2 days ago

ಎಲ್ಲಿದ್ದೆ ಇಲ್ಲಿತನಕ: ಸೃಜನ್ ಲೋಕೇಶ್ ಮೋಡಿಗೆ ಮರುಳಾದ ಪ್ರೇಕ್ಷಕರು!

ಬೆಂಗಳೂರು: ಮಜಾ ಟಾಕೀಸ್ ಎಂಬ ಕಿರುತೆರೆ ಶೋ ಮೂಲಕ ಪ್ರೇಕ್ಷಕರೆಲ್ಲರಿಗೂ ಮಸ್ತ್ ಮಜಾ ನೀಡುತ್ತಾ, ಆ ಮೂಲಕವೇ ಟಾಕಿಂಗ್ ಸ್ಟಾರ್ ಎಂಬ ಬಿರುದನ್ನೂ ಪಡೆದುಕೊಂಡಿರುವವರು ಸೃಜನ್ ಲೋಕೇಶ್. ಅವರೊಂದು ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆಂದ ಮೇಲೆ ಸಹಜವಾಗಿಯೇ ಜನ ಅದರತ್ತ ಕುತೂಹಲಗೊಳ್ಳುತ್ತಾರೆ. ಕಿರುತೆರೆ ಲೋಕದಲ್ಲಿ ಅವರು ಸೃಷ್ಟಿಸಿದ್ದ ಯಶಸ್ಸಿನ ಪ್ರಭೆ ಮತ್ತು ನಿರ್ದೇಶಕ ತೇಜಸ್ವಿಯವರು ಅದ್ಭುತವಾದ ಕಥೆಯೊಂದಿಗೆ ದೃಶ್ಯ ಕಟ್ಟಿದ ರೀತಿಗೆ ಪ್ರೇಕ್ಷಕರು ಮರುಳಾಗಿದ್ದಾರೆ. ಪ್ರೇಕ್ಷಕರು ಯಾವ್ಯಾವ ಉದ್ದೇಶವಿಟ್ಟುಕೊಂಡು ಸಿನಿಮಾ ನೋಡಲು ಬರುತ್ತಾರೆ? ಅವರಿಗೆ ನಿಜಕ್ಕೂ ಬೇಕಾಗಿರೋ ಕಂಟೆಂಟ್ […]

1 week ago

ಎಲ್ಲಿದ್ದೆ ಇಲ್ಲಿತನಕ: ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ ಮನಮುಟ್ಟಿದ ಸೃಜಾ!

ಬೆಂಗಳೂರು: ಕಿರುತೆರೆಗೂ ಸಿನಿಮಾಗೂ ಸಾಕಷ್ಟು ವ್ಯತ್ಯಾಸಗಳಿವೆ. ಆದರೆ ಪ್ರೇಕ್ಷಕರ ನಾಡಿಮಿಡಿತವನ್ನು ಸ್ಪಷ್ಟವಾಗಿ ಗ್ರಹಿಸುವ ತಾಕತ್ತಿರುವ ನಿರ್ದೇಶಕನ ಪಾಲಿಗೆ ಆ ವ್ಯತ್ಯಾಸ ಸವಾಲಿನ ಸಂಗತಿಯಲ್ಲ. ನಿರ್ದೇಶಕ ತೇಜಸ್ವಿ ಮೊದಲ ಹೆಜ್ಜೆಯಲ್ಲಿಯೇ ಅದನ್ನು ಸಾಬೀತುಗೊಳಿಸಿದ್ದಾರೆ. ಅವರು ನಿರ್ದೇಶನ ಮಾಡಿರುವ ಎಲ್ಲಿದ್ದೆ ಇಲ್ಲಿತನಕ ಚಿತ್ರ ಭಾರೀ ಸದ್ದು ಮಾಡುತ್ತಲೇ ಸಾಗಿ ಬಂದಿತ್ತು. ಹಾಡು, ಟ್ರೈಲರ್, ಪೋಸ್ಟರ್ ಸೇರಿದಂತೆ ಫ್ರೆಶ್ ಆದ...

ಎಲ್ಲಿದ್ದೆ ಇಲ್ಲಿತನಕ: ಮಗನ ಸಾಹಸಕ್ಕೆ ಮದರ್ ಇಂಡಿಯಾ ಬೆಂಬಲ!

2 weeks ago

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಜಾ ಟಾಕೀಸ್ ಎಂಬ ಶೋ ಮೂಲಕವೇ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿರುವವರು ಸೃಜನ್. ಆ ಪ್ರೇಕ್ಷಕರ ಪಾಲಿಗೆ ಪ್ರೀತಿಯ ಸೃಜಾ ಆಗಿರೋ ಅವರ ಈ...

ಎಲ್ಲಿದ್ದೆ ಇಲ್ಲಿತನಕ: ಕೊಳ್ಳೇಗಾಲದಿಂದ ಬಂದ ತೇಜಸ್ವಿಯ ಬಂಡವಾಳವಾಗಿದ್ದದ್ದು ಬರವಣಿಗೆ ಮಾತ್ರ!

2 weeks ago

ಬೆಂಗಳೂರು: ಸುಮ್ಮನೆ ಒಂದು ಸಲ ಕನ್ನಡ ಚಿತ್ರರಂಗದತ್ತ ಕಣ್ಣು ಹಾಯಿಸಿ ಅಲ್ಲಿ ಪ್ರಸಿದ್ಧಿ ಪಡೆದುಕೊಂಡವರು, ಗೆದ್ದವರ ಹಿನ್ನೆಲೆಗಳನ್ನೊಮ್ಮೆ ಕೆದಕಿದರೆ ಯಾವ್ಯಾವುದೋ ದಿಕ್ಕುಗಳಿಂದ ಮನಮಿಡಿಯುವ, ಅಚ್ಚರಿ ಹುಟ್ಟಿಸುವ ಕಥೆಗಳು ತೆರೆದುಕೊಳ್ಳುತ್ತವೆ. ಯಾವುದೋ ಹಳ್ಳಿ ಮೂಲೆಯಿಂದ ಬಂದು ಎಲ್ಲೋ ಕಳೆದು ಹೋಗಬೇಕಿದ್ದವರನ್ನೂ ಸಿನಿಮಾ ಮಾಯೆಯೆಂಬುದು...

ಎಲ್ಲಿದ್ದೆ ಇಲ್ಲಿತನಕ: ಗೆಳೆಯನ ಚಿತ್ರದ ಟ್ರೇಲರ್ ಲಾಂಚ್ ಮಾಡಿದರು ದರ್ಶನ್!

4 weeks ago

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅಭಿನಯಿಸಿರೋ ಎಲ್ಲಿದ್ದೆ ಇಲ್ಲಿತನಕ ಚಿತ್ರ ಹಾಡುಗಳ ಮೂಲಕವೇ ಮೆಲೋಡಿ ಹಿಮ್ಮೇಳದೊಂದಿಗೆ ಪ್ರೇಕ್ಷಕರನ್ನೆಲ್ಲ ತಲುಪಿಕೊಂಡಿತ್ತು. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದರ ಟ್ರೇಲರ್ ಬಿಡುಗಡೆಗೊಳಿಸಿದ್ದಾರೆ. ಗೆಳೆಯ ಸೃಜನ್ ಲೋಕೇಶ್ ಸಿನಿಮಾ ಯಾನಕ್ಕೆ ಸದಾ ಬೆಂಬಲಿಸುತ್ತಾ ಬಂದಿರುವ...

ನಟಿ ಹರಿಪ್ರಿಯಾ ಜೊತೆ ಸೃಜನ್ ಲಿಪ್‍ಲಾಕ್

1 month ago

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯದಲ್ಲಿ ನಟಿಸಿದ್ದಾರೆ. ಸೃಜನ್ ಲೋಕೇಶ್ ಹಾಗೂ ಹರಿಪ್ರಿಯಾ ಅವರು ‘ಎಲ್ಲಿದೆ ಇಲ್ಲಿ ತನಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಸೃಜನ್...

ಎಲ್ಲಿದ್ದೆ ಇಲ್ಲಿ ತನಕ: ಸೃಜಾ ಸ್ಪೆಷಲ್ ಲಿರಿಕಲ್ ವೀಡಿಯೋ ಸಾಂಗ್!

1 month ago

ಬೆಂಗಳೂರು: ಮಜಾ ಟಾಕೀಸ್ ಮೂಲಕ ಮನೋರಂಜನೆ ನೀಡುತ್ತಲೇ ಟಾಕಿಂಗ್ ಸ್ಟಾರ್ ಎಂಬ ಬಿರುದನ್ನೂ ತಮ್ಮದಾಗಿಸಿಕೊಂಡಿರುವವರು ಸೃಜನ್ ಲೋಕೇಶ್. ಈ ಕಿರುತೆರೆ ಶೋ ಮೂಲಕವೇ ಪ್ರಸಿದ್ಧಿ ಪಡೆದುಕೊಂಡಿರೋ ಅವರೀಗ ಒಂದಷ್ಟು ಕಾಲದ ನಂತರ ‘ಎಲ್ಲಿದ್ದೆ ಇಲ್ಲಿತನಕ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಲೋಕೇಶ್...

2ನೇ ಮಗುವಿನ ತಂದೆಯಾದ ಖುಷಿಯಲ್ಲಿ ಸೃಜನ್

7 months ago

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರ ಪತ್ನಿ ಎರಡನೇ ಮಗುವಿಗೆ ಇಂದು ಜನ್ಮ ನೀಡಿದ್ದಾರೆ. ಈ ಮೂಲಕ ಸೃಜನ್ ಅವರು ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ನಟ ಸೃಜನ್ ಲೋಕೇಶ್ ಪತ್ನಿ ಗ್ರೀಷ್ಮಾ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗಂಡು...