ಒಂದು ಫೋನ್ ಕಾಲ್‍ಗೆ ಸಿದ್ದರಾಮಯ್ಯ ಕೂಲ್? – ಇಲ್ಲಿದೆ ಇನ್‍ಸೈಡ್ ಸ್ಟೋರಿ
ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ರೆಬೆಲ್ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ತಾಳ್ಮೆಯಿಂದ ಇರುವಂತೆ…
ಅವಕಾಶ ಕೊಟ್ರೆ ಸಂಸತ್ತಿಗೆ ಸ್ಪರ್ಧಿಸದೇ ಕೆಪಿಸಿಸಿ ಅಧ್ಯಕ್ಷನಾಗ್ತೀನಿ: ಕೆಹೆಚ್ ಮುನಿಯಪ್ಪ
ನವದೆಹಲಿ: ಅವಕಾಶ ಕೊಟ್ಟರೆ ಲೋಕಸಭೆಗೆ ಸ್ಪರ್ಧೆ ಮಾಡದೇ ಕೆಪಿಸಿಸಿ ಅಧ್ಯಕ್ಷ ನಾಗಿ ಕೆಲಸ ಮಾಡುತ್ತೇನೆ ಎಂದು…
ಮಂಗಳವಾರ ತಾಜ್ ಹೋಟೆಲ್ ನಲ್ಲಿ ಕಾಂಗ್ರೆಸ್ಸಿನಿಂದ ಇಫ್ತಾರ್ ಕೂಟ
ನವದೆಹಲಿ: ಎರಡು ವರ್ಷಗಳ ನಂತರ ಜೂನ್ 13 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು…
ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿದ್ದು, ಇದೀಗ ವಿದೇಶ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್…
ಎಚ್‍ಡಿಕೆ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ: ಸಿದ್ದರಾಮಯ್ಯ
ನವದೆಹಲಿ: ಹೆಚ್ ಡಿ ಕುಮಾರಸ್ವಾಮಿಯವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ ಎಂದು…
ಕಾಂಗ್ರೆಸ್ ಖಜಾನೆಯಲ್ಲಿ ಈಗ ದುಡ್ಡಿಲ್ಲ- ಲೋಕ ಚುನಾವಣೆಯ ವೇಳೆ ಸಂಕಷ್ಟ!
ನವದೆಹಲಿ: ಒಂದು ಕಾಲದಲ್ಲಿ ದೇಶವನ್ನು ಆಳಿದ್ದ ಕಾಂಗ್ರೆಸ್ ಖಜಾನೆಯಲ್ಲಿ ಈಗ ದುಡ್ಡಿಲ್ಲ. ಲೋಕಸಭಾ ಚುನಾವಣೆಗೆ ಇನ್ನು…
ಮೇ 25 ರಂದು ದೆಹಲಿಗೆ ಬನ್ನಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಬುಲಾವ್
ಬೆಂಗಳೂರು: ಮೇ 25 ರಂದು ದೆಹಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ಮಾಜಿ ಅಧ್ಯಕ್ಷೆ…
ಡಿಕೆಶಿ ಜೊತೆ ರಾಹುಲ್, ಸೋನಿಯಾ ಗಾಂಧಿ ಪ್ರತ್ಯೇಕ ಚರ್ಚೆ
ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ…
ಕರ್ನಾಟಕದ ನೂತನ ಸಿಎಂ, ಡಿಸಿಎಂಗೆ ಶುಭ ಕೋರಿದ ರಾಹುಲ್ ಗಾಂಧಿ-ಟ್ವೀಟ್ ಕೊನೆಗೆ #UnitedInVictory ಟ್ಯಾಗ್ ಬಳಕೆ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್.ಡಿ.ಕುಮಾರಸ್ವಾಮಿ ಹಾಗು ಜಿ.ಪರಮೇಶ್ವರ್…
ಮಂಗಳವಾರ ರಾತ್ರಿಯಿಂದ ಹೋಟೆಲ್ ಕಡೆ ತಲೆ ಹಾಕದ ಡಿಕೆ ಬ್ರದರ್ಸ್!
ಬೆಂಗಳೂರು: ಹೊಸ ಸರ್ಕಾರದ ರಚನೆ ಮುನ್ನವೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದ್ದು, ಸಮ್ಮಿಶ್ರ…