Tuesday, 12th November 2019

Recent News

4 days ago

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ಕೊಲೆ ದೃಶ್ಯ

ತುಮಕೂರು: ಗುರುವಾರ ಸಂಜೆ ತುಮಕೂರು ನಗರದ ಶಿರಾಗೇಟ್ ಬಳಿ ನಡೆದಿದ್ದ ಭೀಕರ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಆ ಭಯಾನಕ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭಿಸಿದೆ. ರೌಡಿಶೀಟರ್ ರೋಹಿತನ ಸಹಚರರು ಮಹಂತೇಶ್ ಮತ್ತು ಮಂಜುನಾಥ್ ಎಂಬವರ ಮೇಲೆ ಮಚ್ಚು, ಲಾಂಗು ಹಾಗೂ ಡ್ರಾಗನ್‍ನಿಂದ ದಾಳಿ ಮಾಡುತ್ತಾರೆ. ಈ ದಾಳಿಯಲ್ಲಿ ಮಹಂತೇಶ್ ಸಾವನಪ್ಪಿದ್ದಾನೆ ಹಾಗೂ ಮಂಜುನಾಥ್ ಗಾಯಗೊಂಡಿದ್ದಾನೆ. ರೌಡಿಶೀಟರ್ ರೋಹಿತನ ಸಹಚರ ಚಿನ್ನು ಅಲಿಯಾಸ್ ಸುಹಾಸ್, ಮಹಂತೇಶ್ ನನ್ನು ಡ್ರಾಗನ್ ಹಿಡಿದು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ […]

4 weeks ago

ಕಾರ್ಮಿಕನ ಕುತ್ತಿಗೆಗೆ ಸುತ್ತಿಕೊಂಡ 10 ಅಡಿ ಹೆಬ್ಬಾವು – ಸ್ಥಳೀಯರಿಂದ ರಕ್ಷಣೆ

ತಿರುವನಂತಪುರಂ: ಕೆಲಸ ಮಾಡುತ್ತಿದ್ದ ಕಾರ್ಮಿಕನ ಕುತ್ತಿಗೆಗೆ 10 ಅಡಿ ಹೆಬ್ಬಾವು ಸುತ್ತಿಕೊಂಡ ಘಟನೆ ತಿರುವನಂತಪುರಂನ ಕಾಲೇಜು ಆವರಣದಲ್ಲಿ ನಡೆದಿದೆ. ಕಾಲೇಜು ಆವರಣದಲ್ಲಿ ಬೆಳೆದಿದ್ದ ಪೊದೆಯನ್ನು ತೆರವುಗೊಳಿಸುತ್ತಿದ್ದ 58 ವರ್ಷದ ಭುವಚಂದ್ರನ್ ನಾಯರ್ ಅವರ ಕುತ್ತಿಗೆಗೆ ಹಾವು ಸುತ್ತಿಕೊಂಡಿದೆ. ಈ ವೇಳೆ ಕುತ್ತಿಗೆಗೆ ಹೆಬ್ಬಾವು ಗಟ್ಟಿಯಾಗಿ ಸುತ್ತಿಕೊಂಡು ಉಸಿರಾಟದ ತೊಂದರೆಯಿಂದ ನರಳುತ್ತಿದ್ದ ನಾಯರ್ ಅವರನ್ನು ಸ್ಥಳೀಯರು ರಕ್ಷಣೆ...

ವಿರೋಧ ನಡುವೆಯೇ ಹೊಸ ಕೈಗಾ ಅಣುಸ್ಥಾವರ ನಿರ್ಮಾಣಕ್ಕೆ ಚಾಲನೆ!

2 months ago

– ಕೈಗಾ 5, 6ನೇ ಘಟಕಕ್ಕೆ ಪರಿಸರ ಇಲಾಖೆ ಅಸ್ತು ಕಾರವಾರ: ಹಲವು ವಿರೋಧದ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾದಲ್ಲಿ 5, 6ನೇ ಘಟಕ ನಿರ್ಮಾಣಕ್ಕೆ ಪರಿಸರ ಮಂತ್ರಾಲಯ ಅನುಮಾತಿ ನೀಡಿದೆ. ಕೆಲವು ತಿಂಗಳ ಹಿಂದೆ ಪರಿಸರವಾದಿಗಳು ಹೊಸ...

ಭದ್ರೆಯ ಭಯದಲ್ಲಿ ಸಾಗುತ್ತಿದೆ ಮಲೆನಾಡಿಗರ ಬದುಕು

3 months ago

ಚಿಕ್ಕಮಗಳೂರು: ಸೇತುವೆ ಸಂಪರ್ಕ ಕಡಿತಗೊಂಡು ಜನರು ಭಯದಿಂದ ತೆಪ್ಪದಲ್ಲಿ ಸಾಗುತ್ತಿರುವ ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಎನ್‍ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯ-ಬಾಳೆಗದ್ದೆಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಆಶ್ಲೇಷ ಮಳೆ ಹಾಗೂ ಭದ್ರೆ ನದಿಯಿಂದ ಹಾಳಾಗಿ ಹೋಗಿದೆ. ಇದೀಗ...

ಕೆಜಿಎಫ್-2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ – ಅರ್ಜಿದಾರನ ವಿರುದ್ಧ ಸ್ಥಳೀಯರ ಪ್ರತಿಭಟನೆ

3 months ago

ಕೋಲಾರ: ಕೆಜಿಎಫ್-2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಅರ್ಜಿದಾರ ಶ್ರೀನಿವಾಸ್ ವಿರುದ್ಧ ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಶ್ರೀನಿವಾಸ್ ಎಂಬುವವರು ಸಿನಿಮಾ ಚಿತ್ರೀಕರಣದಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೆಜಿಎಫ್‍ನ...

ಕೆಆರ್‌ಎಸ್‌ ಬಳಿ ನಿಗೂಢ ಶಬ್ಧ- ಆತಂಕದಲ್ಲಿ ಸ್ಥಳೀಯರು

3 months ago

ಮಂಡ್ಯ: ಕೆಆರ್‌ಎಸ್‌ಗೆ ಭಾರೀ ಅಪಾಯ ಕಾದಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ. ಯಾಕೆಂದರೆ ಕೆಆರ್‌ಎಸ್‌ ಸುತ್ತಮುತ್ತ ನಿಗೂಢ ಶಬ್ಧ ಕೇಳಿಬರುತ್ತಿದೆ ಎಂದು ಸ್ಥಳೀಯರು ಅತಂಕ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸಂಜೆಯಿಂದ ಏಳೆಂಟು ಬಾರಿ ಭಾರೀ ಶಬ್ಧವಾಗಿದ್ದು, ರಾತ್ರಿ 7.25 ರಿಂದ 7.35ರ ಅವಧಿಯಲ್ಲಿ ಮತ್ತೆ ಸೌಂಡ್...

ಭೀಕರ ಪ್ರವಾಹವಾದ್ರೂ `ರಕ್ತೇಶ್ವರಿ’ ಗುಡಿಗೆ ಏನೂ ಆಗಿಲ್ಲ- ದಿಡುಪೆಯಲ್ಲೊಂದು ಅಚ್ಚರಿ

3 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಲವೆಡೆ ಪ್ರಾಕೃತಿಕ ವಿಕೋಪ, ನೆರೆ ಹಾವಳಿಗೆ ತುತ್ತಾಗಿ ಮನೆ, ಕೃಷಿಭೂಮಿ ನಾಶವಾಗಿ ಹೋಗಿದೆ. ಆದರೆ, ಇದರ ಮಧ್ಯೆ ಇದ್ದ ದೈವಸ್ಥಾನಗಳಿಗೆ ಯಾವುದೇ ಹಾನಿಯಾಗದೇ ಇರುವುದು ಅಚ್ಚರಿ ಮೂಡಿಸಿದೆ. ಜಲ ಸ್ಫೋಟಕ್ಕೆ ಮನೆ, ಸುತ್ತಲ...

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಮಣ್ಣಿನಲ್ಲಿ ಸಂಪೂರ್ಣ ಮುಳುಗಡೆ

3 months ago

ಚಿಕ್ಕಮಗಳೂರು: ಕರುಣೆಯಿಲ್ಲದ ವರುಣನ ಅಬ್ಬರಕ್ಕೆ ಮಲೆನಾಡು ಕೊಚ್ಚಿ ಹೋಗಿದೆ. ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಸಾವಿರಾರು ಜನ ನಿರ್ಗತಿಕರಾಗಿದ್ದಾರೆ. ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮಲೆಮನೆ ಗ್ರಾಮದಲ್ಲಿ 12 ಮನೆ, 2 ದೇವಸ್ಥಾನ ಸಂಪೂರ್ಣ ನೆಲಸಮವಾಗಿವೆ. 3800 ಅಡಿ ಎತ್ತರದಿಂದ ಬಿದ್ದ ಗುಡ್ಡದ...