Thursday, 19th July 2018

Recent News

3 weeks ago

ವೇದಿಕೆಯಲ್ಲಿ ಗಳಗಳನೇ ಕಣ್ಣೀರಿಟ್ಟ ಜೆಡಿಎಸ್ ಮಾಜಿ ಸಚಿವ ಚನ್ನಿಗಪ್ಪ

ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ನಿರಿಕ್ಷೀತ ಸಾಧನೆ ಮಾಡದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಎದುರು ಮಾಜಿ ಸಚಿವ ಹಾಗೂ ಜಿಲ್ಲಾಧ್ಯಕ್ಷ ಸಿ ಚನ್ನಿಗಪ್ಪ ಗಳಗಳನೇ ಕಣ್ಣೀರಿಟ್ಟಿದ್ದಾರೆ. ಇಂದು ನಗರದಲ್ಲಿ ನೂತನ ಶಾಸಕ, ಸಚಿವರಿಗಾಗಿ ಏರ್ಪಡಿಸಿದ್ದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ತುಮಕೂರು ಜೆಡಿಎಸ್ ಭದ್ರಕೋಟೆಯಾಗಿತ್ತು, ಜಿಲ್ಲೆಯಲ್ಲಿರುವ 11 ಸ್ಥಾನದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇತ್ತು. ಆದರೆ ಕೇವಲ 4 ಸ್ಥಾನ ಮಾತ್ರ ಗೆಲ್ಲುವಂತಾಯಿತು ಎಂದು ಕಾರ್ಯಕರ್ತರ ಎದುರು ಕಳಪೆ ಸಾಧನೆಗೆ ಆತ್ಮಾವಲೋಕನ ಮಾಡಿಕೊಡು ಕಣ್ಣೀರಿಟ್ಟರು. ಇದೇ ವೇಳೆ […]

4 weeks ago

ಅರ್ಜೆಂಟೀನಾ ಸೋತಿದ್ದಕ್ಕೆ ಕೇರಳದ ಮೆಸ್ಸಿ ಅಭಿಮಾನಿ ಆತ್ಮಹತ್ಯೆ!

ತಿರುವನಂತಪುರಂ: ತನ್ನ ಮೆಚ್ಚಿನ ಆಟಗಾರನ ತಂಡ ಸೋತಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂನ ದಿನು ಜೋಸೆಫ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಅರ್ಜೆಂಟೀನಾ ತಂಡದ ನಾಯಕ ಲಿಯೊನೆಲ್ ಮೆಸ್ಸಿ ದಿನು ಜೋಸೆಫ್‍ನ ಮೆಚ್ಚಿನ ಆಟಗಾರ. ಅಲ್ಲದೇ ದಿನು ಅರ್ಜೆಂಟೀನಾ ತಂಡವನ್ನು ಅಷ್ಟೇ ಬೆಂಬಲಿಸುತ್ತಿದ್ದ. 2018ರ ಫಿಫಾ ಕಪ್ ಪಂದ್ಯ...

ನಾವು ಸೋತಿದ್ದು ಎಲ್ಲಿ ಎಂದು ತಿಳಿಸಿದ್ರು ವಿರಾಟ್ ಕೊಹ್ಲಿ

3 months ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನದ ವಿರುದ್ಧದ ಪಂದ್ಯದಲ್ಲಿ ಪಿಚ್ ಕುರಿತು ತಪ್ಪಾಗಿ ಗ್ರಹಿಸಿದ್ದೆ ನಾವು ಸೋಲಲು ಕಾರಣ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ. ಚಿನ್ನಸ್ವಾಮಿ ಪಿಚ್ ಸ್ಲೋ ಟರ್ನ್ ಪಡೆಯುವ ಮೂಲಕ ಬೌಲರ್ ಗಳಿಗೆ...

ಸರಳ ಬಹುಮತವೂ ಸಿಗಲ್ಲ, ಗುಜರಾತ್‍ನಲ್ಲಿ ನಮಗೆ ಸೋಲಾಗಲಿದೆ: ಬಿಜೆಪಿ ರಾಜ್ಯಸಭಾ ಸದಸ್ಯ

7 months ago

ಪುಣೆ: ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ಹೇಳಿದರೆ, ಬಿಜೆಪಿಯ ರಾಜ್ಯ ಸಭಾ ಸದಸ್ಯ ಸಂಜಯ್ ಕಾಕಡೆ ಮಾತ್ರ ನಮ್ಮ ಪಕ್ಷ ಸೋಲಲಿದೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ನಮ್ಮ...

ಈ ಕಾರಣದಿಂದ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತಿದೆ: ಕೊಹ್ಲಿ ವಿರುದ್ಧ ಸಿಡಿದ ರಾಖಿ

1 year ago

ಮುಂಬೈ: ಬಾಲಿವುಡ್‍ನ ವಿವಾದಾತ್ಮಕ ನಟಿ ಸದಾ ರಾಖಿ ಸಾವಂತ್ ಮತ್ತೆ ಸುದ್ದಿಯಲ್ಲಿದ್ದಾರೆ. ಟೀಂ ಇಂಡಿಯಾ ಸೋಲಿಗೆ ನಾಯಕ ವಿರಾಟ್ ಕೊಹ್ಲಿ ಅತಿಯಾಗಿ ಮದ್ಯಪಾನ, ಸಿಗರೇಟ್ ಸೇದಿದ್ದರಿಂದ ಪಾಕ್ ವಿರುದ್ಧ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಫೈನಲ್ ಪಂದ್ಯದ ಹಿಂದಿನ ರಾತ್ರಿ ಪಾಕ್...

ಗೋವಾ ಹಾಲಿ ಸಿಎಂ ಲಕ್ಷ್ಮೀಕಾಂತ್ ಪೆರ್ಸೆಕರ್‍ಗೆ ಭಾರೀ ಮುಖಭಂಗ

1 year ago

ನವದೆಹಲಿ: ಗೋವಾ ಹಾಲಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಭಾರೀ ಮುಖಭಂಗವಾಗಿದೆ. ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪರ್ಸೇಕರ್ ಕಾಂಗ್ರೆಸ್ ಅಭ್ಯರ್ಥಿ ದಯಾನಂದ್ ರಘುನಾಥ್ ವಿರುದ್ಧ ಸೋಲು ಅನುಭವಿಸಿದ್ದಾರೆ. ಗೋವಾ ರಾಜ್ಯದ ಫಲಿತಾಂಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 40 ಸ್ಥಾನಗಳಲ್ಲಿ ಕಾಂಗ್ರೆಸ್...

ಟೀಂ ಇಂಡಿಯಾಗೆ 333 ರನ್ ಹೀನಾಯ ಸೋಲು!

1 year ago

ಪುಣೆ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 333 ರನ್‍ಗಳಿಂದ ಹೀನಾಯವಾಗಿ ಸೋತಿದೆ. ಗೆಲ್ಲಲು 441 ರನ್‍ಗಳ ಟಾರ್ಗೆಟ್ ಬೆನ್ನತ್ತಿದ ಭಾರತ ತಂಡ ಕೇವಲ 107 ರನ್‍ಗಳಿಗೆ ಆಲೌಟಾಯಿತು. ಮೊದಲ ಇನ್ನಿಂಗ್ಸ್ ಗಿಂತ 2 ರನ್ ಹೆಚ್ಚು ಗಳಿಸಿದ್ದು...