Tuesday, 16th July 2019

5 months ago

0.099 ಸೆಕೆಂಡ್‍ಗಳಲ್ಲಿ ಧೋನಿ ಮ್ಯಾಜಿಕ್ ಸ್ಟಂಪಿಂಗ್ – ಕಿವೀಸ್ ಪಂದ್ಯದಲ್ಲಿ ವಿಶ್ವ ದಾಖಲೆ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಮತ್ತೊಮ್ಮೆ ತಮ್ಮ ಸ್ಟಂಪಿಂಗ್ ಮೂಲಕ ಅಭಿಮಾನಿಗಳ ಮನಗೆದಿದ್ದು, ಕೇವಲ 0.099 ಸೆಕೆಂಡ್ ಗಳಲ್ಲಿ ಸಿಫರ್ಡ್ ಅವರನ್ನು ಸ್ಟಂಪಿಂಗ್ ಮಾಡಿದ್ದಾರೆ. 37 ವರ್ಷದ ಧೋನಿ ತಮ್ಮ ವೇಗದ ಸ್ಟಂಪಿಂಗ್ ಗಳ ಮೂಲವೇ ಅಭಿಮಾನಿಗಳು ಮನಗೆದ್ದಿದ್ದು, ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ ಕೇವಲ 25 ಎಸೆತಗಳಲ್ಲಿ 43 ರನ್ ಗಳಿಸಿ ತಂಡಕ್ಕೆ ಮಾರಕವಾಗುತ್ತಿದ್ದ ಸಿಫರ್ಡ್ ರನ್ನು ಪೆವಿಲಿಯನ್‍ಗಟ್ಟಲು ಯಶಸ್ವಿಯಾದರು. 7ನೇ ಓವರಿನ 4ನೇ […]

6 months ago

ಫಾಸ್ಟ್, ಫಾಸ್ಟರ್, ಫಾಸ್ಟೆಸ್ಟ್ – ಧೋನಿ ಸ್ಟಪಿಂಗ್‍ಗೆ ಅಭಿಮಾನಿಗಳು ಫಿದಾ!

ಮೌಂಟ್ ಮೌಂಗಾನೆ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸಮಯಕ್ಕೆ ಸೆಡ್ಡು ಹೊಡೆದಂತೆ ಪ್ರದರ್ಶನ ನೀಡಿದ್ದು, ಕಿವೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮತ್ತೊಂದು ವೇಗದ ಸ್ಟಂಪಿಂಗ್ ಮಾಡಿ ವಿಕೆಟ್ ಪಡೆದಿದ್ದಾರೆ. ಈ ಬಾರಿ ಧೋನಿಗೆ ಬಲಿಯಾಗಿದ್ದು, ನ್ಯೂಜಿಲೆಂಡ್ ಮಾಜಿ ನಾಯಕ ರಾಸ್ ಟೇಲರ್. ಪಂದ್ಯದ 18ನೇ ಓವರ್ ನ ಮೊದಲ ಎಸೆತದಲ್ಲಿ ಟೇಲರ್...