Sunday, 19th May 2019

1 week ago

ಗ್ರಾಮದ ಪ್ರತಿ ಮನೆ ಮಂದೆಯೇ ಸ್ಮಶಾನ- ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕ್ತೀರೋ ಗ್ರಾಮಸ್ಥರು

ಬೆಳಗಾವಿ/ಚಿಕ್ಕೋಡಿ: ಈ ಊರಲ್ಲಿ ಸಮಾಧಿ ಇಲ್ಲದಿರೋ ಮನೆ ಹುಡುಕಿಕೊಡಿ ಅನ್ನೋ ಹಾಗಾಗಿದೆ. ಈ ಗ್ರಾಮದ ಪ್ರತಿಯೊಂದು ಮನೆಯ ಮುಂದೆ ಒಂದೆರಡು ಸಮಾಧಿಗಳು ಕಾಮನ್. ವ್ಯಕ್ತಿ ಬದುಕಿದ್ದಾಗ ಚಿಂತೆ ಮಾಡೋದಕ್ಕಿಂತಲೂ ಸತ್ತ ನಂತರವೇ ಇಲ್ಲಿನ ಜನಕ್ಕೆ ಹೆಚ್ಚಿನ ಚಿಂತೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮಸ್ಥರು ಕುಟುಂಬ ಸದಸ್ಯರ ಅಂತ್ಯ ಸಂಸ್ಕಾರವನ್ನ ಮನೆಯ ಮುಂದೆಯೇ ಮಾಡುತ್ತಿದ್ದಾರೆ. ಈ ಗ್ರಾಮದಲ್ಲಿ 200ಕ್ಕೂ ಹೆಚ್ಚು ಹೆಚ್ಚು ದಲಿತ ಕುಟುಂಬಗಳು ವಾಸವಾಗಿದೆ. ಕಳೆದ ಹಲವು ದಶಕಗಳಿಂದ ಇಲ್ಲಿ ನೂರಾರು ದಲಿತ ಕುಟುಂಬಗಳಲ್ಲಿ […]

1 month ago

ಮಾಟ-ಮಂತ್ರ ಮಾಡಲು ಸ್ಮಶಾನಕ್ಕೆ ಹೋದ ವ್ಯಕ್ತಿ ಸಾವು!

ಧಾರವಾಡ: ಜನ 21ನೇ ಶತಮಾನಕ್ಕೆ ಕಾಲಿಟ್ಟರೂ ಈಗಲೂ ಮೌಢ್ಯಕ್ಕೆ ಬಲಿಯಾಗುತ್ತಿದ್ದಾರೆ. ಇಂಥದ್ದೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಕಳೆದ ರಾತ್ರಿ ವ್ಯಕ್ತಿಯೋರ್ವ ಸ್ಮಶಾನದಲ್ಲಿ ಮಾಟಮಂತ್ರ ಮಾಡಲು ಹೋಗಿ ಅಲ್ಲೇ ಸಾವನ್ನಪ್ಪಿದ ಘಟನೆ ಇದೆ. ಆರ್‍ಎಸ್ ನಮಶಿವಾಯ ಮೃತ ವ್ಯಕ್ತಿಯಾಗಿದ್ದು, ಇವರು ಧಾರವಾಡ ನಗರದ ಜನ್ನತನಗರ ಬಳಿ ಇರುವ ಸ್ಮಶಾನದಲ್ಲಿ ಸಾವನ್ನಪ್ಪಿದ್ದಾರೆ. ನಗರದ ಗಾಂಧಿನಗರದ ನಿವಾಸಿಯಾದ ಇವರು, ಗುರುವಾರ...

ಸ್ಮಶಾನದಲ್ಲಿ ಪತ್ತೆ ಆಯ್ತು ಕೋಟಿ ಕೋಟಿ ಮೌಲ್ಯದ ಚಿನ್ನ, ವಜ್ರ

3 months ago

– ಅಗೆದಷ್ಟು ಸಿಕ್ತು ನಗದು, ದಾಖಲೆ ಚೆನ್ನೈ: ತಮಿಳುನಾಡು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಚಿನ್ನ, ವಜ್ರ ಸೇರಿದಂತೆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಚೆನ್ನೈ...

ಸ್ಮಶಾನದಲ್ಲಿ 80 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

4 months ago

– ಸೆಕ್ಸ್‌ಗೆ ನಿರಾಕರಿಸಿದಕ್ಕೆ ಕಾಮುಕರಿಂದ ಹಲ್ಲೆ, ರಕ್ತಸ್ರಾವದಿಂದ ವೃದ್ಧೆ ಸಾವು ಬೆಂಗಳೂರು: ಸ್ಮಶಾನದ ಗೇಟ್ ಕಾಯುತ್ತಿದ್ದ 80 ವರ್ಷದ ವೃದ್ಧೆಯ ಮೇಲೆ ಯುವಕ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಎನ್‍ಜಿಆರ್ ಲೇಔಟ್‍ನಲ್ಲಿ ನಡೆದಿದೆ....

ದೇಹದಾನ ಮಾಡಲು ಮುಂದಾದ ಪ್ರಿಯಾಂಕ್ ಖರ್ಗೆ ಕ್ಷೇತ್ರದ ಗ್ರಾಮಸ್ಥರು

4 months ago

-ಕಚೇರಿ ನವೀಕರಣಕ್ಕೆ ಲಕ್ಷ ಖರ್ಚು ಮಾಡುವ ಸಚಿವರೇ ಇಲ್ಲಿ ನೋಡಿ ಕಲಬುರಗಿ: ಮರಣದ ನಂತರವು ಪರರಿಗೆ ನಮ್ಮ ದೇಹ ಉಪಯೋಗವಾಗಲಿ ಅಂತಾ ದೇಹದಾನ ಮಾಡುವದನ್ನು ನೋಡಿದ್ದೇವೆ. ಆದರೆ ಕಲಬುರಗಿ ಜಿಲ್ಲೆಯ ಭಂಕುರ ಗ್ರಾಮದಲ್ಲಿ ಮರಣದ ನಂತರ ಗ್ರಾಮದಲ್ಲಿ ಹೂಳಲು ಸ್ಥಳವಿಲ್ಲದ ಕಾರಣ...

ಸತ್ತರೆ ಇಲ್ಲಿ ಸಾಲ ಕಟ್ಟಿಟ್ಟ ಬುತ್ತಿ – ಬಡವರು ಸತ್ತರೂ ಕಷ್ಟ

4 months ago

ಮೈಸೂರು: ಸಾವು ಪ್ರತಿ ಮನೆಯಲ್ಲೂ ದು:ಖದ ಕಡಲ ಸೃಷ್ಟಿಸುತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಇಲ್ಲೊಂದು ಸಮುದಾಯದಲ್ಲಿ ಸಾವು ಬರೀ ದು:ಖದ ಕಡಲ ಸೃಷ್ಟಿಸುವ ಜೊತೆಗೆ ಸಾಲದ ಹೊರೆಯನ್ನು ಸೃಷ್ಟಿಸುತ್ತದೆ. ಸಾವು ಆಯ್ತು ಎಂಬ ನೋವು ಒಂದು ಕಡೆ, ಸಾವು ಸೃಷ್ಟಿಸೋ ಸಾಲದ...

ಸ್ಮಶಾನಕ್ಕೆ ಮೃತದೇಹ ಕೊಂಡ್ಯೊಯಲು ರಸ್ತೆ ಇಲ್ದೇ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ರು

6 months ago

ಚಿಕ್ಕಬಳ್ಳಾಪುರ: ಮಹಿಳೆಯ ಮೃತದೇಹವನ್ನ ಸ್ಮಶಾನಕ್ಕೆ ಕೊಂಡ್ಯೊಯಲು ರಸ್ತೆಯಿಲ್ಲದೆ ಮೃತರ ಸಂಬಂಧಿಕರು ನಡು ರಸ್ತೆಯಲ್ಲೇ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಮನಕಲಕುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ರೊಪ್ಪಾರ್ಲಹಳ್ಳಿಯಲ್ಲಿ ನಡೆದಿದೆ. ಗ್ರಾಮದ 35 ವರ್ಷದ ಉಮಾ ಎಂಬ ಮಹಿಳೆ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಹೀಗಾಗಿ ಸಂಬಂಧಿಕರು...

ದೆವ್ವದ ಭಯ ಹೋಗಿಸಲು ಸ್ಮಶಾನದಲ್ಲೇ ಮಲಗಿದ ಶಾಸಕ!

11 months ago

ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯ ಪಲಕೋಳೆಯ ಜನರಲ್ಲಿ ದೆವ್ವದ ಭಯ ಹೋಗಿಸಲು ಟಿಡಿಪಿ ಶಾಸಕ ನಿಮ್ಮಲ ರಾಮ ನಾಯ್ಡುರವರು ಸ್ಮಶಾನದಲ್ಲೇ ಮಲಗಿದ್ದಾರೆ. ಪಶ್ಚಿಮ ಗೋದಾವರಿಯ ಪಲಕೋಳೆ ಎಂಬಲ್ಲಿರುವ ಸ್ಮಶಾನದಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ತೆಲಂಗಾಣ ಸರ್ಕಾರ 3 ಕೋಟಿ ರೂಪಾಯಿ ಬಿಡುಗಡೆಗೊಳಿಸಿತ್ತು. ಹೀಗಾಗಿ ಸ್ಮಶಾನದಲ್ಲಿ...