Latest10 months ago
ವಿಶಾಖಪಟ್ಟಣ ದುರಂತ – ಏನಿದು ಸ್ಟೈರೀನ್? ಸೋರಿಕೆ ಆಗಿದ್ದು ಹೇಗೆ? ದೇಹ ಸೇರಿದ್ರೆ ಏನಾಗುತ್ತೆ?
ಹೈದರಾಬಾದ್: ಆಂಧ್ರಪ್ರದೇಶದ ವಿಶಾಖಪಟ್ಟಣದ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇದನ್ನೂ ಓದಿ: ನನ್ನಮ್ಮ ಕೂಡ ಏಕಾಏಕಿ ಕೆಳಗೆ ಬಿದ್ರು, ಕೂಡ್ಲೇ ಆಸ್ಪತ್ರೆಗೆ ಕರೆದೊಯ್ದೆ- ಪ್ರತ್ಯಕ್ಷದರ್ಶಿ ವಿವರಣೆ...