Wednesday, 22nd May 2019

Recent News

8 months ago

ಷೇರು ಮಾರಾಟ ಮಾಡಿ ಕೇರಳ ಫುಟ್‍ಬಾಲ್ ತಂಡಕ್ಕೆ ಸಚಿನ್ ಗುಡ್‍ಬೈ

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಇಂಡಿಯನ್ ಸೂಪರ್ ಲೀಗ್‍ನಲ್ಲಿ ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ನಲ್ಲಿ ಹೊಂದಿದ್ದ ತಮ್ಮ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ತಂಡದ ಸಹ ಮಾಲೀಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ. ಕಳೆದ ನಾಲ್ಕು ಆವೃತ್ತಿಗಳಿಂದ ಸಚಿನ್ ಕೇರಳ ಬ್ಲಾಸ್ಟರ್ಸ್ ತಂಡದ ಸಹ ಮಾಲೀಕರಾಗಿದ್ದರು. ಈ ವರ್ಷದ ಆವೃತ್ತಿ ಆರಂಭವಾಗುವ ಮುನ್ನವೇ ಸಚಿನ್ ತಮ್ಮ ಷೇರು ಮಾರಾಟ ಮಾಡಿದ್ದಾರೆ. ಸದ್ಯ ಸಚಿನ್‍ರ ಈ ನಿರ್ಧಾರ ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಶಾಕ್ […]

10 months ago

ಇಂಗ್ಲೆಂಡ್ ಸೂಪರ್ ಲೀಗ್ ಸ್ಮೃತಿ ಮಂಧಾನ ದಾಖಲೆ – 6 ಇನ್ನಿಂಗ್ಸ್, 338 ರನ್

ಟೌನ್‍ಟನ್: ಇಂಗ್ಲೆಂಡ್ ನ್ ಟೌನ್‍ಟನ್ ನಲ್ಲಿ ನಡೆಯುತ್ತಿರುವ ಟಿ20 ಸೂಪರ್ ಲೀಗ್ ನಲ್ಲಿ ಭಾಗವಹಿಸಿದ ಮೊದಲ ಟೀಂ ಇಂಡಿಯಾ ಆಟಗಾರ್ತಿ ಎಂಬ ಹೆಗ್ಗಳಿಕೆ ಗಳಿಸಿದ ಸ್ಮೃತಿ ಮಂಧಾನ 6 ಇನ್ನಿಂಗ್ಸ್ ಗಳಲ್ಲಿ 328 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. 22 ವರ್ಷ ಮಂಧಾನ ಸೂಪರ್ ಲೀಗ್ ನ ವೆಸ್ಟರ್ನ್ ಸ್ಟೋಮ್ ತಂಡದ ಪರ ಆಡುತ್ತಿದ್ದು, ಇದುವರೆಗೂ...