Wednesday, 24th April 2019

Recent News

4 months ago

ಸೊಂದಾ ವಾದಿರಾಜರ ಆಶೀರ್ವಾದ ಪಡೆದ ಉಪೇಂದ್ರ ಕುಟುಂಬ

ಕಾರವಾರ: ಸ್ಯಾಂಡಲ್‍ವುಡ್ ನ ಸೂಪರ್ ಸ್ಟಾರ್ ಉಪೇಂದ್ರ ಅವರ ಮಗ ಆಯುಷ್ ಉಪೇಂದ್ರ ದೊಡ್ಡವನಾಗಿದ್ದಾನೆ. ಹೀಗಾಗಿ ಮಗನಿಗೆ ಬ್ರಾಹ್ಮಣ ಸಂಪ್ರದಾಯದಂತೆ ಬಹ್ಮೋಪದೇಶಕ್ಕೆ ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ್ಪಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಸಿದ್ಧ ಸೋಂದಾ ಶ್ರೀ ವಾದಿರಾಜ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ನಟ ಮತ್ತು ನಿರ್ದೇಶಕ ಉಪೇಂದ್ರ ಮತ್ತು ಪ್ರಿಯಾಂಕ ದಂಪತಿ ತಮ್ಮ ಮಗನ ಉಪನಯನ ನಿಮಿತ್ತ ದೇವರ ದರ್ಶನ ಪಡೆದು ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. […]

6 months ago

ಹಳೆಯ ಸಂಪ್ರದಾಯಕ್ಕೆ ಯಾರೂ ಹಸ್ತಕ್ಷೇಪ ಮಾಡ್ಬಾರ್ದು: ರಜನಿಕಾಂತ್ ಮನವಿ

ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ ರಜನಿಕಾಂತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅನಾದಿಕಾಲದಿಂದಲೂ ನಮ್ಮ ಸಮಾಜದಲ್ಲಿ ಆಚರಣೆಗಳನ್ನು ನಾವು ಕಟ್ಟುನಿಟ್ಟಾಗಿ ನಡೆಸಿಕೊಂಡು...