Tuesday, 17th September 2019

Recent News

3 months ago

ಮಲಗಿದ್ದ ಸೋದರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ

ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಸಹೋದರನ ಶಿರಚ್ಛೇದನ ಮಾಡಿ ಅದನ್ನು ಬ್ಯಾಗ್‍ನಲ್ಲಿ ತುಂಬಿಸಿಕೊಂಡು ಪೊಲೀಸ್ ಠಾಣೆಗೆ ಬಂದಿರುವ ಆಘಾತಕಾರಿ ಘಟನೆ ಒಡಿಶಾದ ಸಂಬಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಐಂಠಾಪಾಲಿ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಟಿಲೈಮಾಲಾ ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಉಜ್ಜಲಾ ಮುಂಡ ಎಂದು ಗುರುತಿಸಲಾಗಿದ್ದು, ಇವನು ಮೃತ ವ್ಯಕ್ತಿಯ ಸಂಬಂಧಿ ಸಹೋದರನಾಗಬೇಕು ಎಂದು ತಿಳಿದು ಬಂದಿದೆ. ಈತ ಪೊಲೀಸ್ ಠಾಣೆಗೆ ಬ್ಯಾಗಿನಲ್ಲಿ ಕತ್ತರಿಸಿದ್ದ ರುಂಡವನ್ನು ತೆಗೆದುಕೊಂಡು ಬಂದು ಕುಳಿತಿದ್ದನು ಎಂದು ಪೊಲೀಸ್ ಅಧಿಕಾರಿ […]

1 year ago

ವರನ 11 ವರ್ಷದ ಸೋದರಿಯನ್ನು ರೇಪ್ ಮಾಡಿ, ಕೊಲೆಗೈದ!

ರಾಯ್‍ಪುರ: ವರನ ಸೋದರಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬುಧವಾರ ಛತ್ತೀಸಘಡ ರಾಜ್ಯದ ಪೋಧಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ವರನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಲ್ಲಿ ವರನ ಸ್ನೇಹಿತ ಬಾಲಕಿಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಸೇರಿಸಿ ಕುಡಿಸಿದ್ದಾನೆ. ಎಚ್ಚರ ತಪ್ಪಿದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ...