Wednesday, 13th November 2019

Recent News

5 months ago

ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ಅರ್ಪಣೆ – ಭಾರತಿ ವಿಷ್ಣುವರ್ಧನ್

ಮೈಸೂರು: ಜಿಲ್ಲೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕವನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಅರ್ಪಣೆ ಮಾಡುತ್ತಿದ್ದೇವೆ. ವಿಷ್ಣುವರ್ಧನ್ ಕನಸು ಕೂಡ ಇದೆ ಆಗಿತ್ತು ಎಂದು ಹಿರಿಯ ನಟಿ, ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕ ಪ್ರದೇಶವನ್ನು ಭಾರತಿ ವಿಷ್ಣುವರ್ಧನ್ ವೀಕ್ಷಿಸಿದರು. ಸುಮಾರು 5 ಎಕರೆ ವ್ಯಾಪ್ತಿಯ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದೆ. ಕಳೆದ 10 ವರ್ಷದಿಂದ ಈ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಪುನಃ ಆರಂಭವಾಗಿರುವ ಕಾಮಗಾರಿಯನ್ನು ನೋಡಲು ಬಂದ […]

9 months ago

ತಲಾ 70 ಸಾವಿರ ದಂಡ, ಕೆಡವಿದ ಸ್ಮಾರಕಗಳನ್ನ ಆರೋಪಿಗಳೇ ಮರಳಿ ನಿಲ್ಲಿಸುವಂತೆ ಮಹತ್ವದ ಆದೇಶ

– ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ ನ್ಯಾಯಾಧೀಶರು ಬಳ್ಳಾರಿ: ಹಂಪಿ ಸ್ಮಾರಕ ಕೆಡವಿದ ಕಿಡಿಗೇಡಿಗಳಿಗೆ ನ್ಯಾಯಾಲಯ ಬಿಸಿ ಮುಟ್ಟಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಸ್ಮಾರಕಗಳನ್ನ ಕೆಡವಿದ ಆಯುಷ್ ಸಾಹು, ರಾಜಬಾಬು, ರಾಜ್ ಆರ್ಯನ್ ಮತ್ತು ರಾಜೇಶ್ ಚೌದರಿಯನ್ನ ಬಳ್ಳಾರಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ಆದರೆ ಆರೋಪಿಗಳಿಗೆ ಜಾಮೀನು ಮಂಜೂರು ವೇಳೆ ಹೊಸಪೇಟೆಯ ಜೆಎಂಎಫ್‍ಸಿ...

ವಿಷ್ಣು ಕುಟುಂಬದ ನಿರ್ಧಾರದ ಮೇಲೆ ಸ್ಮಾರಕದ ಚರ್ಚೆ: ಶಾಸಕ ಮುನಿರತ್ನ

12 months ago

ಬೆಂಗಳೂರು: ಕುಟುಂಬದವರ ಅನಿಸಿಕೆಗೂ ಅಭಿಮಾನಿಗಳ ಮಾತಿಗೂ ವ್ಯತ್ಯಾಸವಿರುತ್ತದೆ. ಹೀಗಾಗಿ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಕುಟುಂಬದವರ ನಿರ್ಧಾರದ ಮೇಲೆ ನಾನು ಸಿಎಂ ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಹೇಳಿದ್ದಾರೆ. ಭಾರತಿ ವಿಷ್ಣುವರ್ಧನ್ ನಿವಾಸಕ್ಕೆ...

ವಿಷ್ಣುದಾದಾ ಸ್ಮಾರಕಕ್ಕೆ ಭೂಮಿ ನೀಡಲು ಮುಂದಾದ ಅಭಿಮಾನಿ

12 months ago

– ವಿಷ್ಣುವರ್ಧನ್ ಸ್ಮಾರಕ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಸಿಎಂ ಎಚ್‍ಡಿಕೆ ಸ್ಪಷ್ಟನೆ ಬೆಂಗಳೂರು: ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲು ಸ್ವಂತ ಜಾಗವನ್ನು ನೀಡಲು ಅಭಿಮಾನಿಯೊಬ್ಬರು ಮುಂದಾಗಿದ್ದಾರೆ. ಮಂಡ್ಯದ ಕೆ.ಸಿ.ಪಿ ರಾಜಣ್ಣ ಅವರು ಸ್ಮಾರಕ ಸ್ಥಳಕ್ಕೆ ಜಮೀನು ನೀಡಲು ಮುಂದಾದ ಅಭಿಮಾನಿಯಾಗಿದ್ದು,...

ಸ್ಮಾರಕ ಸಂಘರ್ಷ: ಇಂದು ಸಿಎಂಗೆ ಅನಿರುದ್ಧ್ ಮನವಿ ಪತ್ರ

12 months ago

– ವಿಷ್ಣು ಕುಟುಂಬಸ್ಥರ ಜೊತೆ ನಿರ್ಮಾಪಕರಿಂದ ಚರ್ಚೆ ಬೆಂಗಳೂರು: ರಾಜ್ಯದಲ್ಲಿ ಅಂಬಿ ಸಾವಿನ ಬಳಿಕ ವಿಷ್ಣು ಸ್ಮಾರಕದ ಚರ್ಚೆಯೆದ್ದಿದೆ. ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ಆಗಬೇಕೆಂದು ಭಾರತಿ ಪಟ್ಟುಹಿಡಿದಿದ್ದಾರೆ. ಆದ್ರೆ ಇದೆಲ್ಲದರ ನಡುವೆ ಇಂದು ಸಿಎಂಗೆ ಅನಿರುದ್ಧ್ ಪತ್ರ ಬರೆಯಲಿದ್ದಾರೆ. ಅತ್ತ ನಿರ್ಮಾಪಕ...

ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

12 months ago

ಬೆಂಗಳೂರು: ಅಪ್ಪಾಜಿ ಅವರನ್ನು ವಿರೋಧಿಸುತ್ತಿದ್ದವರೇ ಈಗ ಅವರ ಕುಟುಂಬವನ್ನು ಕಡೆಗಣಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್ ಗಂಭೀರವಾಗಿ ಆರೋಪಿಸಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಪ್ಪನ ಬಗ್ಗೆ ಗೊತ್ತಿರುವವರು ನಮ್ಮ ಕುರಿತು ಹಗುರವಾಗಿ ಮಾತನಾಡುತ್ತಿರಲಿಲ್ಲ. ಕೆ.ಮಂಜು ಅವರು...

ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

12 months ago

-ಭಗವಂತನ ಇಚ್ಛೆ ಏನ್ ಇದೆಯೋ ಅದೇ ಆಗಲಿ ಬೆಂಗಳೂರು: ನಿಮಗೆ ಏನು ಎನಿಸುತ್ತದೆ ಹಾಗೆಯೇ ಮಾಡಿ ಎಂದು ಸರ್ಕಾರಕ್ಕೆ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಷ್ಣುಗೆ ಸ್ಮಾರಕವೇ ಬೇಕಿಲ್ಲ. ಕುಲಕೋಟಿ ಅಭಿಮಾನಿಗಳ ಪ್ರೀತಿ ಸಿಕ್ಕಿದೆ ಅಷ್ಟೇ...