಸಹ ಪೊಲೀಸ್ ವಿಚಾರಣೆಗೆ ಹಾಜರಾಗಲಿದ್ದಾರೆ. ಜುಲೈ 14ರಂದು...
-ಸುಶಾಂತ್ ಚಿಕಿತ್ಸೆ ಪಡೆದುಕೊಳ್ತಿದ್ಯಾಕೆ? ಮುಂಬೈ: ಬಾಲಿವುಡ್ ನಟ ಸುಶಾಂತ್ ಸಾವಿನ ರಹಸ್ಯ ಇನ್ನೂ ನಿಗೂಢವಾಗಿದೆ. ಮುಂಬೈ ಪೊಲೀಸರು ಸಹ ಸುಶಾಂತ್ ಆಪ್ತ ವಲಯ, ವೃತ್ತಿಪರ ಗೆಳೆಯರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸುಶಾಂತ್...
-ಪೊಲೀಸ್ ತನಿಖೆ ವೇಳೆ ಮತ್ತಷ್ಟು ಸತ್ಯ ರಿವೀಲ್ ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಹಲವು ಅನುಮಾನಗಳನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರು ಸಹ ತನಿಖೆಯನ್ನು ಮುಂದುವರಿಸಿದ್ದು, ಹಲವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇದೀಗ...
– ಬಾಲಿವುಡ್ ಕ್ವೀನ್ಗೆ ಪೊಲೀಸರಿಂದ ಸಮನ್ಸ್ ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ವಿಚಾರದಲ್ಲಿ ನಾನು ಮಾಡಿದ ಆರೋಪ ಸುಳ್ಳು ಎಂದರೆ ನನಗೆ ಬಂದ ಪದ್ಮಶ್ರೀ ಪ್ರಶಸ್ತಿಯನ್ನು ನಾನು ವಾಪಸ್ ನೀಡುತ್ತೇನೆ ಎಂದು ನಟಿ ಕಂಗನಾ...
ಮುಂಬೈ: ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರದ ಗೃಹಮಂತ್ರಿ ಅನಿಲ್ ದೇಶ್ಮುಖ್ ಹೇಳಿದ್ದಾರೆ. ಕಳೆದ ಜೂನ್ 14ರಂದು ಮುಂಬೈನಲ್ಲಿರುವ ತನ್ನ ನಿವಾಸದಲ್ಲಿ ಸುಶಾಂತ್ ಸಿಂಗ್...
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ನಟಿ ರಿಯಾ ಚಕ್ರವರ್ತಿ ಕೇಂದ್ರ ಗೃಹಸಚಿವ ಅಮಿತ್ ಶಾ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಸಿಬಿಐ ತನಿಖೆಗೆ...
ಮುಂಬೈ: ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ರೇಪ್, ಕೊಲೆ ಬೆದರಿಕೆ ಬಂದಿದೆ. ತಮಗೆ ಬಂದ ಮೆಸೇಜ್ ಸ್ಕ್ರೀನ್ ಶಾಟ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಒಂದು ತಿಂಗಳ...
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಒಂದು ತಿಂಗಳ ಬಳಿಕ ಗೆಳತಿ ಅಂಕಿತಾ ಲೋಕಂಡೆ ಮೊದಲ ಪೋಸ್ಟ್ ಮಾಡಿದ್ದಾರೆ. ಸುಶಾಂತ್ ಸಾವಿನ ಹಿಂದಿನ ದಿನ ಪೋಸ್ಟ್ ಮಾಡಿದ್ದ ಅಂಕಿತಾ ಗೆಳೆಯನ ನಿಧನದ ಬಳಿಕ...
ನವದೆಹಲಿ: ಬಾಲಿವುಡ್ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಟ್ರೋಲ್ಗೆ ಒಳಗಾಗಿರುವುದು, ಅವರ ವಿರುದ್ಧ ಟೀಕಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆಗಳು ನಡೆದಿದೆ. ಇದಾವುದಕ್ಕೂ ಕರಣ್ ಜೋಹರ್ ತಲೆ ಕೆಡಿಸಿಕೊಂಡವರಲ್ಲ....
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ನಟಿ ಕಂಗನಾ ರಣಾವತ್ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂಬೈ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಸುಶಾಂತ್...
ಮುಂಬೈ: ಮೃತ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಭೇಟಿಯಾದಾಗ ಮಾತನಾಡಿಸದೇ ಹೋಗಿದ್ದಕ್ಕೆ ನನಗೆ ವಿಷಾದವಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರು ಹೇಳಿದ್ದಾರೆ. ಕಳೆದ ಜೂನ್ 14ರಂದು ತಮ್ಮ ನಿವಾಸದಲ್ಲೇ ಸುಶಾಂತ್...
ಮುಂಬೈ: ಬಾಲಿವುಡ್ ಪ್ರತಿಭಾವಂತ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಭಾರತೀಯ ಸೇನೆಯ ಯೋಧರಿಗೆ ಆಹಾರ ಬಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಅವರ ಅಕಾಲಿಕ ನಿಧನದ ನಂತರ ಬಾಲಿವುಡ್ ನಟರಿಂದ...
ನವದೆಹಲಿ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಕುರಿತು ಇನ್ನೂ ಚರ್ಚೆ ಮುಂದುವರಿದಿದ್ದು, ಬಾಲಿವುಡ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರಿಂದ ಬೇಸತ್ತು ಹಲವು ಬಾಲಿವುಡ್ ನಟ, ನಟಿಯರು ಸಾಮಾಜಿಕ ಜಾಲತಾಣಗಳನ್ನೇ ತೊರೆಯುವ ನಿರ್ಧಾರ ಮಾಡಿದ್ದಾರೆ. ಅಷ್ಟರ ಮಟ್ಟಿಗೆ...
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತೆ ಮರುಜನ್ಮ ಪಡೆಯಲಿದ್ದಾರೆ ಎಂದು ಡ್ರಾಮಾ ಕ್ವೀನ್ ರಾಖಿ ಸಾವಂತ್ ಹೇಳಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿಕೊಂಡಿರುವ ರಾಖಿ ಸಾವಂತ್, ರಾತ್ರಿ ಮಲಗಿದಾಗ ಅಶರೀರ ವಾಣಿಯೊಂದು ಕೇಳಿಸಿತು....