Monday, 18th March 2019

Recent News

1 month ago

ಶಾಲಾ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿ- 12 ವಿದ್ಯಾರ್ಥಿಗಳಿಗೆ ಗಾಯ, ಓರ್ವನ ಕಾಲು ಮುರಿತ

ಬೆಂಗಳೂರು: ಶಾಲಾ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬನ ಕಾಲು ಮುರಿದ ಘಟನೆ ಬೆಂಗಳೂರಿನ ಬಾಗಲೂರು ಸಂತೆ ಬಳಿ ನಡೆದಿದೆ. ನಾಗಾರ್ಜುನ ಕಾಲೇಜ್ ಬಸ್‍ಗೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾಲೇಜ್‍ನ 13 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಕುಡಿದ ಮತ್ತಿನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ನ ಚಾಲಕ ಸ್ಕೂಲ್ ಬಸ್ ಚಲಾಯಿಸಿದ್ದೇ ಘಟನೆ ಕಾರಣ ಎಂದು ಹೇಳಲಾಗುತ್ತಿದೆ. ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಮೊದಲಿಗೆ ರಸ್ತೆ ಪಕ್ಕದಲ್ಲಿ […]

8 months ago

ಸ್ಕೂಲ್ ಬಸ್ ಹರಿದು ವಿದ್ಯಾರ್ಥಿನಿ ಸಾವು!

ತುಮಕೂರು: ಸ್ಕೂಲ್ ಬಸ್ ಹರಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರಿನ ಶಿರಾದಲ್ಲಿ ಪಟ್ಟಣದಲ್ಲಿ ನಡೆದಿದೆ. ಜಾಹ್ನವಿ(4) ಮೃತ ವಿದ್ಯಾರ್ಥಿನಿ. ಜಾಹ್ನವಿ ಕದಂಬ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿನಿ. ಇದೇ ಶಾಲೆಯ ಬಸ್ ಹಿಂಬದಿಯಿಂದ ಬಂದು ಜಾಹ್ನವಿ ಮೇಲೆ ಹರಿದಿದೆ. ಜಾಹ್ನವಿ ತರಗತಿ ಮುಗಿಸಿ ವಾಪಸ್ ಹೋಗುತಿದ್ದಾಗ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಾಲಾ...