Wednesday, 18th September 2019

Recent News

7 months ago

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸೋಮವಾರ ತಡರಾತ್ರಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಕೆಎಸ್‍ಆರ್‍ಟಿಸಿ ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ, ಒಂದು ಬಾಲಕಿ ದಾರುಣ ಸಾವನ್ನಪ್ಪಿದ್ದಾರೆ. ಇನ್ನೂ ಧರ್ಮಸ್ಥಳದ ಮಂಜುನಾಥನ ದರ್ಶನ ಮುಗಿಸಿ ಹಾಸನ ಮಾರ್ಗವಾಗಿ ಬರುತ್ತಿದ್ದ ಕಾರು ಏಕಾಏಕಿ ಬಲ ಭಾಗದಿಂದ ಎಡಭಾಗಕ್ಕೆ ತಿರುಗಿಗೆ. ಈ ವೇಳೆ ಐರಾವತ […]

8 months ago

ಸ್ಕಾರ್ಪಿಯೋ, ಬೈಕ್ ಮುಖಾಮುಖಿ ಡಿಕ್ಕಿ- ಸವಾರ ದುರ್ಮರಣ

ಕಾರವಾರ: ಸ್ಕಾರ್ಪಿಯೋ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಸಿಂಗನಳ್ಳಿ ಬಳಿ ನಡೆದಿದೆ. ದಾಂಡೇಲಿಯ ಜಗಲಪೇಟೆ ನಿವಾಸಿ 24 ವರ್ಷದ ಮುನಾಫ ಸಾವನ್ನಪ್ಪಿದ ಬೈಕ್ ಸವಾರನಾಗಿದ್ದು, ಪತ್ನಿ 19 ವರ್ಷದ ರಮೀಜಾ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು...

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು!

1 year ago

ರಾಮನಗರ: ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಜಿಲ್ಲೆಯ ಮದರ್ ಸಾಬರದೊಡ್ಡಿ ಗ್ರಾಮದ ಬಳಿ ನಡೆದಿದೆ. ಸ್ಕಾರ್ಪಿಯೋ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಕಾರ್ಪಿಯೋ ವಾಹನವು ಬೆಂಗಳೂರಿನ ಮೂಲದವರೆಂದು ಹೇಳಲಾಗುತ್ತಿದ್ದು, ಚಲಿಸುವಾಗಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ....

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

2 years ago

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ. ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು...

ಅಪಘಾತದ ರಭಸಕ್ಕೆ ಇನ್ನೊಂದು ರಸ್ತೆಗೆ ಜಂಪ್ ಮಾಡ್ದ ಸ್ಕಾರ್ಪಿಯೋ, ಲಾರಿಗೆ ಡಿಕ್ಕಿ: ಬೆಂಗ್ಳೂರಲ್ಲಿ ಇಬ್ಬರ ದುರ್ಮರಣ

2 years ago

ಬೆಂಗಳೂರು: ಸ್ಕಾರ್ಪಿಯೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು, ಇವರಿಬ್ಬರೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನವರು...

ಚಾರ್ಮಾಡಿ ಘಾಟ್ ಬಳಿ 400 ಅಡಿ ಆಳದ ಕಂದಕಕ್ಕೆ ಬಿದ್ದ ಸ್ಕಾರ್ಪಿಯೋ- ಪವಾಡಸದೃಶವಾಗಿ ಬದುಕುಳಿದ ಪ್ರಯಾಣಿಕರು!

2 years ago

ಚಿಕ್ಕಮಗಳೂರು: ಹಾಸನದಿಂದ ಮಂಗಳೂರಿಗೆ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ 400 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಆದ್ರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಸುಳ್ಯ ಮೂಲದ ಗುರು ಹಾಗೂ ಬೆಳ್ತಂಗಡಿ ಮೂಲದ ಲೋಹಿತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ....