Saturday, 19th October 2019

Recent News

1 week ago

ದ್ವಿಶತಕ ಸಿಡಿಸಿ ಸಚಿನ್, ಸೆಹ್ವಾಗ್ ಸಾಲಿಗೆ ಸೇರಿದ ಸಂಜು ಸ್ಯಾಮ್ಸನ್

ಪಣಜಿ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕೇರಳ ತಂಡದ ಯುವ ಆಟಗಾರ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದು, ಟೂರ್ನಿಯಲ್ಲಿ ದಾಖಲಾದ ವೈಯಕ್ತಿಕ ಗರಿಷ್ಠ ಸ್ಕೋರ್ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೂರ್ನಿಯ ಗ್ರೂಪ್ ‘ಎ’ ನಲ್ಲಿ ಗೋವಾ ತಂಡದ ಎದುರು ಸಂಜು ಸ್ಯಾಮ್ಸನ್ 129 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 21 ಬೌಂಡರಿಗಳ ನೆರವಿನಿಂದ ಅಜೇಯ 212 ರನ್ ಗಳಿಸಿದ್ದಾರೆ. ಆ ಮೂಲಕ ಕಳೆದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಉತ್ತರಖಂಡ ಆಟಗಾರ ಕರಣ್‍ವೀರ್ ಕೌಶಾಲ್ […]

2 weeks ago

ಅಭಿಮಾನಿಯ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದ ಜಡೇಜಾ

ಬೆಂಗಳೂರು: ಅಭಿಮಾನಿಯೊಬ್ಬರು ಟ್ವಿಟ್ಟರ್ ನಲ್ಲಿ ತನ್ನ ಬಗ್ಗೆ ವಿರೇಂದ್ರ ಸೆಹ್ವಾಗ್ ಬಳಿ ಕೇಳಿಕೊಂಡ ಪ್ರಶ್ನೆಯನ್ನು ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ರಿಟ್ವೀಟ್ ಮಾಡಿದ್ದಾರೆ. ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 203 ರನ್ ಗಳಿಂದ ಪಂದ್ಯವನ್ನು ಗೆದ್ದ ಹಿನ್ನೆಲೆಯಲ್ಲಿ ಸೆಹ್ವಾಗ್ ಟೀಂ ಇಂಡಿಯಾವನ್ನು ಟ್ವಿಟ್ಟರ್ ನಲ್ಲಿ ಅಭಿನಂದಿಸಿದ್ದರು. @virendersehwag kya aapke TV...

ಭಿಕ್ಷೆ ಬೇಡಲ್ಲ, ಸಾಲವನ್ನು ಮರುಪಾವತಿಸಲು 72ನೇ ವರ್ಷದಲ್ಲಿ ಟೈಪಿಸ್ಟ್ ಆದ್ರು ಸೂಪರ್ ವುಮನ್!

1 year ago

ಭೋಪಾಲ್: ತೆಗೆದುಕೊಂಡ ಸಾಲವನ್ನು ಪಾವತಿಸಲು 72 ವರ್ಷದ ಮಹಿಳೆಯೊಬ್ಬರು ಟೈಪಿಸ್ಟ್ ಉದ್ಯೋಗವನ್ನು ಸೇರಿಕೊಂಡಿದ್ದಾರೆ. ತನ್ನ ಮಗಳ ಅಪಘಾತದ ನಂತರ ಚಿಕಿತ್ಸೆಗೆ ತೆಗೆದುಕೊಂಡ ಸಾಲವನ್ನು ಪಾವತಿ ಮಾಡಲು ಲಕ್ಷ್ಮೀಬಾಯಿ ಎಂಬವರು ಜಿಲ್ಲಾಧಿಕಾರಿ ಕಛೇರಿಯ ಮುಂದೆ ಬೆರಳಚ್ಚು ಯಂತ್ರದಿಂದ ದಾಖಲೆಗಳನ್ನು ಟೈಪ್ ಮಾಡುವ ಮೂಲಕ...

ಬುರ್ಖಾ ಧರಿಸಿ ಚೆಸ್ ಆಡಲ್ಲ ಎಂದ ಸೌಮ್ಯಾ ನಡೆಗೆ ಹ್ಯಾಟ್ಸ್ ಆಫ್ ಎಂದ ಕೈಫ್

1 year ago

ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ 2018 ರ ಏಷ್ಯಾ ಚೆಸ್ ಟೂರ್ನಿಯಿಂದ ಇತ್ತೀಚೆಗಷ್ಟೇ ಹೊರ ನಡೆಯುವ ನಿರ್ಧಾರ ಪ್ರಕಟಿಸಿದ ಭಾರತ ತಂಡದ ಆಟಗಾರ್ತಿ ಸೌಮ್ಯಾ ಸ್ವಾಮಿನಾಥನ್ ನಡೆಗೆ ಕ್ರಿಕೆಟಿಗ ಮಹಮ್ಮದ್ ಕೈಫ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೈಫ್,...

ಸಚಿನ್ ರಾಮನಾದ್ರೆ, ಸೆಹ್ವಾಗ್ ಹನುಮಾನ್-ವೈರಲ್ ಆಗುತ್ತಿದೆ ವಿಶೇಷ ಫೋಟೋ

1 year ago

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು ಸಚಿನ್ ತೆಂಡೂಲ್ಕರ್ ಜೊತೆಗಿನ ವಿಶೇಷ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಚಿತ್ರಕ್ಕೆ ಅಭಿಮಾನಿಗಳೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಸೆಹ್ವಾಗ್,...

ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

1 year ago

ಮೊಹಾಲಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ...

ಕೊನೆ ಕ್ಷಣದಲ್ಲಿ ಗೇಲ್‍ರನ್ನು ಖರೀದಿಸಿದ ಸ್ವಾರಸ್ಯಕರ ಗುಟ್ಟು ಬಿಚ್ಚಿಟ್ಟ ಕಿಂಗ್ಸ್ ಇಲೆವೆನ್ 

1 year ago

ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆರಿಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ರನ್ನು ಖರೀದಿಸಲು ಅವರ ಬಳಿ ಹಣದ ಕೊರತೆ ಎದುರಾಗಿದ್ದ ಸಂಗತಿಯನ್ನು ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಪಂಜಾಬ್ ತಂಡ...

ಗಂಗೂಲಿಗೆ ಚಾಪೆಲ್ ಸಂಚನ್ನು ಮೊದಲು ತಿಳಿಸಿದ ವ್ಯಕ್ತಿ ನಾನು: ಸೆಹ್ವಾಗ್

1 year ago

ಕೋಲ್ಕತ್ತಾ: ಮಾಜಿ ಕೋಚ್ ಗ್ರೇಗ್ ಚಾಪೆಲ್ ಅವರ ಸಂಚಿನ ವಿಚಾರವನ್ನು ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ತಿಳಿಸಿದ ಮೊದಲ ವ್ಯಕ್ತಿ ನಾನು ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2005ರ ಜಿಂಬಾಬ್ವೆ ಪ್ರವಾಸದಲ್ಲಿ ಪಂದ್ಯದ...