Latest4 years ago
ಹಿಂದಿ ಹೇರಿಕೆ ಅಭಿಯಾನಕ್ಕೆ ಜಯ: ಶೀಘ್ರದಲ್ಲೇ ಸ್ಥಳೀಯ ಭಾಷೆಗಳಲ್ಲೂ ರೈಲ್ವೆ ಟಿಕೆಟ್ ಮುದ್ರಣ
ನವದೆಹಲಿ: ರೈಲ್ವೆ ಟಿಕೆಟ್‍ಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಜೊತೆಗೆ ಸ್ಥಳೀಯ ಭಾಷೆಯಲ್ಲೂ ಮುದ್ರಿಸಲು ಭಾರತೀಯ ರೈಲ್ವೆ ಇಲಾಖೆಯ ಪ್ರಯಾಣಿಕರ ಸೌಲಭ್ಯ ಸಮಿತಿ ಸಮ್ಮತಿಸಿದೆ. 2018ರ ಜನವರಿ 1ರಿಂದ ಈ ಸೌಲಭ್ಯ ಸಿಗಲಿದೆ. ಟಿಕೆಟ್ ವಿತರಿಸಲಾಗುವ...