Tuesday, 17th July 2018

Recent News

4 days ago

ಒಪ್ಪೋ ಫೈಂಡ್ ಎಕ್ಸ್ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಬ್ಯಾಟರಿ ಎಷ್ಟು ಬೇಗ ಚಾರ್ಜ್ ಆಗುತ್ತೆ?

ನವದೆಹಲಿ: ತನ್ನ ಕ್ಯಾಮೆರಾಗಳಿಂದಲೇ ಹೆಸರುವಾಸಿಯಾಗಿರುವ ಒಪ್ಪೋ ಮೊಬೈಲ್ ಕಂಪೆನಿಯು ಭಾರತದಲ್ಲಿ ತನ್ನ ನೂತನ ಒಪ್ಪೋ ಫೈಂಡ್ ಎಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನನ್ನು ಗುರುವಾರ ಬಿಡುಗಡೆಗೊಳಿಸಿದೆ. ಒಪ್ಪೋ ಫೈಂಡ್ ಎಕ್ಸ್ ಫೋನ್ ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 25 ಎಂಪಿ ಸ್ಮಾರ್ಟ್ ಟೋನ್ ಹೆಚ್‍ಡಿಆರ್ 3ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 16ಎಂಪಿ+20ಎಂಪಿ ಸ್ಲೈಡಿಂಗ್ ಹೊಂದಿರುವ ಡ್ಯುಯಲ್ ಕ್ಯಾಮೆರಾವಿದೆ. ಕೆಂಪು ಮತ್ತು ನೀಲಿ ಬಣ್ಣದಲ್ಲಿ ಲಭ್ಯವಿದೆ. ಈ ಫೋನ್ ಜುಲೈ 25 ರಿಂದ ಫ್ಲಿಪ್‍ಕಾರ್ಟ್ ಜಾಲತಾಣದಲ್ಲಿ ಮಾತ್ರ ಲಭ್ಯವಿರಲಿದೆ. ಬೆಲೆ […]

1 week ago

ಮಳೆಗಾಲಕ್ಕಾಗಿಯೇ ಸಿದ್ಧವಾಗಿರುವ ಸ್ಮಾರ್ಟ್ ಫೋನ್‍ಗಳು-ನೀರಿನಲ್ಲಿ ಬಿದ್ದರೂ ಚಿಂತೆಯಿಲ್ಲ!

-ಇವುಗಳ ಗುಣ-ವೈಶಿಷ್ಟ್ಯವೇನು? ಬೆಲೆ ಎಷ್ಟು? ಬೆಂಗಳೂರು: ಮಳೆಯಿಂದಾಗಿ ಸ್ಮಾರ್ಟ್ ಫೋನ್‍ಗಳು ಹಾಳಾಗುವುದನ್ನು ನಾವು-ನೀವು ನೋಡಿಯೇ ಇದ್ದೇವೆ. ಆದರೆ ಇಂದು ಮಾರುಕಟ್ಟೆಗಳಲ್ಲಿ ಲಭ್ಯವಿರುವ ವಾಟರ್ ಪ್ರೂಫ್  ಫೋನ್‍ಗಳಿಂದ ಈ ತರಹದ ಚಿಂತೆ ಮಾಡಬೇಕಾಗಿಲ್ಲ. ಮಾರುಕಟ್ಟೆಗಳಲ್ಲಿ ಮಳೆಗಾಲಕ್ಕಾಗಿ ಸಿದ್ಧವಾಗಿರುವ ವಾಟರ್ ಪ್ರೂಫ್  ಸ್ಮಾರ್ಟ್ ಫೋನ್‍ಗಳು ಯಾವುವು? ಅದರ ಗುಣ-ವೈಶಿಷ್ಟ್ಯವೇನು? ಹಾಗೂ ಬೆಲೆ ಎಷ್ಟು ಎಂಬುದನ್ನು ತಿಳಿದುಕೊಳ್ಳಿ 1. ಎಚ್‍ಟಿಸಿ ಯು-11, ಬೆಲೆ...

ಜಸ್ಟ್ 2 ಸಾವಿರ ರೂ.ಗೆ ಗೂಗಲ್ ಒರಿಯೋ ಫೋನ್: ಏನಿದರ ವಿಶೇಷತೆ? ಕಡಿಮೆ ಬೆಲೆಗೆ ಈ ಫೋನ್ ಹೇಗೆ ಸಿಗುತ್ತೆ?

6 months ago

ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ...

ದೇಶೀಯ ಮಾರುಕಟ್ಟೆಗೆ 6ಜಿಬಿ ರಾಮ್, 4000 ಎಂಎಎಚ್, ಹಿಂದುಗಡೆ ಡ್ಯುಯಲ್ ಕ್ಯಾಮೆರಾ ಇರೋ ಫೋನ್ ಬಿಡುಗಡೆ

1 year ago

ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಹುವಾವೆ ಕಂಪೆನಿ 6ಜಿಬಿ ರಾಮ್, 4000 ಎಂಎಎಚ್ ಬ್ಯಾಟರಿಯುಳ್ಳ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಹೋನರ್ ಪ್ರೋ 8 ಎಂದು ಹೆಸರನ್ನು ಇಟ್ಟಿದ್ದು, ಬೆಲೆಯನ್ನು ತಿಳಿಸಿಲ್ಲ. ಈಗಾಗಲೇ ಯುರೋಪ್‍ನಲ್ಲಿ ಈ ಫೋನ್ ಬಿಡುಗಡೆಯಾಗಿದ್ದು, 549...

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

1 year ago

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು...

ಮೈಕ್ರೋಮ್ಯಾಕ್ಸ್ ನಿಂದ ಡ್ಯುಯಲ್ ಕ್ಯಾಮೆರಾ, 4ಜಿಬಿ ರಾಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

1 year ago

ನವದೆಹಲಿ: ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಹಿಂದುಗಡೆ ಎರಡು ಕ್ಯಾಮೆರಾ ಹೊಂದಿರುವ ಡ್ಯುಯಲ್ 5 ಫೋನ್ ರಿಲೀಸ್ ಮಾಡಿದೆ. ಈ ಹೈಬ್ರಿಡ್ ಫೋನಿಗೆ 24,999 ರೂ. ನಿಗದಿ ಮಾಡಿದ್ದು, ಏಪ್ರಿಲ್ 10 ರಿಂದ ಫ್ಲಿಪ್‍ಕಾರ್ಟ್‍ನಲ್ಲಿ ಲಭ್ಯವಿರಲಿದೆ. ಅಷ್ಟೇ ಅಲ್ಲದೇ ಮೈಕ್ರೋಮ್ಯಾಕ್ಸ್...

ಗೂಗಲ್ ಜೊತೆಗೂಡಿ ಕಡಿಮೆ ಬೆಲೆಯಲ್ಲಿ ಜಿಯೋದಿಂದ ಆಂಡ್ರಾಯ್ಡ್ ಫೋನ್!

1 year ago

ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲು ಮುಂದಾಗಿದೆ. ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ...

ಲೆನೆವೊದಿಂದ ಕಡಿಮೆ ಬೆಲೆಯ, ಕಡಿಮೆ ಗಾತ್ರದ 4ಜಿ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ

1 year ago

ನವದೆಹಲಿ: ಚೀನಾದ ಲೆನೆವೊ ಕಂಪೆನಿ ಕಡಿಮೆ ಗಾತ್ರದ ಕಡಿಮೆ ಬೆಲೆಯ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ 4ಜಿ ಫೋನನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಲೆನೆವೊ ವೈಬ್ ಬಿ ಬಿಡುಗಡೆ ಮಾಡಿದ್ದು, ಈ ಫೋನಿಗೆ 5,799 ರೂ. ಬೆಲೆಯನ್ನು ನಿಗದಿ ಮಾಡಿದೆ....