ಪಾಕ್ನಲ್ಲಿ ದ್ವಿಚಕ್ರ ವಾಹನಕ್ಕೆ ಅಳವಡಿಸಿದ್ದ IED ಸ್ಫೋಟ – ನಾಲ್ವರ ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನದ (Balochistan) ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ (Blast) ಸಂಭವಿಸಿದೆ. ಘಟನೆಯಲ್ಲಿ…
ರಾಜೌರಿಯಲ್ಲಿ ಗುಂಡಿನ ದಾಳಿ ನಡೆದ ಮನೆ ಬಳಿ ಮತ್ತೊಂದು ಸ್ಫೋಟ – ಮಗು ಸಾವು
ಶ್ರೀನಗರ: ಭಾನುವಾರ ಭಯೋತ್ಪಾದಕರ (Terrorists) ಗುಂಡಿನ ದಾಳಿಗೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ…
ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ ಪ್ರಾಂತ್ಯದ ಹಲವೆಡೆ ಸ್ಫೋಟ ನಡೆಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 10…
ಇಂಧನ ಟ್ಯಾಂಕರ್ ಭೀಕರ ಸ್ಫೋಟ – 10 ಸಾವು, 40 ಮಂದಿಗೆ ಗಾಯ
ಕೇಪ್ ಟೌನ್: ದ್ರವ ಪೆಟ್ರೋಲಿಯಂ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ (Fuel Tanker) ಭೀಕರವಾಗಿ ಸ್ಫೋಟಗೊಂಡು ಘಟನೆಯಲ್ಲಿ…
ಕಾಬೂಲ್ನಲ್ಲಿ ಚೀನೀಯರ ಅತಿಥಿ ಗೃಹದ ಬಳಿ ಭಾರೀ ಸ್ಫೋಟ, ಗುಂಡಿನ ದಾಳಿ
ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ನಲ್ಲಿರುವ (Kabul) ಚೀನೀಯರ ವಸತಿ ಗೃಹದ (China Guest House)…
ಜೆರ್ಸಿ ದ್ವೀಪದಲ್ಲಿ ಭೀಕರ ಸ್ಫೋಟ – ಮೂವರು ಸಾವು, 12 ಮಂದಿ ನಾಪತ್ತೆ
ಸೇಂಟ್ ಹೆಲಿಯರ್: ಜೆರ್ಸಿ ದ್ವೀಪದಲ್ಲಿರುವ (Jersey Island) ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದ ಮೂರು ಮಂದಿ…
ತೆಲಂಗಾಣದ ಬಸ್ ನಿಲ್ದಾಣದ ಬಳಿ ದೇಸೀ ಬಾಂಬ್ ಸ್ಫೋಟ
ಹೈದರಾಬಾದ್: ತೆಲಂಗಾಣದ (Telangana) ಸಿದ್ದಿಪೇಟ್ (Siddipet) ಜಿಲ್ಲೆಯ ಹುಸ್ನಾಬಾದ್ ಆರ್ಟಿಸಿ ಬಸ್ ನಿಲ್ದಾಣದಲ್ಲಿ (Bus Stand)…
ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಹೊತ್ತಿ ಉರಿದ ಆಟೋ – ಚಾಲಕ, ಸವಾರನಿಗೆ ಗಾಯ
ಮಂಗಳೂರು: ನಗರದಲ್ಲಿ ಇಂದು ಸಂಜೆ ಚಲಿಸುತ್ತಿದ್ದ ಆಟೋದಲ್ಲಿ (Autorickshaw) ನಿಗೂಢ ರೀತಿಯ ಸ್ಫೋಟ ಸಂಭವಿಸಿ ಆತಂಕ…
ಟರ್ಕಿ ಸ್ಫೋಟ – ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ಅರೆಸ್ಟ್
ಅಂಕಾರಾ: ಟರ್ಕಿಯ (Turkey) ಇಸ್ತಾಂಬುಲ್ನಲ್ಲಿ (Istanbul) ಭಾನುವಾರ ನಡೆದ ಭೀಕರ ಸ್ಫೋಟದಲ್ಲಿ (Blast) 6 ಜನರು…
ಟರ್ಕಿಯ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ – 4 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
ಅಂಕಾರಾ: ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಾರೀ ಸ್ಫೋಟ (Blast) ಉಂಟಾಗಿ 4 ಜನರು ಸಾವನ್ನಪ್ಪಿರುವ ಆಘಾತಕಾರಿ…