ನವದೆಹಲಿ: ದೇಶಾದ್ಯಂತ ಹದ್ದು ಮೀರುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಪಕ್ಷ ನಾಯಕರ ಸಲಹೆ ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ, ಇವತ್ತು ಪ್ರಧಾನಿ ಅವರಿಗೆ ಪತ್ರ ಬರೆದಿರುವ...
ನವದೆಹಲಿ: ಕೊರೊನಾ ವೈರಸ್ನಿಂದ ದೇಶದಲ್ಲಿ ಆಗುತ್ತಿರುವ ಪರಿಣಾಮವನ್ನು ತಡೆಗಟ್ಟಿ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ನಡೆಗೆ ಕಾಂಗ್ರೆಸ್ ನಾಯಕಿ ಸೋನಿಯಾ...
ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರ ಉಳಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಸಿಎಂ ಕಮಲನಾಥ್ ಅವರು ಎಲ್ಲ ಸಂಪುಟದ ಎಲ್ಲ ಸಚಿವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ. ಈಗಾಗಲೇ 18 ಮಂದಿ ಕೈ ಶಾಸಕರು ಬೆಂಗಳೂರು ತಲುಪಿದ್ದಾರೆ. ಈ ಶಾಸಕರಿಗೆ ಮಂತ್ರಿ...
– ಬಂದವರೆಲ್ಲ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರು – ಬಿಜೆಪಿಯಿಂದ ಆಪರೇಷನ್ ಕಮಲ ಬೆಂಗಳೂರು/ನವದೆಹಲಿ: ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಕರ್ನಾಟಕ ಮಾದರಿಯಲ್ಲೇ ಆಪರೇಷನ್ ಕಮಲದ ವಾಸನೆ ಬಡಿದಿದೆ. 6 ಸಚಿವರು,...
ನವದೆಹಲಿ: ದ್ವೇಷದ ಭಾಷಣ ಮಾಡಿ ದೆಹಲಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನೀಷ್ ಸಿಸೋಡಿಯಾ ವಿರುದ್ಧ ಎಫ್ಐಆರ್ ದಾಖಲಿಸುವ ಸಂಬಂಧ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ...
ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿ ಚರ್ಚಿಸಿದ್ದಾರೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿ ಮಾಡಿದ ಮುನಿಯಪ್ಪ ಶೀಘ್ರ ಅಧ್ಯಕ್ಷರ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಎಲ್ಲವು ಫೆಬ್ರವರಿ 17ರ ವಿಧಾನಸಭಾ ಅಧಿವೇಶನಕ್ಕೂ ಮೊದಲೇ ಘೋಷಣೆ ಆಗಬಹುದು ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ನಿರೀಕ್ಷೆ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಲಗೈ ಬಂಟನ ಮೂಲಕ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಕ ಎರಡು ಸ್ಥಾನಗಳಿಗೆ ರಾಜೀನಾಮೆ ನೀಡಿದ...
ಬೆಂಗಳೂರು: ವಿಧಾನಸಭೆ ಅಧಿವೇಶನದ ಒಳಗಾಗಿ ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಕರ ಆಯ್ಕೆ ಜೊತೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಖಚಿತವಾಗಿದೆ. ಫೆಬ್ರವರಿ 15ರೊಳಗೆ ಅಧಿಕೃತವಾಗಿ ಹೆಸರು ಪ್ರಕಟಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿಗೆ ಹೈ...
ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ...
ನವದೆಹಲಿ: ಸೋನಿಯಗಾಂಧಿ, ಸಿದ್ದರಾಮಯ್ಯ ಭೇಟಿ ಬಳಿಕ ಭಾರಿ ಲೆಕ್ಕಚಾರದೊಂದಿಗೆ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಕಳೆದ ಐದು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿದ್ದ ಡಿ.ಕೆ.ಶಿವಕುಮಾರ್ ಬಂದ...
ನವದೆಹಲಿ : ಕಳೆದ ಐದು ದಿನಗಳಿಂದ ದೆಹಲಿಯಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಪಕ್ಷದ ಅಧಿನಾಯಕಿ ಸೋನಿಯಗಾಂಧಿ ಭೇಟಿಗೆ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ದೆಹಲಿ ಚುನಾವಣೆಯಲ್ಲಿ ಬ್ಯುಸಿಯಾಗಿರುವ ಸೋನಿಯಗಾಂಧಿ ಇದುವರೆಗೂ ಭೇಟಿಗೆ ಅವಕಾಶ ನೀಡಿಲ್ಲ....
ನವದೆಹಲಿ: ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮುಂದುವರಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಗೆ ಸಮಯ ಕೇಳಿರುವ ಡಿ.ಕೆ ಶಿವಕುಮಾರ್ ನೇರ...
ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದೆ. ದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದೇದರು ಪ್ರತಿಭಟನೆ ನಡೆಸುವ ಮೂಲಕ ಟಿಕೆಟ್ಗೆ...
ನವದೆಹಲಿ: ಕೆಪಿಸಿಸಿ ಅಧ್ಯಕ್ಷ, ಕಾರ್ಯಧ್ಯಕ್ಷರ ನೇಮಕ ತೀವ್ರ ಕುತೂಹಲ ಮೂಡಿಸಿದ್ದು ಇಂದು ಕೂಡ ಎಐಸಿಸಿಯಿಂದ ಅಧಿಕೃತ ಪ್ರಕಟಣೆ ಅನುಮಾನ ಎನ್ನಲಾಗಿದೆ. ಭಾನುವಾರ ಅಥವಾ ಸೋಮವಾರ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಎಐಸಿಸಿ...
ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಸ್ತಾಪ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಅದರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ ಎಂದು ಕಡ್ಡಿ ಮುರಿದಂತೆ ಮಾತನಾಡಿದ್ದಾರೆ...