Wednesday, 20th March 2019

1 month ago

ರಥ ಸಪ್ತಮಿ ಪ್ರಯುಕ್ತ ಸಾಮೂಹಿಕ ಸಪ್ತ ನಮಸ್ಕಾರ

ಬೆಂಗಳೂರು: ರಥ ಸಪ್ತಮಿ ಪ್ರಯುಕ್ತ ಇಂದು 108 ಸೂರ್ಯ ನಮಸ್ಕಾರ ಮತ್ತು ಸಾಮೂಹಿಕ ಸಪ್ತ ನಮಸ್ಕಾರ ಕಾರ್ಯಕ್ರಮ ನಡೆದಿದೆ. ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಗರದ ಬಸವನಗುಡಿ ಮೈದಾನದಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯುತ್ತಿದೆ. ಬೆಳಗಿನ ಜಾವ 5.30ರಿಂದಲೇ ಸಾಮೂಹಿಕ ಸಪ್ತ ನಮಸ್ಕಾರ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಉಪಸ್ಥಿತರಿದ್ರು. ಸಾಮೂಹಿಕ ಸಪ್ತ ನಮಸ್ಕಾರ ಕಾರ್ಯಕ್ರಮ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಪ್ತ ಸಾಮೂಹಿಕ ನಮಸ್ಕಾರ ನಡೆಯುತ್ತಿದೆ. ರಥ ಸಪ್ತಮಿ ಹಿನ್ನೆಲೆಯಲ್ಲಿ […]

1 year ago

ಹಾಸ್ಟೆಲ್ ಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ ರಾಜಸ್ಥಾನ ಸರ್ಕಾರ

ಜೈಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಮೂಡಿಸುವ ಉದ್ದೇಶದಿಂದ ವಸುಂಧರ ರಾಜೇ ನೇತೃತ್ವದ ರಾಜಸ್ಥಾನ ಸರ್ಕಾರ ಹೊಸ ಆದೇಶ ಹೊರಡಿಸಿದೆ. ರಾಜ್ಯದ ಸುಮಾರು 800 ಹಾಸ್ಟೆಲ್ ಗಳಲ್ಲಿ 40 ಸಾವಿರ ನಿವಾಸಿಗಳಿದ್ದು, ಪ್ರತಿದಿನ ಬೆಳಗ್ಗೆ 7 ಗಂಟೆಗೆ ರಾಷ್ಟ್ರಗೀತೆ ಹಾಡಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಇದೀಗ ನೋಟೀಸ್ ಜಾರಿಗೊಳಿಸಿದೆ. ಬೆಳಗ್ಗಿನ ಪ್ರಾರ್ಥನೆಯ ಜೊತೆಗೆ ರಾಷ್ಟ್ರಗೀತೆ...