Sunday, 18th August 2019

1 year ago

14 ನಿಮಿಷ ಸಂಪರ್ಕ ಕಳೆದುಕೊಂಡ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ 14 ನಿಮಿಷ ರಾಡಾರ್ ಸಂಪರ್ಕ ಕಳೆದುಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ಶನಿವಾರ ಮಧ್ಯಾಹ್ನ 2.08ಕ್ಕೆ ಸುಷ್ಮಾ ಸ್ವರಾಜ್ ಭಾರತೀಯ ವಾಯುಪಡೆಯ ಎಂಬ್ರೆಯರ್ 135 ವಿಮಾನದಲ್ಲಿ ಪ್ರಯಾಣ ಆರಂಭಿಸಿದ್ದರು. ತಿರುವನಂತಪುರದಿಂದ ಪ್ರಯಾಣ ಆರಂಭಿಸಿದ ಸುಷ್ಮಾ ಅವರು ಮಾರಿಷಸ್‍ಗೆ ತರಳುತ್ತಿತ್ತು. ವಿಮಾನ ಸಂಜೆ 4.44ಕ್ಕೆ ಮಾಲೆಯ ಎಟಿಸಿ(ವಿಮಾನ ಸಂಚಾರ ನಿಯಂತ್ರಣ)ಯೊಂದಿಗೆ ಸಂಪರ್ಕ ಪಡೆದುಕೊಂಡಿತ್ತು. ನಂತರ ಮಾಲೆ ಎಟಿಸಿಯನ್ನು ಮಾರಿಷಸ್‍ಗೆ […]

1 year ago

ಮೈಸೂರಿನ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ

ಮೈಸೂರು: ಕೇಂದ್ರ ವಿದೇಶಾಂಗ ಸಚಿವೆ ಬನ್ಸೂರಿ ಸ್ವರಾಜ್ ಮತ್ತು ಅವರ ಸ್ನೇಹಿತೆಯರು ಇಂದು ಅರಮನೆ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಸಂಸದ ಪ್ರತಾಪ್ ಸಿಂಹ ಬನ್ಸೂರಿ ಅವರಿಗೆ ಮೈಸೂರು ದರ್ಶನ ಮಾಡಿಸುವದರ ಜೊತೆ ಒಡೆಯರ್ ಇತಿಹಾಸವನ್ನು ಪರಿಚಯಿಸಿದ್ದಾರೆ. ಅರಮನೆ, ಮೃಗಾಲಯ ಸೇರಿದಂತೆ ಪ್ರೇಕ್ಷಣಿಯ ಸ್ಥಳಗಳಿಗೆ ಸುಷ್ಮಾ ಪುತ್ರಿ ಭೇಟಿ ನೀಡಿ ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಇದೇ...

ಉಗ್ರರಿಂದ ಹತ್ಯೆಗೊಳಗಾದ 38 ಭಾರತೀಯರ ಶವಗಳು ಹಸ್ತಾಂತರ

1 year ago

ನವದೆಹಲಿ: ಯುದ್ಧಪೀಡಿತ ಇರಾಕ್‍ನ ಮೊಸೆಲ್‍ನಲ್ಲಿ ಐಎಸ್ ಉಗ್ರರಿಂದ ಹತ್ಯೆಗೊಳಗಾಗಿದ್ದ 38 ಭಾರತೀಯರ ಶವಗಳನ್ನು ತರಲು ಕೇಂದ್ರ ಸಚಿವ ವಿಕೆ ಸಿಂಗ್ ಇರಾಕ್‍ಗೆ ತೆರಳಿದ್ದಾರೆ. ಡಿಎನ್‍ಎ ಆಧಾರದಲ್ಲಿ ಶವ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು ಭಾರತಕ್ಕೆ ಇಂದು ತಡರಾತ್ರಿ ಪಾರ್ಥಿವ ಶರೀರಗಳು ಆಗಮಿಸುವ ಸಾಧ್ಯತೆ...

ಕಾಂಗ್ರೆಸ್ ಟ್ವೀಟನ್ನು ರಿಟ್ವೀಟ್ ಮಾಡಿದ್ರು ಸುಷ್ಮಾ ಸ್ವರಾಜ್!

1 year ago

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತನ್ನನ್ನು ಗುರಿಯಾಗಿಸಿ ಕಾಂಗ್ರೆಸ್ ಕ್ರಿಯೆಟ್ ಮಾಡಿದ್ದ ಟ್ವಿಟ್ಟರ್ ಪೋಲನ್ನು ರಿಟ್ವೀಟ್ ಮಾಡಿದ್ದಾರೆ. ಇರಾಕ್ ನಲ್ಲಿ ಐಸಿಸ್ ಉಗ್ರರ ದಾಳಿಗೆ ಮೃತಪಟ್ಟ 39 ಭಾರತೀಯರ ಸಾವಿಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೊಣೆಗಾರರು...

ಇರಾಕ್‍ನಲ್ಲಿ ಕಿಡ್ನಾಪ್ ಆಗಿದ್ದ 39 ಭಾರತೀಯರು ಐಸಿಸ್‍ನಿಂದ ಹತ್ಯೆ

1 year ago

ನವದೆಹಲಿ: 2014 ರಲ್ಲಿ ಇರಾಕ್ ನಿಂದ ಐಸಿಸ್ ಅಪಹರಣ ಮಾಡಿದ್ದ 39 ಮಂದಿ ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಪಹಣಕ್ಕೀಡಾಗಿದ್ದ 39 ಭಾರತೀಯರನ್ನು...

ಆಫ್ರಿಕಾದಲ್ಲಿ ಅಪಹರಣಗೊಂಡಿದ್ದ ಹಡಗಿನಲ್ಲಿದ್ದ 22 ಭಾರತೀಯರ ರಕ್ಷಣೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು

2 years ago

ನವದೆಹಲಿ: ಆಫ್ರಿಕಾ ಬೆನಿನ್ ಕರಾವಳಿಯಿಂದ ಅಪಹರಣಗೊಂಡಿದ್ದ ಇಂಧನ ಹಡಗಿನಲ್ಲಿದ್ದ 22 ಭಾರತೀಯರನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ. ಫೆಬ್ರವರಿ 1 ರಂದು ಪಶ್ಚಿಮ ಆಫ್ರಿಕಾ ಕರಾವಳಿಯಿಂದ ಹಡಗು ನಾಪತ್ತೆಯಾಗಿತ್ತು. ಈ ಕುರಿತು ಟ್ವೀಟ್...

ಜಾಧವ್ ಪತ್ನಿಯ ಶೂನಲ್ಲಿ ಚಿಪ್ ಇರಬಹುದು ಎಂದ ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಸುಷ್ಮಾ ಸ್ವರಾಜ್

2 years ago

ನವದೆಹಲಿ: ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಕುಟುಂಬವನ್ನು ಪಾಕಿಸ್ತಾನ ನಡೆಸಿಕೊಂಡ ರೀತಿಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾಧವ್ ಪತ್ನಿ ಚೇತನಾ ಅವರ ಶೂನಲ್ಲಿ ಚಿಪ್...

ಕುಡಿದ ಮತ್ತಲ್ಲಿ ಕಾರಿಗೆ ವಾಹನ ಡಿಕ್ಕಿ- ನ್ಯೂಜಿಲ್ಯಾಂಡ್‍ನಲ್ಲಿ ಭಾರತೀಯ ವಿದ್ಯಾರ್ಥಿ ಸಾವು

2 years ago

ಹೈದರಾಬಾದ್: ಕುಡಿದು ಕಾರು ಓಡಿಸುತ್ತಿದ್ದ ಚಾಲಕನೊಬ್ಬ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನ್ಯೂಜಿಲ್ಯಾಂಡ್ ನಲ್ಲಿ ನಡೆದಿದೆ. 29 ವರ್ಷದ ಸೈಯ್ಯದ್ ಅಬ್ದುಲ್ ರಹೀಮ್ ಫಹದ್ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿ. ಮೂಲತಃ ಹೈದರಾಬಾದ್‍ನವರಾದ ಫಹದ್...