ಬೆಂಗಳೂರು: ಯುಗಾದಿ ಹಬ್ಬದಂದು ಸಾಮಾಜಿಕ ಜಾಲತಾಣಕ್ಕೆ ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿಕೊಡುವ ಮೂಲಕವಾಗಿ ಸಖತ್ ಸುದ್ದಿಯಾಗಿದ್ದಾರೆ. ಸ್ಯಾಂಡಲ್ವುಡ್ ನಟ ರವಿಚಂದ್ರನ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆ ಇರುವುದನ್ನು ಗಮನಿಸಿ ಯುಗಾದಿ ಹಬ್ಬದ ಪ್ರಯುಕ್ತ...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಸೂಪರ್ ಸ್ಟಾರ್ ವಿಜಯ್ ಸೈಕಲ್ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ನಟ ವಿಜಯ್ ಅವರು ಸೈಕಲ್ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್...
ಜೈಪುರ್: ಚಲಿಸುತ್ತಿದ್ದ ರೈಲಿನಿಂದ ಕೆಳಗಡೆ ಬಿಳುತ್ತಿದ್ದ ವೃದ್ಧರೊಬ್ಬರ ಪ್ರಾಣವನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿಯ ಕಾರ್ಯವನ್ನು ಮೆಚ್ಚಿ ಕೇಂದ್ರ ರೈಲ್ವೆ ಮಂತ್ರಿ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ. ವೃದ್ಧರೊಬ್ಬರು ಚಲಿಸುತ್ತಿರುವ ರೈಲಿನಿಂದ ಕೆಳಗಡೆ ಬಿದ್ದಿದ್ದಾರೆ. ಇದನ್ನು ಗಮನಿಸಿದ...
ರಾಯ್ಪರ: ಚಿನ್ನದ ಸರವನ್ನು ಕದ್ದು ಸಾಗಿಸುತ್ತಿರುವ ಕಳ್ಳ ಇರುವೆಗಳ ವೀಡಿಯೋ ಸಖತ್ ವೈರಲ್ ಆಗಿದೆ. ಚಿನ್ನ, ಬೆಳ್ಳಿಯಂತಹ ದುಬಾರಿ ವಸ್ತುಗಳನ್ನು ಕಳ್ಳತನ ಮಾಡುತ್ತಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಇರುವೆಗಳ ಗುಂಪು...
ಧಾರವಾಡ: ಕಾಂಗ್ರೆಸ್ ಮುಖಂಡನೋರ್ವನ ಬರ್ತ್ ಡೇಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಗೆಳೆಯನೊಬ್ಬ ಶುಭಕೋರಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಹುಟ್ಟು ಹಬ್ಬದ ಅಚರಣೆ ಮಾಡಲಾಗಿದೆ. ತಾಲೂಕು ಪಂಚಾಯ್ತಿಯ...
ಬೆಂಗಳೂರು: ಮಯೂರಿ ಮುದ್ದಾಗ ಗಂಡು ಮಗುವಿಗೆ ಜನ್ಮ ನೀಡಿರುವ ವಿಚಾರವನ್ನು ಇನ್ಸ್ಟಾಗ್ರಾಮ್ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ ಇದೀಗ ಮಯೂರಿ ಮಗನಿಗಾಗಿ ಒಂದು ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದಿದ್ದಾರೆ. ಸ್ಟಾರ್ಗಳು ತಮ್ಮ ಮಕ್ಕಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಖಾತೆ...
ಮುದ್ದಾದ ಪುಟ್ಟ ಬಾಲಕನೋರ್ವ ಪ್ರಾರ್ಥನೆ ವೇಳೆ ಲಾಲಿಪಾಪ್ನನ್ನು ಕದ್ದು ಚೀಪುವ ವೀಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ಸಾಮಾನ್ಯವಾಗಿ ಮಕ್ಕಳು ಮಾಡುವ ಚೇಷ್ಟೆ ಎಷ್ಟೋ ಜನರಿಗೆ ಕಿರಿಕಿರಿಯುಂಟು ಮಾಡುತ್ತದೆ. ಆದರೆ ವೀಡಿಯೋವೊಂದರಲ್ಲಿ ಬಾಲಕ...
ಚಿಕ್ಕೋಡಿ: ರಾಬರ್ಟ್ ಕನ್ನಡ ಸಿನಿಮಾದ ತೆಲಗು ಅವತರಣಿಕೆಯ ಕಣ್ಣೆ ಅದಿರಿಂದಿ ಹಾಡನ್ನು ಡೊಳ್ಳಿನ ಪದದಲ್ಲಿ ಹಾಡಿದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನೀಲಜಿ ಗ್ರಾಮದ ಸಂತೋಷ ನಿವರ್ಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕ ಮಹಾರಾಷ್ಟ್ರದ ಹಲವು...
ಮುಂಬೈ: ಬಾಲಿವುಡ್ ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ಸೋಶಿಯಲ್ ಮೀಡಿಯಾ ತೊರೆಯುತ್ತಿರೋದಾಗಿ ಪೋಸ್ಟ್ ಮಾಡಿದ್ದಾರೆ. ಇನ್ಸ್ಟಾಗ್ರಾಂ, ಟ್ವಿಟ್ಟರ್ ಮತ್ತು ಫೇಸ್ಬುಕ್ ನಲ್ಲಿ ಇದೇ ನನ್ನ ಕೊನೆಯ ಪೋಸ್ಟ್ ಎಂದು ಬರೆದುಕೊಂಡಿದ್ದಾರೆ. ಭಾನುವಾರ ಬರ್ತ್ ಡೇ ಆಚರಿಸಿಕೊಂಡಿದ್ದ...
ತುಮಕೂರು: ಸೋಶಿಯಲ್ ಮೀಡಿದಲ್ಲಿ ಪರಿಚಯವಾದ ಗೆಳಯಾನನ್ನು ನಂಬಿ ಬಂದ ಯುವತಿ ಮನೆಯಲ್ಲಿ ನೇಣುಬಿಗಿದುಕೊಂಡು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದ ಎಂವಿ ಬಡಾವಣೆಯಲ್ಲಿ ನಡೆದಿದೆ. ಅಶ್ವಿನಿ (23) ಮೃತ ಯುವತಿಯಾಗಿದ್ದಾಳೆ. ತುಮಕೂರಿನ ಕೊರಟಗೆರೆ ಮೂಲದ...
ಮುಂಬೈ: ಬೀದಿನಾಯಿಗಳಿಗೆ ಆಹಾರ ನೀಡಿದ್ದಕ್ಕೆ ವ್ಯಕ್ತಿಯೋರ್ವ ಮಹಿಳೆ ವಿರುದ್ಧ ಕಿಡಿಕಾರಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಟೆಡ್ ದಿ ಸ್ಟೋನರ್ ಎಂಬವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮುಂಬೈನ ಬೊರಿವಾಲಿ ಪ್ರದೇಶದ...
ಮುಂಬೈ: ಕರೀನಾ ಕಪೂರ್ ತಮ್ಮ ಮುದ್ದು ಕಂದಮ್ಮನ ಫೋಟೋವನ್ನು ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕರೀನಾ ಕಪೂರ್ ಖಾನ್ ತಮ್ಮ ಎರಡನೇ ಗಂಡು ಮಗುವಿನ ಪೋಟೋವನ್ನು ಮಹಿಳಾ ದಿನಚರಣೆಯಂದು ಮೊದಲಬಾರಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮೇಘನರಾಜ್ ಜ್ಯೂನಿಯರ್ ಚಿರುವಿನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡು ತಾಯ್ತನದಲ್ಲಿ ಅವರಿಗೆ ಸಿಗುತ್ತಿರುವ ಸಂತೋಷವನ್ನು 2 ಸಾಲಿನಲ್ಲಿ ಬರೆದುಕೊಂಡಿದ್ದಾರೆ. ಪ್ರತಿದಿನ ಭಾನುವಾರದಂತೆ ಕಾಣುತ್ತದೆ ಮತ್ತು ಪ್ರತಿ ರಾತ್ರಿ ಶನಿವಾರ ರಾತ್ರಿಯಂತೆ ತೋರುತ್ತದೆ. ಮಾತೃತ್ವದ...
ಪ್ರೇಗ್ ಮೃಗಾಲಯದ ಆನೆಯೊಂದರ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ವೀಡಿಯೋವನ್ನು ಭಾರತೀಯ ಅರಣ್ಯಾಧಿಕಾರಿ ರಮೇಶ್ ಪಾಂಡೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ವೀಡಿಯೋಗೆ ಒಂದು ಚಿಕ್ಕ...
ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಇನ್ಸ್ಟಾಗ್ರಾಮ್ನಲ್ಲಿ 10 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ಈ ಮೂಲಕವಾಗಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ 10...
ಲಕ್ನೋ: ಒಂದು ವರ್ಷದಿಂದ ಅತ್ಯಾಚಾರ ಮಾಡಿದ್ದಲ್ಲದೆ, ಕೃತ್ಯದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯುವಕನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಚಂದ್ರಮಾ ರಾಜ್ ಭರ್(24) ಕಳೆದು 1 ವರ್ಷದಿಂದ 17ರ ಹುಡುಗಿಯ ಮೆಲೆ ಅತ್ಯಾಚಾರವನ್ನು ನಡೆಸುತ್ತಾ...