Tuesday, 23rd July 2019

5 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ ಇಂದು ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿದ್ದಾರೆ. ಇವರ ಮದುವೆಗೆ ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ನಟ ಕಮಲ್ ಹಾಸನ್ ಆಗಮಿಸಿದ್ದರು. ಶುಕ್ರವಾರ ಸೌಂದರ್ಯ ಅವರ ಮೆಹೆಂದಿ ಹಾಗೂ ಸಂಗೀತ್ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ರಜಿನಿಕಾಂತ್ ಡ್ಯಾನ್ಸ್ […]