ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್...
ಮಡಿಕೇರಿ: ಕುಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 5ನೇ ತರಗತಿಯ ದಿವ್ಯ(9), 2ನೇ ತರಗತಿಯ ಸೂರ್ಯ(6), ಲಕ್ಷ್ಮಿ (6), ಆಶಾ(7) ಕಾಣೆಯಾದ ಮಕ್ಕಳು. ಅಪ್ಪ-ಅಮ್ಮ...
ಮಡಿಕೇರಿ: ಕಳೆದ ಅನೇಕ ದಿನಗಳಿಂದ ಕುಶಾಲನಗರ ಮತ್ತು ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ರಾಜರೋಷವಾಗಿ ನಡೆದಾಡಿಕೊಂಡು ವಾಹನ ಸವಾರರಿಗೆ ಹೆದರಿಸುತ್ತಿದ್ದ ಕಾಡಾನೆಯನ್ನು ಹೆಡೆಮುರಿ ಕಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಒಂದುವರೆ ತಿಂಗಳ ಹಿಂದೆ ಕೂಲಿ...
ಮೈಸೂರು: ಕಾಳಿಂಗ ಸರ್ಪದ ವಿಷ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ. ಸುಮಾರು 50 ಲಕ್ಷ ರೂ. ಮೌಲ್ಯದ ಕಾಳಿಂಗ ಸರ್ಪದ ವಿಷವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ ಒಂದು ಲೀಟರ್ ಕಾಳಿಂಗ...