Thursday, 21st November 2019

Recent News

2 months ago

ಸೈನಿಕನ ಹೆಸರಿನಲ್ಲಿ ಸೈಬರ್ ವಂಚನೆ: ಹಣ ಉಳಿಸಲು ಹೋಗಿ ಮೋಸಕ್ಕೆ ಬಿದ್ದ ಯುವಕ

ರಾಯಚೂರು: ಆನ್‍ಲೈನ್ ಆ್ಯಪ್ ಓಎಲ್‍ಎಕ್ಸ್ ನಲ್ಲಿ ಹೋಂಡಾ ಆ್ಯಕ್ಟಿವಾ ಖರೀದಿಸಲು ಹೋಗಿ ರಾಯಚೂರಿನ ಯುವಕ ಮೋಸಹೋಗಿದ್ದಾರೆ. ಯುವಕ ವಿಜಯ್‍ರಾಜ್ ಮೇದಾ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಲು ಓಎಲ್‍ಎಕ್ಸ್ ನಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ಬೆಂಗಳೂರಿನ ವಿಕಾಸ್ ಪಾಟೀಲ್ ಎಂಬ ಹೆಸರಿನಲ್ಲಿ ಆ್ಯಕ್ಟಿವ್ ಹೋಂಡಾ ಫೋಟೋ ಹಾಕಿ, ಮಾರಾಟಕ್ಕಿದೆ ಅಂತ ತಿಳಿಸಿದ್ದ. ಕಡಿಮೆ ಬೆಲೆಗೆ ಸಿಗುತ್ತಿದೆ ಅಂತ ವಿಜಯರಾಜ್ ಕರೆ ಮಾಡಿ ಮಾತನಾಡಿದ್ದರು. ನಾನು ಆರ್ಮಿಯಲ್ಲಿ ಕೆಲಸ ಮಾಡುತ್ತಿದ್ದು, ಬೆಂಗಳೂರಿನಿಂದ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ. ಹೀಗಾಗಿ ಬೈಕ್ ಮಾರುತ್ತಿದ್ದೇನೆ. […]

2 months ago

ಭಾರತ ಸೇನೆಯ ಹಾಡಿಗೆ ಹೆಜ್ಜೆ ಹಾಕಿದ ಅಮೆರಿಕ ಸೈನಿಕರು: ವಿಡಿಯೋ

ವಾಷಿಂಗ್ಟನ್: ಭಾರತ ಸೇನೆಯ ನೆಚ್ಚಿನ ಮೆರವಣಿಗೆ ಹಾಡಿಗೆ ಭಾರತೀಯ ಸೈನಿಕರ ಜೊತೆ ಅಮೆರಿಕದ ಸೈನಿಕರು ಹೆಜ್ಜೆ ಹಾಕಿದ್ದಾರೆ. ಜಂಟಿ ಮಿಲಿಟರಿ ವ್ಯಾಯಾಮದ ಸಮಯದಲ್ಲಿ ಭಾರತೀಯ ಸೈನಿಕರು ಮತ್ತು ಅಮೆರಿಕದ ಸೈನಿಕರು ಜೊತೆಗೂಡಿ ನಮ್ಮ ದೇಶದ ಸೇನೆಯ ಮೆರವಣಿಗೆ ಗೀತೆಯಾದ ಬದ್ಲುರಾಮ್ ಕಾ ಬದನ್ ಜಮೀನ್ ಕೆ ನೀಚೆ ಹೈ ಎಂಬ ಹಾಡನ್ನು ಹೇಳುತ್ತಾ ಹೆಜ್ಜೆ ಹಾಕಿದ್ದಾರೆ....

ಹುತಾತ್ಮ ಯೋಧನ ಕುಟುಂಬಕ್ಕೆ ಮಧ್ಯಪ್ರದೇಶ ಸರ್ಕಾರದಿಂದ 1 ಕೋಟಿ ರೂ. ಪರಿಹಾರ ಘೋಷಣೆ

9 months ago

ಭೋಪಾಲ್: ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತ ಮಟ್ಟ ಮಧ್ಯಪ್ರದೇಶದ ವೀರ ಯೋಧ ಅಶ್ವಿನಿ ಕುಮಾರ್ (36) ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಯೋಧನ ವೀರ ಮರಣದ ಕುರಿತು ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಸಿಎಂ...

ಪಾಕ್ ಐಎಸ್‍ಐಗೆ ಏಜೆಂಟ್‍ಗೆ ಮಾಹಿತಿ ರವಾನೆ: ಬಿಎಸ್‍ಎಫ್ ಯೋಧ ಅರೆಸ್ಟ್

1 year ago

ಚಂಡೀಗಢ: ಪಾಕಿಸ್ತಾನದ ಐಎಸ್‍ಐ ಏಜೆಂಟ್ ನೊಂದಿಗೆ ಮಾಹಿತಿ ರವಾನಿಸದ್ದರ ಆರೋಪದ ಮೇರೆಗೆ ಬಾರ್ಡರ್ ಸೆಕ್ಯೂರಿಟ್ ಫೋರ್ಸ್ (ಬಿಎಸ್‍ಫ್) ಯೋಧನನ್ನು ಗುಪ್ತದಳ ಅಧಿಕಾರಿಗಳು ಪಂಜಾಬಿನ ಫೆರೋಜ್‍ಪುರ್ ನಲ್ಲಿ ಬಂಧಿಸಿದ್ದಾರೆ. ಶೇಖ್ ರೈಯಾಜುದ್ದೀನ್ ಬಂಧಿತ ಬಿಎಸ್‍ಎಫ್ ಯೋಧ. ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ವ್ಯವಸ್ಥೆಗೆ...

ಸೈನ್ಯದಲ್ಲಿ ಉದ್ಯೋಗದ ಆಮಿಷ- ಕೋಟ್ಯಂತರ ರೂ. ವಂಚನೆಗೈದ `ಸುಬೇದಾರ್’ ಅರೆಸ್ಟ್

1 year ago

ದಾವಣಗೆರೆ: ಸೇನೆಯಲ್ಲಿ ನಾಯಕ್ ಸುಬೇದಾರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಮಂಜುನಾಥ್ ರೆಡ್ಡಿ ತಾನು ಸೈನಿಕ ಅಂತ ಹೇಳಿಕೊಂಡು ವಂಚನೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಹಾವೇರಿ ಹಾಗೂ ದಾವಣಗೆರೆಯ...

ನೀವು ಬೇಕಾದ್ರೆ ಗುಂಡಿಟ್ಟು ಕೊಲ್ಲಬಹುದು. ಆದ್ರೆ ಸೇನಾ ಮಾಹಿತಿ ನೀಡಲ್ಲ: ಉಗ್ರರ ಗುಂಡೇಟಿಗೆ ಬಲಿಯಾದ ಯೋಧನ ಕೊನೆಯ ಮಾತು

1 year ago

ಶ್ರೀನಗರ: “ನೀವು ಬೇಕಿದ್ದರೆ ನನ್ನನ್ನು ಗುಂಡಿಕ್ಕಿ ಕೊಂದು ಬಿಡಿ. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ ಮಾಹಿತಿಯನ್ನು ಬಹಿರಂಗ ಪಡಿಸುವುದಿಲ್ಲ”. ಇದು ಉಗ್ರರ ಗುಂಡೇಟಿಗೆ ಬಲಿಯಾದ ಲ್ಯಾನ್ಸ್ ನಾಯಕ್ ಮುಕ್ತಾರ್ ಅಹ್ಮದ್ ಮಲ್ಲಿಕ್ ಅವರ ಕೊನೆಯ ಮಾತು. ಮುಕ್ತಾರ್ ಅವರ ಮಗ...

ಸೇನೆ ಸೇರಲು ಆಗದಿದ್ದರೂ ದೇಶ ಸೇವೆ ಮಾಡ್ತಿದ್ದಾರೆ ಹುಬ್ಬಳ್ಳಿಯ ಡಾ.ರಾಮಚಂದ್ರ

1 year ago

ಹುಬ್ಬಳ್ಳಿ: ಸೇನೆಗೆ ಸೇರಬೇಕು, ದೇಶ ಕಾಯಬೇಕು ಅನ್ನೋ ಆಸೆ ಹೊಂದಿದ್ದವರಿಗೆ ಅಪಘಾತವಾಗಿ ಮನೆ ಸೇರುವಂತಾಯ್ತು. ಆದರೆ, ಸೇನೆಗೆ ಸೇರಲಿಲ್ಲ ಅನ್ನೋ ಕೊರಗನ್ನ ಯೋಧರ ಸೇವೆ ಮೂಲಕ ಪರೋಕ್ಷವಾಗಿ ದೇಶ ಸೇವೆ ಮಾಡ್ತಿದ್ದಾರೆ ಪಬ್ಲಿಕ್ ಹೀರೋ ಧಾರವಾಡ ಡಾ. ರಾಮಚಂದ್ರ ಕಾರಟಗಿ. ಮೂಲತಃ...

ದೇಶ ಕಾಯೋ ಸೈನಿಕನನ್ನು ಬೆತ್ತಲೆ ಮಾಡಿ ಥಳಿಸಿದ ಸಿಪಿಐ ಅಧಿಕಾರಿ!

1 year ago

ಹಾವೇರಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಪಿಐ ಅಧಿಕಾರಿಯೊಬ್ಬರು ದೇಶ ಕಾಯೋ ಸೈನಿಕನನ್ನು ಬೆತ್ತಲೆ ಮಾಡಿ ಮನಬಂದಂತೆ ಥಳಿಸಿದ್ದಾರೆ. ಮನುಷತ್ವವನ್ನೇ ಮರೆತು ಮೃಗೀಯ ರೀತಿ ವರ್ತಿಸಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದು ನಡೆದಾಡಲು ಆಗದಂತೆ ಥಳಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಠಾಣೆಯ ಸಿಪಿಐ...