Sunday, 17th February 2019

Recent News

1 month ago

ವಿಡಿಯೋ ತೋರಿಸಿ ಅಪ್ರಾಪ್ತೆ ಮೇಲೆ 4 ವರ್ಷ ಅತ್ಯಾಚಾರ ಮಾಡಿದ್ರು..!

ಹೈದರಾಬಾದ್: ಅತ್ಯಚಾರವೆಸೆಗಿದ ವಿಡಿಯೋ ತೋರಿಸಿ ಆರೋಪಿಗಳು 16 ವರ್ಷದ ಬಾಲಕಿಯೊಬ್ಬಳ ಮೇಲೆ 4 ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ ಕೊಟ್ಟ ಘಟನೆ ಹೈದರಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 4 ವರ್ಷಗಳ ಹಿಂದೆ ಬಾಲಕಿ ಮೇಲೆ ಆಕೆಯ ಸಂಬಂಧಿಕನೊಬ್ಬ ಅತ್ಯಚಾರವೆಸೆಗಿದ್ದ. ಅಲ್ಲದೆ ಆ ದೃಶ್ಯಗಳನ್ನು ವಿಡಿಯೋ ಮಾಡಿ ತನ್ನ ಸ್ನೇಹಿತರಿಗೆ ಕಳುಹಿಸಿದ್ದ. ಬಳಿಕ ಆರೋಪಿ ಹಾಗೂ ಆತನ ಸ್ನೇಹಿತರು ಬಾಲಕಿಗೆ ವಿಡಿಯೋ ತೋರಿಸಿ ಬೆದರಿಸಿದ್ದಾರೆ. ಆದ್ರೆ ಈ ಯಾವ ವಿಷಯವನ್ನು ಬಾಲಕಿ ಮನೆಯವರಿಗೆ ತಿಳಿಸಿರಲಿಲ್ಲ. ಆ ವಿಡಿಯೋವೊಂದನ್ನೇ ಇಟ್ಟುಕೊಂಡು […]

2 months ago

ನಟ, ರಾಜಕಾರಣಿ, ಉದ್ಯಮಿಯೂ ಅಲ್ಲ -ಸ್ನೇಹಿತರಿಂದ ಸಿಕ್ತು ಸರ್ಪ್ರೈಸ್

ಬೆಂಗಳೂರು: ಆತ ನಟನೂ ಅಲ್ಲ ರಾಜಕಾರಣಿಯೂ ಅಲ್ಲ, ಇತ್ತ ಹೆಸರಾಂತ ಉದ್ಯಮಿಯೂ ಅಲ್ಲ. ಕೇವಲ ಸಣ್ಣ ಹಾಲು ವ್ಯಾಪಾರಿ ಅಷ್ಟೇ. ಆದರೆ ನೂತನ ವಧು ವರನಿಗೆ ತನ್ನ ಸ್ನೇಹಿತರು ಸರ್ಪ್ರೈಸ್ ಗಿಫ್ಟ್ ಕೊಡುವ ಉದ್ದೇಶದಿಂದ ಭರ್ಜರಿಯಾಗಿ ಡ್ಯಾನ್ಸ್ ಮಾಡಿ ಬೆಂಕಿಯ ಫೈರಿಂಗ್ ಮೂಲಕ ವಧುವರರನ್ನ ವೇದಿಕೆಗೆ ಬರಮಾಡಿಕೊಂಡಿದ್ದಾರೆ. ಇಂತಹ ಅಪರೂಪದ ಮದುವೆ ಬೆಂಗಳೂರು ಹೊರವಲಯದ ನೆಲಮಂಗಲ...

ಸ್ನೇಹಿತರಿಂದ ನವದಂಪತಿಗೆ 5 ಲೀ. ಪೆಟ್ರೋಲ್ ಗಿಫ್ಟ್

5 months ago

ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ...

ಸ್ನೇಹಿತರ ಜೊತೆ ಮಲಗಿ ಕೆನಡಾ ಟೂರ್ ಹೋಗಲು ಹಣ ಕೊಡು ಅಂದ ಪ್ರಿಯಕರ!

5 months ago

ಮುಂಬೈ: ಕೆನಡಾ ಪ್ರವಾಸಕ್ಕೆ ತೆರಳಲು ನನ್ನ ಸ್ನೇಹಿತರ ಜೊತೆ ಮಲಗಿ ಹಣ ಕೊಡು ಅಂತ ಪ್ರಿಯಕರನೊಬ್ಬ ಯುವತಿಗೆ ಬೆದರಿಕೆ ಹಾಕಿದ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನಂತೆ ಸದ್ಯ ಪೊಲೀಸರು ಆರೋಪಿ ಪ್ರಿಯಕರನನ್ನು ಬಂಧಿಸಿದ್ದಾರೆ. ಅಲ್ಲದೇ ಆತನ ವಿರುದ್ಧ...

ವಿಡಿಯೋ: ಬೈಕಿನಲ್ಲೇ 76 ದಿನ, 21 ದೇಶ, 23 ಸಾವಿರ ಕಿ.ಮೀ ಪ್ರಯಾಣ ಬೆಳೆಸಿದ ಕನ್ನಡಿಗರು!

7 months ago

ಕಲಬುರಗಿ: ಸಾಮಾನ್ಯವಾಗಿ ಬೈಕ್ ರೈಡಿಂಗ್ ಅಂದ್ರೆ ಎಲ್ಲರಿಗೂ ಇಷ್ಟ. ಅದರಲ್ಲೂ ಬೈಕ್ ನಲ್ಲೆ ಲಾಂಗ್ ಡ್ರೈವ್ ಹೋಗಬೇಕು ಅಂತಾ ಸುಮಾರು ಜನ ಅಂದುಕೊಳ್ಳತ್ತಾರೆ. ಅದರಲ್ಲಿ ಕೆಲವರು ಬೈಕ್ ನಲ್ಲಿ ಇಡಿ ದೇಶವನ್ನೆ ಸುತ್ತಾಡುತ್ತಾರೆ. ಆದರೆ ಸ್ನೇಹಿತರಿಬ್ಬರು ಬೈಕಿನಲ್ಲೇ ಬರೊಬ್ಬರಿ 76 ದಿನಗಳಲ್ಲಿ...

10 ಸಾವಿರಕ್ಕಾಗಿ ಸ್ನೇಹಿತರನ್ನೇ ಕೊಲೆ ಮಾಡಿ ಜೈಲು ಸೇರಿದ್ರು

8 months ago

ಹುಬ್ಬಳ್ಳಿ: ಕೇವಲ 10 ಸಾವಿರ ಹಣಕ್ಕಾಗಿ ಇಬ್ಬರು ಸ್ನೇಹಿತರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಶಹರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎಂ.ಎನ್ ನಾಗರಾಜ್, ಜೂನ್ 8 ರ...

ಹುಡುಗಿ ವಿಚಾರಕ್ಕೆ ಗಲಾಟೆ- ಸ್ನೇಹಿತರಿಬ್ಬರಿಗೆ ಚಾಕು ಇರಿದು ಬರ್ಬರ ಹತ್ಯೆ!

8 months ago

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಡಬಲ್ ಮರ್ಡರ್ ಆಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಹಳೇ ದ್ವೇಷದಿಂದ ಚಾಕು ಇರಿದು ಕೊಲೆ ಮಾಡಿದ ಘಟನೆ ಅಂಜತಾ ಹೋಟೆಲ್ ತಡರಾತ್ರಿ ನಡೆದಿದೆ. ಕೇಶ್ವಾಪುರ ನಿವಾಸಿ ರಿಯಾಜ್ ಸವಣೂರ (23) ಹಾಗೂ ಮಂಟೂರು ರಸ್ತೆಯ ಮಿಲತ್ ನಗರ...

ಮೊಬೈಲ್ ಆನ್ ಮಾಡಿ ಕೊಳಕ್ಕೆ ಜಿಗಿದ್ರು-ನೀರಲ್ಲಿ ಬಿದ್ದ ಮೂವರು ಹೊರಗೆ ಬರಲೇ ಇಲ್ಲ-ವಿಡಿಯೋ ನೋಡಿ

9 months ago

ಜೈಪುರ: ಮೂವರು ಸ್ನೇಹಿತರು ಕೊಳದಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ರಾಜಸಮಂಡ್ ಜಿಲ್ಲೆಯ ದೇವರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೇತನ್ ಖತೀಕ್ (24), ಸುದರ್ಶನ್ ಖತೀಕ್ (22) ಮತ್ತು ರಾಧೆಶ್ಯಾಮ್ ಸಾವನ್ನಪ್ಪಿದವರು ಒಳ್ಳೆಯ ಸ್ನೇಹಿತರು ಮತ್ತು ಸಂಬಂಧಿಗಳಾಗಿದ್ದರು....