Recent News

1 week ago

ಮಂಜಿನ ನಗರಿ ಜಾತ್ರೆಯಲ್ಲಿ ದೇಶಿ ಬಂಡಿಗಳ ಕಮಾಲ್ – ಕಿಕ್ಕಿರಿದು ಸೇರಿದ ಜನಸ್ತೋಮ

ಮಡಿಕೇರಿ: ಮಂಜಿನ ನಗರಿ ಎಂದೇ ಖ್ಯಾತವಾಗಿರುವ ಕೊಡಗಿನಲ್ಲಿ ಇದೀಗ ಜಾತ್ರಾ ಮಹೋತ್ಸವಗಳ ಕಲರವ ಜೋರಾಗಿದೆ. ಆಧುನಿಕತೆಯ ಅಬ್ಬರದ ನಡುವೆ ಅನ್ನದಾತರ ಅವಿಭಾಜ್ಯ ಅಂಗವಾಗಿರುವ ರಾಸುಗಳ ಪ್ರದರ್ಶನ ಹಾಗೂ ದೇಶಿ ಬಂಡಿಗಳ ಸ್ಪರ್ಧೆಯ ಗಮ್ಮತ್ತು ಮೇಳೈಸುತ್ತಿದೆ. ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾಮ ದೇವತೆ ಬನಶಂಕರಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಜಾತ್ರೆ ಪ್ರಯುಕ್ತ ಮಾದರಿ ಯುವಕ ಸಂಘದಿಂದ ಗ್ರಾಮದಲ್ಲಿ ಜೋಡೆತ್ತುಗಳ ಪ್ರದರ್ಶನ ಹಾಗೂ ದೇಶಿ ಬಂಡಿಗಳ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಅದರ ಜೊತೆಗೆ ಪುರುಷರು, ಮಹಿಳೆಯರಿಗೆ 100, 200 ಹಾಗೂ […]

1 week ago

1,600 ಕ್ರೀಡಾಪಟುಗಳನ್ನು ಹಿಂದಿಕ್ಕಿ ಕಿರೀಟ ಗೆದ್ದ ಧಾರವಾಡದ ಇನ್ಸ್‌ಪೆಕ್ಟರ್

ಧಾರವಾಡ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಹಾಫ್ ಐರಾನ್ ಮ್ಯಾನ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಮುರುಘೇಶ್ ಚನ್ನಣ್ಣವರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಐರಾನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ದೇಶದ 1,600 ಕ್ರೀಡಾಪಟುಗಳು ಭಾಗವಹಿಸಿದ್ದು, ಅವರನ್ನು ಹಿಂದಿಕ್ಕಿ ಮುರುಘೇಶ್ ಹಾಫ್ ಐರಾನ್ ಮ್ಯಾನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 7 ತಾಸಿನಲ್ಲಿ 1.9...

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕಲಬುರಗಿಯ ಬಾಲಕಿ

3 months ago

ಕಲಬುರಗಿ: ಬಿಸಿಲು ನಾಡು ಕಲಬುರಗಿಯ ಬಾಲಕಿ ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ. ಹಾಂಕಾಂಗ್‍ನಲ್ಲಿ ಇತ್ತೀಚೆಗೆ ನಡೆದ ಜೂನಿಯರ್ ಇಂಟರ್ ನ್ಯಾಷನಲ್ ಮಾಡೆಲ್ ಸ್ಪರ್ಧೆಯಲ್ಲಿ, ಕಲಬುರಗಿಯ ಅನನ್ಯ ರೈ ಚಿನ್ನದ ಪದಕ ಗಳಿಸಿದ್ದಾಳೆ. ಭಾರತದ ಪರ ಜೂನಿಯರ್...

ಪ್ರವಾಹಕ್ಕೆ ಸೆಡ್ಡು ಹೊಡೆದು ಬೆಳ್ಳಿ ಪದಕ ಗೆದ್ದ ಯುವಕ

4 months ago

ಬೆಂಗಳೂರು: ರಣಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಇಂತಹ ಪ್ರವಾಹದ ಸ್ಥಿತಿಯಲ್ಲಿ ಬೆಳಗಾವಿಯ ಯುವಕನೊಬ್ಬ ಪ್ರವಾಹಕ್ಕೆ ಸೆಡ್ಡು ಹೊಡೆದು ತನ್ನ ಸಾಧನೆಯನ್ನು ಮಾಡಿದ್ದಾರೆ. ಪ್ರವಾಹಕ್ಕೆ ಸೆಡ್ಡು ಹೊಡೆದು ಯುವಕ ಬೆಳ್ಳಿ ಪದಕ ಗೆದಿದ್ದಾರೆ. 19 ವರ್ಷದ ಯುವಕ ನಿಶಾನ್ ಮೂಲತಃ...

3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ ಅಪಾರ್ಟ್‌ಮೆಂಟ್‌ ಗೆದ್ದ 6ರ ಪೋರ

5 months ago

ಮಾಸ್ಕೋ: ವ್ಯಾಯಾಮ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಪುಶ್ ಅಪ್ಸ್ ಮಾಡುವುದರಿಂದ ಸ್ನಾಯುಗಳು ಗಟ್ಟಿಯಾಗಿ ಶಕ್ತಿಯುತವಾಗುತ್ತೆ. ಆದರೆ ರಷ್ಯಾದಲ್ಲಿ 6 ವರ್ಷದ ಬಾಲಕನೊಬ್ಬ ಬ್ರೇಕ್ ಕೊಡದೆ ಬರೋಬ್ಬರಿ 3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ  ಅಪಾರ್ಟ್‌ಮೆಂಟ್‌  ಒಂದನ್ನ ತನ್ನದಾಗಿಸಿಕೊಂಡಿದ್ದಾನೆ....

ಸಾಂಸ್ಕೃತಿಕ  ಲೋಕವನ್ನೇ ಸೃಷ್ಟಿಸಿದ್ದ ಮುಂಗಾರು ಸಾಂಸ್ಕೃತಿಕ  ಹಬ್ಬಕ್ಕೆ ಅದ್ಧೂರಿ ತೆರೆ

6 months ago

ರಾಯಚೂರು: ಮೂರು ದಿನಗಳ ಕಾಲ ರಾಯಚೂರಿನಲ್ಲಿ ಹೊಸ ಲೋಕವನ್ನೇ ಸೃಷ್ಟಿಸಿದ್ದ ಮುಂಗಾರು ಸಾಂಸ್ಕೃತಿಕ  ಹಬ್ಬಕ್ಕೆ ಇಂದು ಅದ್ಧೂರಿ ತೆರೆ ಎಳೆಯಲಾಯಿತು. ಎತ್ತುಗಳ ಸ್ಪರ್ಧೆ, ಮೆರವಣಿಗೆ, ವಿವಿಧ ತಂಡಗಳ ಕಲಾ ಪ್ರದರ್ಶನದಿಂದ ಅಕ್ಷರಶ: ನಗರದಲ್ಲಿ ಜಾನಪದ ಲೋಕವೇ ಧರೆಗಿಳಿದಿತ್ತು. ಈ ಹಬ್ಬದ ಕೊನೆಯ...

ಶೀಘ್ರವೇ ಇತಿಹಾಸ ಸೇರಲಿದೆ ಐಕಾನಿಕ್ ದೂರದರ್ಶನ ಲೋಗೋ

7 months ago

ನವದೆಹಲಿ: ದೂರದರ್ಶನ ಐಕಾನಿಕ್ ಲೋಗೋ ಶೀಘ್ರವೇ ಇತಿಹಾಸ ಸೇರಲಿದೆ. ಈ ಸಂಬಂಧ 5 ಹೊಸ ಲೋಗೋಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದು, ಇವುಗಳ ಪೈಕಿ ಅಂತಿಮವಾಗಿ ಒಂದು ಆಯ್ಕೆ ಅಗಲಿದೆ. 2017 ಜುಲೈ ಮತ್ತು ಆಗಸ್ಟ್ ನಡುವೆ ದೂರದರ್ಶನ್ ಲೋಗೋ ಸ್ಪರ್ಧೆ ನಡೆಸಿತ್ತು....

ಕೇವಲ 9 ರೂ. ಇಟ್ಟುಕೊಂಡು ಚುನಾವಣಾ ಕಣಕ್ಕಿಳಿದ ಸ್ವಾಮೀಜಿ!

7 months ago

ಕಲಬುರಗಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ ಶ್ರೀ ವೆಂಕಟೇಶ ಸ್ವಾಮೀಜಿ ಎಂಬವರು, ಚಿಂಚೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಧಾನಸಭೆಯ ಉಪಚುನಾವಣೆಯಲ್ಲಿ ಸಹ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಸ್ವಾಮೀಜಿ ಕೈಯಲ್ಲಿ ಕೇವಲ 9(ಒಂಬತ್ತು) ರೂಪಾಯಿ ಮಾತ್ರ ನಗದು ಹಣವಿದೆಯಂತೆ,...