Monday, 22nd July 2019

2 days ago

ವಿನಾಕಾರಣ ಸದನದಲ್ಲಿ ಕಾಲಹರಣ ಮಾಡಲಾಗುತ್ತಿದೆ: ಬಿಎಸ್‍ವೈ

– ವಿಧಾನಸೌಧದಿಂದ ಮತ್ತೆ ರೆಸಾರ್ಟಿಗೆ ಶಾಸಕರು ಶಿಫ್ಟ್ ಬೆಂಗಳೂರು: ಸದನದಲ್ಲಿ ವಿನಾಕಾರಣ ಸದಸ್ಯರಿಗೆ ಚರ್ಚೆ ನಡೆಸಲು ಹೆಚ್ಚು ಸಮಯ ಕೊಟ್ಟು ಕಾಲಹರಣ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ವಿಧಾನಸಭಾ ಕಲಾಪ ಮುಂದೂಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್‍ವೈ, ಸ್ಪೀಕರ್ ರಮೇಶ್ ಕುಮಾರ್ ಅವರು ಶುಕ್ರವಾರ ಸಂಜೆ 8.15ರ ವೇಳೆಗೆ ಬಂದು ಸದನದಲ್ಲಿ ಸೋಮವಾರ ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುತ್ತೇವೆ ಎಂದು ಹೇಳಿದ್ದಾರೆ. ಇದಕ್ಕೆ ಎಲ್ಲಾ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಮುಂದೇ ಏನಾಗಲಿದೆ ಎಂದು ಕಾದು […]

3 days ago

ನಾನೀಗ ಬೆಂಕಿ ಮೇಲೆ ಕುಳಿತಿದ್ದೇನೆ: ಸ್ಪೀಕರ್

– ಗೌರವವಾಗಿ ಬದುಕುವವರನ್ನು ಸಾಯಿಸುತ್ತಿದ್ದೀರಿ – ಪ್ರಾಮಾಣಿಕರು ಎಲ್ಲಿ ಹೋಗುತ್ತಿದ್ದಾರೆ ಬೆಂಗಳೂರು: ಸದನದ ಸದಸ್ಯರ ಕಾಲೆಳೆದು ನಗೆಸುತ್ತ, ಮಾಹಿತಿ ನೀಡಿ ಕಲಾಪ ನಡೆಸುತ್ತಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕೆಂಡಾಮಂಡಲವಾದರು. ಶಾಸಕರ ಖರೀದಿ ವಿಚಾರವಾಗಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ವಿರುದ್ಧ ಚಾಟಿ ಬೀಸಿದರು. ನಮ್ಮ ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷವನ್ನು ಬಿಜೆಪಿಯವರು...

ಆಡಳಿತ ಪಕ್ಷ ಗಿಮಿಕ್ ಮಾಡ್ತಿದೆ, ನಮಗೆ ಭಯ ಆಗ್ತಿದೆ: ಜಗದೀಶ್ ಶೆಟ್ಟರ್

4 days ago

ಬೆಂಗಳೂರು: ಬಹುಮತ ಸಾಬೀತು ಮಾಡಲು ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಪ್ರಸ್ತಾಪ ಸಲ್ಲಿಸಿದ್ದರು. ಆದರೆ ಇಂದು ವಿಶ್ವಾಸ ಮತಯಾಚನೆಗೆ ಮುಂದಾಗದೇ ಬಹುಮತ ಸಾಬೀತು ಮಾಡಲು ನಿಯಮಗಳ ಹೆಸರು ಹೇಳಿ ಅನಗತ್ಯ ಚರ್ಚೆ ಮಾಡುತ್ತಾರೆ. ಆದ್ದರಿಂದ ನಾವು ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು...

ಮಾಜಿ, ಹಾಲಿ, ಭಾವಿ ಮುಖ್ಯಮಂತ್ರಿಗಳ ಮಧ್ಯೆ ಒಡೆದು ಹೋಗುತ್ತಿರುವೆ: ಸ್ಪೀಕರ್

4 days ago

– ಸದನದಲ್ಲಿ ನಗೆ ಚಟಾಕೆ ಹಾರಿಸಿದ ರಮೇಶ್ ಕುಮಾರ್ ಬೆಂಗಳೂರು: ಮಾಜಿ, ಹಾಲಿ ಹಾಗೂ ಭಾವಿ ಮುಖ್ಯಮಂತ್ರಿಗಳ ಮಧ್ಯೆ ನಾನು ಒಡೆದು ಹೋಗುತ್ತಿರುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸದನದಲ್ಲಿ ನಗೆ ಹರಿಸಿದ್ದಾರೆ. ವಿಶ್ವಾಸಮತಯಾಚನೆ ಕಾವು ಸದನದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಸ್ಪೀಕರ್...

ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

5 days ago

ಬೆಂಗಳೂರು: ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಜೂನ್ 14 ರಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕೆಪಿಜೆಪಿ ಪಕ್ಷದ ಶಾಸಕ ಆರ್.ಶಂಕರ್ ಅಲ್ಪ ಸಮಯದಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಇದರ ಬೆನ್ನಲ್ಲೇ ಆರ್.ಶಂಕರ್ ಅನರ್ಹತೆಯ...

ರಾಜೀನಾಮೆಗೆ ಕಾರಣ ನೀಡಲು ರಾಮಲಿಂಗಾರೆಡ್ಡಿ ಹಿಂದೇಟು

5 days ago

ಬೆಂಗಳೂರು: ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯುತ್ತೇನೆ ಎಂದು ಹೇಳಿರುವ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ತಮ್ಮ ರಾಜೀನಾಮೆ ಹಿಂದಿನ ಕಾರಣವನ್ನು ನೀಡಲು ಹಿಂದೇಟು ಹಾಕಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೈತ್ರಿ...

ನಿಗದಿಯಂತೆ ಶಾಸಕರ ವಿಚಾರಣೆ ನಡೆಸುತ್ತೇನೆ: ಸ್ಪೀಕರ್

5 days ago

ಕೋಲಾರ: ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ. ಮುಂದೆ ಕಾಲಕಾಲಕ್ಕೆ ತಕ್ಕಂತೆ ಉಳಿದ ಕೆಲಸ ನಿರ್ವಹಿಸುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸ್ಪೀಕರ್, ಸುಪ್ರೀಂಕೋರ್ಟ್ ನನ್ನ ಮೇಲೆ ವಿಧಿಸಿದ ಕರ್ತವ್ಯ ನಿರ್ವಹಿಸುತ್ತೇನೆ. ನ್ಯಾಯಧೀಶರು ನೀಡಿದ ಗೌರವವನ್ನು ಸಂವಿಧಾನದ ಪ್ರಕಾರ ವಿವೇಚನೆಯಿಂದ...

ದೋಸ್ತಿ ಸರ್ಕಾರ ಮತ್ತು ಅತೃಪ್ತರ ಭವಿಷ್ಯ ಏನಾಗುತ್ತೆ – ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ತೀರ್ಪು

5 days ago

– ಸಿಜಿಐ ಪೀಠದತ್ತ ಇಡೀ ದೇಶದ ಚಿತ್ತ ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಅಳಿವು, ಉಳಿವಿನ ಪ್ರಶೆಯಾಗಿರೋ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಸಂಬಂಧಿತ ತೀರ್ಪನ್ನು ಇವತ್ತು ಸುಪ್ರೀಂಕೋರ್ಟ್ ನೀಡಲಿದೆ. ಮಂಗಳವಾರ ಸುದೀರ್ಘ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್...