Recent News

2 weeks ago

ನಾನು ಕಲಿತ್ತಿದ್ದೆ ನಿಮ್ಮಿಂದ – ಅಪ್ಪನ ಕಾಲೆಳೆದ ದಾದಾ ಮಗಳು ಸನಾ ಗಂಗೂಲಿ

ನವದೆಹಲಿ: ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಾಕಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರನ್ನು ಅವರ ಮಗಳು ಸನಾ ಗಂಗೂಲಿಯವರು ಕಮೆಂಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ. ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಸೌರವ್ ಗಂಗೂಲಿ ಅವರು, ಭಾರತೀಯ ಕ್ರಿಕೆಟ್‍ನಲ್ಲಿ ಹಲವಾರು ಮಹತ್ವದ ಬದಲಾವಣೆಯನ್ನು ತರುತ್ತಿದ್ದಾರೆ. ಈಗ ಭಾರತದ ಮೊದಲ ಐತಿಹಾಸಿಕ ಹಗಲು ಮತ್ತು ರಾತ್ರಿ ಟೆಸ್ಟ್ ಪಂದ್ಯವನ್ನು ಆಯೋಜನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. View this post on Instagram A post shared by SOURAV GANGULY (@souravganguly) on […]

2 weeks ago

ಗಂಗೂಲಿ ಹೊಗಳಿದ ಕೊಹ್ಲಿ ವಿರುದ್ಧ ಕಿಡಿಕಾರಿದ ಗವಾಸ್ಕರ್

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಹೊಗಳಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು...

ಕೋಲ್ಕತ್ತಾ ಪಿಂಕ್ ಟೆಸ್ಟ್ ಟಿಕೆಟ್ ಸೋಲ್ಡೌಟ್- ಸಂತಸದಲ್ಲಿ ಗಂಗೂಲಿ

3 weeks ago

ಕೋಲ್ಕತ್ತಾ: ಭಾರತದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿರುವ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ 3 ದಿನಗಳ ಟಿಕೆಟ್ ಮಾರಾಟವಾಗಿದ್ದು, ಈ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಂತಸ ವ್ಯಕ್ತಪಡಿಸಿದ್ದಾರೆ. ಆನ್‍ಲೈನ್‍ನಲ್ಲಿ ಪಂದ್ಯದ ಮಾರಾಟಕ್ಕಿಟ್ಟ ಟಿಕೆಟ್‍ಗಳು ಖಾಲಿಯಾಗಿದ್ದು, ಟೆಸ್ಟ್ ಪಂದ್ಯದ...

ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಅಮಿತ್ ಶಾ

3 weeks ago

ನವದೆಹಲಿ: ಟೀಂ ಇಂಡಿಯಾ ಹಾಗೂ ಬಾಂಗ್ಲಾ ದೇಶದ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಕ್ಷಿಯಾಗಲಿದ್ದಾರೆ. ನ.22 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಆಡಲಿರುವ ಮೊದಲ ಹೊನಲು...

ರಿಷಬ್ ಪಂತ್ ಬೆಂಬಲಕ್ಕೆ ನಿಂತ ‘ದಾದಾ’

4 weeks ago

ನವದೆಹಲಿ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟಿ20 ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್‍ನಲ್ಲಿ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ವಿರುದ್ಧ ಹಲವು ಟೀಕೆಗಳು ಕೇಳಿ ಬಂದಿತ್ತು. ಅಲ್ಲದೇ ಹಲವು ಕ್ರಿಕೆಟ್ ವಿಶ್ಲೇಷಕರು ಕೆಲ ಪಂದ್ಯಗಳಿಗೆ ರಿಷಬ್‍ಗೆ ವಿಶ್ರಾಂತಿ ನೀಡಿದರೆ...

ಏಕದಿನದಲ್ಲಿ ಕೊಹ್ಲಿ ದಾಖಲೆ ಮುರಿದ ಸ್ಮೃತಿ ಮಂಧಾನ

4 weeks ago

ಆ್ಯಂಟಿಗುವಾ: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್ ಮನ್ ಸ್ಮೃತಿ ಮಂಧಾನ ಅವರು ಏಕದಿನ ಕ್ರಿಕೆಟಿನಲ್ಲಿ 2 ಸಾವಿರ ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿಯವರ ದಾಖಲೆಯನ್ನು ಮುರಿದಿದ್ದಾರೆ. ಪ್ರಸ್ತುತ ಭಾರತದ...

ಮೊದಲ ಡೇ ನೈಟ್ ಟೆಸ್ಟ್ – ಧೋನಿ ಸೇರಿ ಮಾಜಿ ನಾಯಕರ ಕಾಮೆಂಟ್ರಿ

1 month ago

ನವದೆಹಲಿ: ಭಾರತದ ಮೊದಲ ಹಗಲು ಮತ್ತು ರಾತ್ರಿಯ ಟೆಸ್ಟ್ ಪಂದ್ಯಕ್ಕೆ ಎಂಎಸ್ ಧೋನಿ ಸೇರಿದಂತೆ ಭಾರತದ ಮಾಜಿ ನಾಯಕರೆಲ್ಲರು ಕ್ರಿಕೆಟ್ ಕಾಮೆಂಟ್ರಿ ಮಾಡುವ ಸಾಧ್ಯತೆಯಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ನ ನೂತನ ಅಧ್ಯಕ್ಷರಾದ...

ಐಪಿಎಲ್‌ನಲ್ಲಿ ಪವರ್ ಪ್ಲೇಯರ್ – ಕೊನೆಯ ಓವರಿನಲ್ಲಿ ಪಂದ್ಯದ ಫಲಿತಾಂಶವೇ ಬದಲಾಗುತ್ತೆ

1 month ago

ಮುಂಬೈ: ವಿಶ್ವ ಕ್ರಿಕೆಟಿನಲ್ಲಿ ಹಣದ ಹೊಳೆ ಹರಿಸುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮತ್ತಷ್ಟು ಜನಪ್ರಿಯವಾಗಿಸುವ ನಿಟ್ಟಿನಲ್ಲಿ ಬಿಸಿಸಿಐ ‘ಪವರ್ ಪ್ಲೇಯರ್’ ಎನ್ನುವ ಹೊಸ ಪರಿಕಲ್ಪನೆ ಜಾರಿ ಮಾಡಲು ಮುಂದಾಗುತ್ತಿದೆ. ಇಂದು ಮುಂಬೈನಲ್ಲಿ ಬಿಸಿಸಿಐ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಧ್ಯಕ್ಷ...