International4 years ago
5 ವರ್ಷದ ಪೋರಿಗೆ ಬಾಯ್ಫ್ರೆಂಡ್ ಜೊತೆ ಮದ್ವೆ- ಸಾವಿನಂಚಿನ ಬಾಲೆಯ ಆಸೆ ಈಡೇರಿಸಿದ ಪೋಷಕರು
ಎಡಿನ್ಬರ್ಗ್(ಸ್ಕಾಟ್ಲೆಂಡ್): 5 ವರ್ಷದ ಬಾಲಕಿಯೊಬ್ಬಳು ತನ್ನ ಬೆಸ್ಟ್ ಫ್ರೆಂಡ್ ಜೊತೆ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿರೋ ಘಟನೆ ಸ್ಕಾಟ್ಲೆಂಡ್ನಲ್ಲಿ ನಡೆದಿದೆ. ಕ್ಯಾನ್ಸರ್ನಿಂದಾಗಿ ಸಾವಿನಂಚಿನಲ್ಲಿದ್ದ ಐದು ವರ್ಷದ ಈಲೀದ್ ಪ್ಯಾಟರ್ಸನ್ ಎಂಬಾಕೆ ಮದುವೆಯಾದ ಬಾಲಕಿ. ಎರಡು ವರ್ಷ ವಯಸ್ಸಿನಲ್ಲಿರುವಾಗಲಿಂದಲೇ...