Wednesday, 26th June 2019

Recent News

4 days ago

ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ: ಅಶೋಕ್ ವ್ಯಂಗ್ಯ

– ವಿಶ್ವದಲ್ಲಿ ಮೋದಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದಾರೆ ಚಿಕ್ಕಬಳ್ಳಾಪುರ: ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಚಿಂತಾಮಣಿಯಲ್ಲಿ ನಡೆಯುತ್ತಿರುವ ಕೋಲಾರ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್.ಮುನಿಸ್ವಾಮಿಯಿಂದ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಸೇರಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಚ್ಚಾಟದಲ್ಲಿ ತೊಡಗಿದೆ ಎಂದು ಹೇಳಿದರು. ಕಾಂಗ್ರೆಸ್‍ನ ನಾಯಕಿ ಸೋನಿಯಾ ಗಾಂಧಿ ನಿವೃತ್ತಿ ಹೊಂದಿ ಆರೋಗ್ಯ ಸರಿ ಇಲ್ಲದೇ […]

1 week ago

ಕಾಂಗ್ರೆಸ್ ಲೋಕಸಭಾ ನಾಯಕರಾಗಿ ಅಧೀರ್ ರಂಜನ್ ಚೌಧರಿ ಆಯ್ಕೆ

ನವದೆಹಲಿ: ಕಾಂಗ್ರೆಸ್‍ನ ಲೋಕಸಭಾ ನಾಯಕರಾಗಿ ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯೆಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. Congress Parliamentary Party leader Smt. Sonia Gandhi...

ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

4 weeks ago

ನವದೆಹಲಿ: ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿರನ್ನ ಆಯ್ಕೆ ಮಾಡಲಾಗಿದ್ದು, ಈ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡ ಸರ್ಜೇವಾಲಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ನಡೆದ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಅವರ ಆಯ್ಕೆ ಆಗಿದ್ದು, ಮಾಜಿ...

ಕಾಂಗ್ರೆಸ್ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ!

1 month ago

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಸಿಡಬ್ಲೂಸಿ ಸಭೆಯಲ್ಲಿ  ರಾಜೀನಾಮೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಪಕ್ಷದ ಸಭೆ ಇಂದು...

ಎಕ್ಸಿಟ್ ಪೋಲ್ ಬಳಿಕ ಯೂಟರ್ನ್ ಹೊಡೆದ ಮಾಯಾವತಿ

1 month ago

ಲಕ್ನೋ: ಎಕ್ಸಿಟ್ ಪೋಲ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಕಾಂಗ್ರೆಸ್ ನಾಯಕರ ಭೇಟಿಯ ವಿಚಾರದಲ್ಲಿ ಯೂಟರ್ನ್ ಹೊಡೆದಿದ್ದಾರೆ. ಮಾಯಾವತಿ ಅವರು ನಾಳೆ ದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ...

ಮೋದಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಮೆಗಾ ತಂತ್ರ!

1 month ago

-ಕೇಂದ್ರದಲ್ಲಿ ಕರ್ನಾಟಕ ಫಾರ್ಮುಲಾ..? ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದ್ದು, ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ತಂತ್ರಗಳನ್ನು ರಚಿಸುತ್ತಿದೆ. ಇದೀಗ ಯಾವ ಪಕ್ಷಕ್ಕೂ ಬಹುಮತ ಸಿಗದೇ ಇದ್ದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಕರ್ನಾಟಕದ ಫಾರ್ಮೂಲಾ ಜಾರಿಗೆ ತರಲು ಚಿಂತನೆ...

ಸೋನಿಯಾಗೆ ಎಚ್‍ಡಿಡಿ ಬರೆದ ಪತ್ರದಿಂದ ದೋಸ್ತಿಗಳಲ್ಲಿ ದಂಗಲ್ ಆರಂಭ?

1 month ago

– ಸಿದ್ದರಾಮಯ್ಯ ವಿರುದ್ಧ 18 ಪುಟಗಳ ಪತ್ರದಲ್ಲಿ ದೂರು – ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅಡ್ಡಿ – ಮಾಜಿ ಸಿಎಂಗೆ ಕಡಿವಾಣ ಹಾಕಿ – ಪತ್ರದ ವಿಚಾರ ಗೊತ್ತಾಗುತ್ತಿದ್ದಂತೆ ಸಿದ್ದರಾಮಯ್ಯ ಕೆಂಡಾಮಂಡಲ ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಯಕರ್ತರ ಮಧ್ಯೆ ವಿರೋಧ...

ಹೆಚ್‍ಡಿಡಿಯಂತೆ ತಂದೆ, ಸೋನಿಯಾ ರೀತಿ ತಾಯಿ, ಮೋದಿಯಂತಹ ನಾಯಕ ಇರಬೇಕು: ರಾಜುಗೌಡ

2 months ago

ಯಾದಗಿರಿ: ತಂದೆ ಇದ್ದರೆ ಮಾಜಿ ಪ್ರಧಾನಿ ದೇವೇಗೌಡ ರೀತಿ ಇರಬೇಕು, ತಾಯಿ ಇದ್ದರೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರೀತಿ ಇರಬೇಕು ಹಾಗೆಯೇ ನಾಯಕ ಇದ್ದರೆ ಪ್ರಧಾನಿ ನರೇಂದ್ರ ಮೋದಿ ರೀತಿ ಇರಬೇಕು ಅಂತ ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ. ಜಿಲ್ಲೆಯ...