Monday, 24th February 2020

Recent News

2 months ago

ಗಣರಾಜ್ಯೋತ್ಸವದಲ್ಲಿ ಪ.ಬಂಗಾಳ ಟ್ಯಾಬ್ಲೋ ಇಲ್ಲ – ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡುವಿನ ಜಟಾಪಟಿ ಮುಂದುವರಿದಿದ್ದು, ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಶ್ಚಿಮ ಬಂಗಾಳ ಟ್ಯಾಬ್ಲೋ(ಸ್ತಬ್ಧಚಿತ್ರ) ಪ್ರದರ್ಶನ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ರಕ್ಷಣಾ ಸಚಿವಾಲಯಕ್ಕೆ ಪಶ್ಚಿಮ ಬಂಗಾಳ ಸರ್ಕಾರದ ತಜ್ಞರ ಸಮಿತಿ ಎರಡು ಬಾರಿ ಟ್ಯಾಬ್ಲೋ ಮಾದರಿಯನ್ನು ಸಲ್ಲಿಕೆ ಮಾಡಿತ್ತು. ಈ ಬಾರಿಯ ಗಣರಾಜ್ಯೋತ್ಸವಕ್ಕೆ 16 ರಾಜ್ಯಗಳಿಂದ 22, ಕೇಂದ್ರಾಡಳಿತ ಪ್ರದೇಶ ಹಾಗೂ 6 ಕೇಂದ್ರ ಸಚಿವಾಲಯಗಳ ಒಟ್ಟು 56 ಟ್ಯಾಬ್ಲೋಗಳು […]

2 years ago

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ. ಈ ಬಾರಿ ಕರ್ನಾಟಕ ಟ್ಯಾಬ್ಲೋದಲ್ಲಿ ವನ್ಯಜೀವಿಗಳ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ಸ್ತಬ್ಧಚಿತ್ರದಲ್ಲಿ ಏನಿರಲಿದೆ?: ಪ್ರಾಕೃತಿಕವಾಗಿ ಅರಣ್ಯ ಮತ್ತು ವನ್ಯ...