ಭೋಪಾಲ್: ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತ ಮಟ್ಟ ಮಧ್ಯಪ್ರದೇಶದ ವೀರ ಯೋಧ ಅಶ್ವಿನಿ ಕುಮಾರ್ (36) ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಯೋಧನ ವೀರ ಮರಣದ ಕುರಿತು...
ಚಂಡೀಗಢ: ಪಾಕಿಸ್ತಾನದ ಐಎಸ್ಐ ಏಜೆಂಟ್ ನೊಂದಿಗೆ ಮಾಹಿತಿ ರವಾನಿಸದ್ದರ ಆರೋಪದ ಮೇರೆಗೆ ಬಾರ್ಡರ್ ಸೆಕ್ಯೂರಿಟ್ ಫೋರ್ಸ್ (ಬಿಎಸ್ಫ್) ಯೋಧನನ್ನು ಗುಪ್ತದಳ ಅಧಿಕಾರಿಗಳು ಪಂಜಾಬಿನ ಫೆರೋಜ್ಪುರ್ ನಲ್ಲಿ ಬಂಧಿಸಿದ್ದಾರೆ. ಶೇಖ್ ರೈಯಾಜುದ್ದೀನ್ ಬಂಧಿತ ಬಿಎಸ್ಎಫ್ ಯೋಧ. ಕಳೆದ...
ದಾವಣಗೆರೆ: ಸೇನೆಯಲ್ಲಿ ನಾಯಕ್ ಸುಬೇದಾರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಮಂಜುನಾಥ್ ರೆಡ್ಡಿ ತಾನು ಸೈನಿಕ ಅಂತ ಹೇಳಿಕೊಂಡು ವಂಚನೆ ಮಾಡಿ...
ಶ್ರೀನಗರ: “ನೀವು ಬೇಕಿದ್ದರೆ ನನ್ನನ್ನು ಗುಂಡಿಕ್ಕಿ ಕೊಂದು ಬಿಡಿ. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ ಮಾಹಿತಿಯನ್ನು ಬಹಿರಂಗ ಪಡಿಸುವುದಿಲ್ಲ”. ಇದು ಉಗ್ರರ ಗುಂಡೇಟಿಗೆ ಬಲಿಯಾದ ಲ್ಯಾನ್ಸ್ ನಾಯಕ್ ಮುಕ್ತಾರ್ ಅಹ್ಮದ್ ಮಲ್ಲಿಕ್ ಅವರ ಕೊನೆಯ...
ಹುಬ್ಬಳ್ಳಿ: ಸೇನೆಗೆ ಸೇರಬೇಕು, ದೇಶ ಕಾಯಬೇಕು ಅನ್ನೋ ಆಸೆ ಹೊಂದಿದ್ದವರಿಗೆ ಅಪಘಾತವಾಗಿ ಮನೆ ಸೇರುವಂತಾಯ್ತು. ಆದರೆ, ಸೇನೆಗೆ ಸೇರಲಿಲ್ಲ ಅನ್ನೋ ಕೊರಗನ್ನ ಯೋಧರ ಸೇವೆ ಮೂಲಕ ಪರೋಕ್ಷವಾಗಿ ದೇಶ ಸೇವೆ ಮಾಡ್ತಿದ್ದಾರೆ ಪಬ್ಲಿಕ್ ಹೀರೋ ಧಾರವಾಡ...
ಹಾವೇರಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಪಿಐ ಅಧಿಕಾರಿಯೊಬ್ಬರು ದೇಶ ಕಾಯೋ ಸೈನಿಕನನ್ನು ಬೆತ್ತಲೆ ಮಾಡಿ ಮನಬಂದಂತೆ ಥಳಿಸಿದ್ದಾರೆ. ಮನುಷತ್ವವನ್ನೇ ಮರೆತು ಮೃಗೀಯ ರೀತಿ ವರ್ತಿಸಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದು ನಡೆದಾಡಲು ಆಗದಂತೆ ಥಳಿಸಿದ್ದಾರೆ. ಹಾವೇರಿ...
ರಾಯ್ಪುರ್: ಛತ್ತೀಸ್ಗಢ ಆರ್ಮಿ ಫೋರ್ಸ್(ಸಿಎಎಫ್) ನ ಸೈನಿಕನೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಗೆ ವಿದ್ಯುತ್ ಶಾಕ್ ಕೊಟ್ಟು ಕೊಲೆ ಮಾಡಿರುವ ಘಟನೆ ಭಟಪಾರ ಜಿಲ್ಲೆಯ ಬಾಲೋದಬಜಾರ್ ನಗರದಲ್ಲಿ ನಡೆದಿದೆ. ಲಕ್ಷ್ಮೀ(27) ಪತಿಯಿಂದಲೇ ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ...
ಕ್ಯಾಲಿಫೋರ್ನಿಯಾ: ಬೇಲಿಯೇ ಹೊಲ ಮೇಯಿತು ಎಂಬಂತೆ ಸೇನಾ ವಾಹನವನ್ನು ಸೈನಿಕನೇ ಕದ್ದ ಘಟನೆ ಅಮೆರಿಕದ ವರ್ಜೀನಿಯಾ ಪ್ರಾಂತ್ಯದಲ್ಲಿ ನಡೆದಿದೆ. ವರ್ಜೀನಿಯಾದ ನ್ಯಾಷನಲ್ ಗಾರ್ಡ್ ನೆಲೆ ಇರುವ ಫೋರ್ಡ್ ಪಿಕೆಟ್ ನಿಂದ ಸೇನಾ ವಾಹನವನ್ನು ರಿಚ್ಮಂಡ್ ವರೆಗೆ...
ತುಮಕೂರು: ಸೈನಿಕನೋರ್ವನ ಮನೆಗೆ ಗ್ರಾಮ ಪಂಚಾಯತಿಯವರು ಕುಡಿಯುವ ನೀರಿನ ಸಂಪರ್ಕ ನೀಡದೇ ದೌರ್ಜನ್ಯ ನೀಡುತ್ತಿರುವ ಪ್ರಕರಣ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಕೋಣನಕುರಿಕೆ ಗ್ರಾಮದ ಗಿರಿಯಪ್ಪ ಹಾಗೂ ನಾಗಮ್ಮ ದಂಪತಿ ಮಗ...
ಮಂಗಳೂರು: ಸಾಹಿತಿ ಬರಗೂರು ರಾಮಚಂದ್ರಪ್ಪನವರು ಬರೆದ ಸೈನಿಕರನ್ನು ಅವಹೇಳನ ಮಾಡುವಂತಹ ಯುದ್ಧ ಒಂದು ಉದ್ಯಮ ಎಂಬ ಗದ್ಯವನ್ನು ಕೊನೆಗೂ ಹಿಂಪಡೆಯಲು ಮಂಗಳೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಈ ವರ್ಷದ ಶೈಕ್ಷಣಿಕ ವರ್ಷದ ಬಿಸಿಎ ಪದವಿಯ...
ನವದೆಹಲಿ: ಗಡಿಯಲ್ಲಿ ಸೈನಿಕರು ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ದೇಶ ಕಾಯುತ್ತಾರೆ ಅನ್ನೋದು ಉತ್ಪ್ರೇಕ್ಷೆಯ ಮಾತಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಭದ್ರತಾ ಪಡೆಯ ಯೋಧರೊಬ್ಬರು ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆಯೇ ರೈಫಲ್ ಹಿಡಿದು...
ಶ್ರೀನಗರ: ಶಸ್ತ್ರಾಸ್ತ್ರ ಸಮೇತ ಸೇನಾ ಶಿಬಿರದಿಂದ ಓರ್ವ ಸೈನಿಕ ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಗಂಟ್ಮುಲ್ಲಾ ಪ್ರದೇಶದಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಎಕೆ-47 ರೈಫಲ್ ಹಾಗೂ 3 ಮ್ಯಾಗ್ಜಿನ್ಗಳೊಂದಿಗೆ ಯೋಧ ಜಹೂರ್ ಅಹಮದ್ ಠಾಕೂರ್ ಪಾರಾರಿಯಾಗಿದ್ದು,...
ಧಾರವಾಡ: ತೆಲಂಗಾಣ ಸರ್ಕಾರ ಅಲ್ಲಿಯ ಮುಸ್ಲಿಮರ ಓಲೈಕೆಗಾಗಿ ಶೇ.12ರಷ್ಟು ಮೀಸಲಾತಿ ನೀಡಿದೆ. ತೆಲಂಗಾಣ ಸರ್ಕಾರ ಒಂದು ರೀತಿ ಪಾಕಿಸ್ತಾನ ಇದ್ದಂತೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದ...
ವಿಜಯಪುರ: ಮಾಜಿ ಸೈನಿಕನೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಖಾಜಾ ಎಂಬವನೇ ಪತ್ನಿಯ ಮೇಲೆ ಗುಂಡು ಹಾರಿಸಿದ ಮಾಜಿ ಸೈನಿಕ. ಖಾಜಾ ಮತ್ತು ಪತ್ನಿ ಮಹಾದೇವಿ ನಡುವೆ...
ಬೆಳಗಾವಿ: ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯ ಜೊತೆಗೆ ಜಗಳವಾಡಿ ಯೋಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದಲ್ಲಿ ಬಿಎಸ್ಎಫ್ ಯೋಧ ಬಸವರಾಜ್ ಉರ್ಫ್ ರಫೀಕ್...
ರಾಮನಗರ: ಗಂಡ-ಹೆಂಡತಿ ಜಗಳದಲ್ಲಿ ಪದೇ ಪದೇ ಮೂಗು ತೂರಿಸಿ ಮಗಳ ಪರ ನಿಂತು ತನ್ನನ್ನು ನಿಂದಿಸ್ತಾ ಇದ್ದ ಅತ್ತೆಯನ್ನ ಮಾಜಿ ಸೈನಿಕನೊಬ್ಬ ಹತ್ಯೆ ಮಾಡಿದ್ದಾನೆ. ರಾಮನಗರ ತಾಲೂಕಿನ ಕೆಂಚನಕುಪ್ಪೆ ಗ್ರಾಮದಲ್ಲಿ ಬಿಎಸ್ಎಫ್ ಮಾಜಿ ಸೈನಿಕ ನಾಗರಾಜ್...