Tuesday, 19th March 2019

2 weeks ago

ಉಮೇಶ್ ಜಾಧವ್ ರಾಜೀನಾಮೆ ಬಗ್ಗೆ ಸ್ಪೀಕರ್ ಮಾತು

ಕೋಲಾರ: ಚಿಂಚೋಳಿ ಶಾಸಕ ಉಮೇಶ್ ಜಾಧವ್ ನನ್ನ ಮನೆಗೆ ಬಂದ್ರು ರಾಜೀನಾಮೆ ಕೊಟ್ರು. ಆದ್ರೆ ರಾಜೀನಾಮೆಗೆ ಯಾವುದೇ ಕಾರಣ ಹೇಳಿಲ್ಲ. ಕಾನೂನಿನಡಿ ಮುಂದೆ ಕ್ರಮ ಕೈಗೊಳ್ಳುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಕೋಲಾರದ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಮನೆಯಲ್ಲಿ ತಿಂಡಿ ತಿಂತಿದ್ದೆ. ಪಾಪ ಬೆಳಗ್ಗೆನೆ ಎದ್ದು ನಮ್ಮೂರಿಗೆ ಬಂದ್ರು ರಾಜೀನಾಮೆ ಕೊಟ್ರು. ನಾನು ತಗೊಂಡೆ ಜೊತೆಗೆ ತಿಂಡಿ ಮಾಡಿದ್ವಿ, ಪೇಪರ್ ಕೊಟ್ಟು ಹೋದ್ರು ಎಂದು ಹೇಳಿದ್ರು. ರಾಜೀನಾಮೆ […]

3 weeks ago

ಏರ್ ಸ್ಟ್ರೈಕ್ – ಕೇಂದ್ರ, ಮೋದಿ ವಿರುದ್ಧ ರಮೇಶ್ ಕುಮಾರ್ ಪರೋಕ್ಷ ಟಾಂಗ್

ಕೋಲಾರ: ದೇಶಭಕ್ತಿ ಹಾಗೂ ದೇಶ ಕಾಯುವ ಸೈನ್ಯದ ಹೆಸರಿನಲ್ಲಿ ರಾಜಕೀಯ ಮಾಡಬಾರದು ಅದು ಶುದ್ಧ ಅವಿವೇಕಿತನ ಎಂದು ಕೇಂದ್ರ ಸರ್ಕಾರ ಹಾಗೂ ಮೋದಿಗೆ ಸ್ಪೀಕರ್ ರಮೇಶ್ ಕುಮಾರ್ ಕೋಲಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು. ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಭಾರತೀಯ ಸೈನಿಕರಿಂದ ಉಗ್ರರ ಮೇಲೆ ನಡೆದ ಏರ್ ಸ್ಟ್ರೈಕ್‍ಗೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ...

ಕಳ್ಳನ ಕೈಗೆ ಬೀಗ ಕೊಟ್ರೆ ಏನ್ ಲಾಭ?: ಈಶ್ವರಪ್ಪ

1 month ago

-ಸದನದಲ್ಲಿ ಸಿಡಿ ಪ್ರದರ್ಶಿಸಿದ ರೇಣುಕಾಚಾರ್ಯ ಬೆಂಗಳೂರು: ಆಪರೇಷನ್ ಕಮಲ ನಡೆದಿದೆ ಎಂದು ಆರೋಪಿಸಿ ಸಿಎಂ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ತನಿಖೆಯನ್ನು ಎಸ್‍ಐಟಿಗೆ ನೀಡುವ ತೀರ್ಮಾನದ ಕುರಿತು ಶಾಸಕ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಬಂಡಾಯ ಶಾಸಕರ ಅನರ್ಹತೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ ಕಾಂಗ್ರೆಸ್

1 month ago

ಬೆಂಗಳೂರು: ದೋಸ್ತಿ ಸರ್ಕಾರದ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿರುವ ನಾಲ್ವರು ಶಾಸಕರನ್ನು ಅನರ್ಹ ಮಾಡುವಂತೆ ವಿಧಾನಸಭಾ ಅಧ್ಯಕ್ಷರಾದ ರಮೇಶ್ ಕುಮಾರ್ ಅವರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು ಭೇಟಿ...

ದಯವಿಟ್ಟು ಎಮೋಷನಲ್ ಆಗಬೇಡಿ-ಸ್ಪೀಕರ್​ಗೆ ಡಿಕೆಶಿ ಮನವಿ

1 month ago

– ನಿಮ್ಮ ತೀರ್ಪು ಇತಿಹಾಸ ಸೃಷ್ಟಿಸಬೇಕು ಬೆಂಗಳೂರು: ನಿಮ್ಮನ್ನು ಬಹಳ ಚಿಕ್ಕವಯಸ್ಸಿನಿಂದಲೇ ನಾನು ನೋಡಿದ್ದೇನೆ. ಅಂದು ಸ್ಪೀಕರ್ ಆಗಿದ್ದಾಗ ಸಾಕಷ್ಟು ಎಮೋಷನಲ್ ಆಗಿದ್ದನ್ನು ಕೂಡ ನಾನು ಕಂಡಿದ್ದೇನೆ. ಅಲ್ಲದೇ ಅಂದು ಈ ಕುರ್ಚಿ ಬಿಟ್ಟು ಎದ್ದು ಹೋಗಿದ್ದನು ಕೂಡ ನಾನು ಗಮನಿಸಿದ್ದೇನೆ....

ನನಗೆ ನಿಮ್ಮ ಮೇಲೆ ಎಳ್ಳಷ್ಟೂ ಅನುಮಾನ ಬರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

1 month ago

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು 50 ಕೋಟಿ ರೂ.ಗೆ ಬುಕ್ ಆಗಿದ್ದಾರೆ ಎಂಬ ವಿಚಾರ ಆಡಿಯೋದಲ್ಲಿ ಪ್ರಸ್ತಾಪವಾಗಿರುವುದಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನಗೆ ನಿಮ್ಮ ಮೇಲೆ ಎಳ್ಳಷ್ಟು ಕೂಡ ಅನುಮಾನ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ....

ಈ ಆರೋಪ ಹೊತ್ತು ನನ್ನ ಕುಟುಂಬಕ್ಕೆ ಹೇಗೆ ಮುಖ ತೋರಿಸಲಿ: ಸ್ಪೀಕರ್ ಕಣ್ಣೀರು

1 month ago

-ಸರ್ಕಾರಿ ಬಂಗಲೆ ಪಡೆಯದೆ ಬಾಡಿಗೆ ಮನೆಯಲ್ಲಿದ್ದೇನೆ -ಸದನದಲ್ಲಿ ನಾನಿರಬೇಕು ಇಲ್ಲ ‘ಆ’ ಶಾಸಕನಿರಬೇಕು ಬೆಂಗಳೂರು: ಇಂದಿನ ವಿಧಾನಸಭಾ ಅಧಿವೇಶನದ ಆರಂಭದಲ್ಲಿಯೇ ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರ ಸಖತ್ ಸದ್ದು ಮಾಡಿತು. ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಮೇಲೆ ಕೇಳಿ...

ಸದನದಲ್ಲಿಂದು ಆಡಿಯೋ, ವಿಡಿಯೋ ವಾರ್- ತನಿಖೆಗೆ ಸೂಚಿಸ್ತಾರಾ ಸ್ಪೀಕರ್ ರಮೇಶ್ ಕುಮಾರ್..?

1 month ago

ಬೆಂಗಳೂರು: ಹುಬ್ಬಳ್ಳಿ ಸಮಾವೇಶದ ವೇಳೆ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಇಂದು ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಯಲಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರ ಮುಂದಿನ ನಡೆಯ...