Saturday, 21st July 2018

Recent News

3 weeks ago

ನನ್ನನ್ನು ಬ್ಲಾಕ್ ಮಾಡಿ ಎಂದ ಅಭಿಮಾನಿಗೆ ತಿರುಗೇಟು ಕೊಟ್ಟ ಸುಷ್ಮಾ ಸ್ವರಾಜ್

ನವದೆಹಲಿ: ಅಂತರಧರ್ಮಿಯ ವಿವಾಹವಾಗಿದ್ದ ದಂಪತಿಗೆ ಪಾಸ್‍ಪೋರ್ಟ್ ನೀಡುವ ವಿಚಾರದಲ್ಲಿ ಟ್ರೋಲ್ ಆಗಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮನ್ನು ಟ್ರೋಲ್ ಮಾಡಿದವರಿಗೆ ಖಡಕ್ ತಿರುಗೇಟು ನೀಡಿದ್ದಾರೆ. ಅಂದಹಾಗೆ ಸುಷ್ಮಾ ಸ್ವರಾಜ್ ಅವರ ನಡೆಯನ್ನು ವಿರೋಧಿಸಿದ್ದ ಸೋನಮ್ ಎಂಬವರು ಟೀಕೆ ಮಾಡಿ ಟ್ವೀಟ್ ಮಾಡಿದ್ದರು. ಆದರೆ ಅವರ ಟ್ವೀಟ್ ಗೆ ತೀಕ್ಷ್ಣ ಪ್ರತಿಕ್ರಿಯೆ ಎಂಬಂತೆ ಅವರನ್ನು ಬ್ಲಾಕ್ ಮಾಡಿ ತಿರುಗೇಟು ನೀಡಿದ್ದರು. ಆದರೆ ಅವರನ್ನು ಬ್ಲಾಕ್ ಮಾಡಿ ಬಳಿಕ ಟ್ವೀಟಿಗರು ಮತ್ತೊಮ್ಮೆ ಟ್ರೋಲ್ ಮಾಡಿದ್ದು, ನಮ್ಮನ್ನು ಬ್ಲಾಕ್ ಮಾಡಿ […]

3 weeks ago

ನೀವ್ಯಾಕೆ ನಿಮ್ಮ ಪತ್ನಿಗೆ ಹೊಡೆದು ಬುದ್ದಿ ಹೇಳಬಾರದು?-ಸುಷ್ಮಾ ಸ್ವರಾಜ್ ಪತಿಗೆ ಟ್ವಿಟ್ಟರ್ ನಲ್ಲಿ ಪ್ರಶ್ನೆ

ನವದೆಹಲಿ: ದೆಹಲಿ ಐಐಟಿಯ ಮುಖೇಶ್ ಗುಪ್ತಾ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಟ್ವಿಟ್ಟರ್ ನಲ್ಲಿ  ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದೆಹಲಿಯ ಐಐಟಿಯ ಮುಖೇಶ್ ಗುಪ್ತಾ ಎಂಬವರು ಟ್ಟಿಟ್ಟರ್ ನಲ್ಲಿ ಹಾಕಿದ್ದ ಅವಹೇಳನಕಾರಿ ಪೋಸ್ಟ್ ವಿರುದ್ಧ ಕೇಂದ್ರ ಸಚಿವೆ ತೀವ್ರವಾಗಿ ಖಂಡಿಸಿದ್ದಾರೆ. ನಾನು ಕೆಲವು...

14 ನಿಮಿಷ ಸಂಪರ್ಕ ಕಳೆದುಕೊಂಡ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ

2 months ago

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ 14 ನಿಮಿಷ ರಾಡಾರ್ ಸಂಪರ್ಕ ಕಳೆದುಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ಶನಿವಾರ ಮಧ್ಯಾಹ್ನ 2.08ಕ್ಕೆ ಸುಷ್ಮಾ ಸ್ವರಾಜ್ ಭಾರತೀಯ ವಾಯುಪಡೆಯ...

ಮೈಸೂರಿನ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ

2 months ago

ಮೈಸೂರು: ಕೇಂದ್ರ ವಿದೇಶಾಂಗ ಸಚಿವೆ ಬನ್ಸೂರಿ ಸ್ವರಾಜ್ ಮತ್ತು ಅವರ ಸ್ನೇಹಿತೆಯರು ಇಂದು ಅರಮನೆ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಸಂಸದ ಪ್ರತಾಪ್ ಸಿಂಹ ಬನ್ಸೂರಿ ಅವರಿಗೆ ಮೈಸೂರು ದರ್ಶನ ಮಾಡಿಸುವದರ ಜೊತೆ ಒಡೆಯರ್ ಇತಿಹಾಸವನ್ನು ಪರಿಚಯಿಸಿದ್ದಾರೆ. ಅರಮನೆ, ಮೃಗಾಲಯ ಸೇರಿದಂತೆ...

ಸುಷ್ಮಾ ಖಡಕ್ ಮಾತಿಗೆ ಕಾಶ್ಮೀರ ಯುವಕನ ಲೊಕೇಶನ್ ಚೇಂಜ್- ಟ್ವೀಟ್ ವೈರಲ್

2 months ago

ನವದೆಹಲಿ: `ಭಾರತ ಆಕ್ರಮಿತ ಜಮ್ಮು ಕಾಶ್ಮೀರ’ ಎಂದು ಟ್ವಿಟ್ಟರ್ ನಲ್ಲಿ ಲೋಕೆಷನ್ ಹಾಕಿದ್ದ ಜಮ್ಮುವಿನ ಯುವಕನಿಗೆ ವಿದೇಶಾಂಗ ಇಲಾಖೆಯ ಸಚಿವೆ ಸುಷ್ಮಾ ಸ್ವರಾಜ್ ಟಾಂಗ್ ನೀಡಿ ಇಂತಹ ಪ್ರದೇಶವೇ ಇಲ್ಲ ಎಂದು ಉತ್ತರಿಸಿದ್ದಾರೆ. ಜಮ್ಮುವಿನ ಶೇಕ್ ಅತೀಕ್ ಯುವಕ ಫಿಲಿಪೈನ್ಸ್ ನಿಂದ...

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ನಾಲ್ವರೂ ಮೃತಪಟ್ಟಿದ್ದಾರೆ: ಸುಷ್ಮಾ ಸ್ವರಾಜ್

3 months ago

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಸೋಮವಾರ ಮೂವರ ಶವ ಮಾತ್ರ ಪತ್ತೆಯಾಗಿತ್ತು. ಈಗ, ನಾಲ್ವರ ಶವವೂ ದೊರೆತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಗುಜರಾತ್ ರಾಜ್ಯದ ಸೂರತ್ ಮೂಲದ ಸಂದೀಪ್...

ಉಗ್ರರಿಂದ ಹತ್ಯೆಗೊಳಗಾದ 38 ಭಾರತೀಯರ ಶವಗಳು ಹಸ್ತಾಂತರ

4 months ago

ನವದೆಹಲಿ: ಯುದ್ಧಪೀಡಿತ ಇರಾಕ್‍ನ ಮೊಸೆಲ್‍ನಲ್ಲಿ ಐಎಸ್ ಉಗ್ರರಿಂದ ಹತ್ಯೆಗೊಳಗಾಗಿದ್ದ 38 ಭಾರತೀಯರ ಶವಗಳನ್ನು ತರಲು ಕೇಂದ್ರ ಸಚಿವ ವಿಕೆ ಸಿಂಗ್ ಇರಾಕ್‍ಗೆ ತೆರಳಿದ್ದಾರೆ. ಡಿಎನ್‍ಎ ಆಧಾರದಲ್ಲಿ ಶವ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು ಭಾರತಕ್ಕೆ ಇಂದು ತಡರಾತ್ರಿ ಪಾರ್ಥಿವ ಶರೀರಗಳು ಆಗಮಿಸುವ ಸಾಧ್ಯತೆ...

ಕಾಂಗ್ರೆಸ್ ಟ್ವೀಟನ್ನು ರಿಟ್ವೀಟ್ ಮಾಡಿದ್ರು ಸುಷ್ಮಾ ಸ್ವರಾಜ್!

4 months ago

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತನ್ನನ್ನು ಗುರಿಯಾಗಿಸಿ ಕಾಂಗ್ರೆಸ್ ಕ್ರಿಯೆಟ್ ಮಾಡಿದ್ದ ಟ್ವಿಟ್ಟರ್ ಪೋಲನ್ನು ರಿಟ್ವೀಟ್ ಮಾಡಿದ್ದಾರೆ. ಇರಾಕ್ ನಲ್ಲಿ ಐಸಿಸ್ ಉಗ್ರರ ದಾಳಿಗೆ ಮೃತಪಟ್ಟ 39 ಭಾರತೀಯರ ಸಾವಿಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೊಣೆಗಾರರು...