Wednesday, 20th November 2019

Recent News

2 years ago

ದೇಶೀಯ ಮಾರುಕಟ್ಟೆಗೆ 6ಜಿಬಿ ರಾಮ್, 4000 ಎಂಎಎಚ್, ಹಿಂದುಗಡೆ ಡ್ಯುಯಲ್ ಕ್ಯಾಮೆರಾ ಇರೋ ಫೋನ್ ಬಿಡುಗಡೆ

ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಹುವಾವೆ ಕಂಪೆನಿ 6ಜಿಬಿ ರಾಮ್, 4000 ಎಂಎಎಚ್ ಬ್ಯಾಟರಿಯುಳ್ಳ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಹೋನರ್ ಪ್ರೋ 8 ಎಂದು ಹೆಸರನ್ನು ಇಟ್ಟಿದ್ದು, ಬೆಲೆಯನ್ನು ತಿಳಿಸಿಲ್ಲ. ಈಗಾಗಲೇ ಯುರೋಪ್‍ನಲ್ಲಿ ಈ ಫೋನ್ ಬಿಡುಗಡೆಯಾಗಿದ್ದು, 549 ಯುರೋ(ಅಂದಾಜು 39,500 ರೂ.) ದರವಿದೆ. ನಿಲಿ ಮತ್ತು ಕಪ್ಪು ಬಣ್ಣದಲ್ಲಿ ಈ ಫೋನ್ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಹಿಂದುಗಡೆ 12 ಎಂಪಿ ಎರಡು ಡ್ಯುಯಲ್ ಕ್ಯಾಮೆರಾವಿದೆ. ಗುಣವೈಶಿಷ್ಟ್ಯಗಳು: ದೇಹ ಮತ್ತು ಡಿಸ್ಪ್ಲೇ: 157*77.5*7 ಎಂಎಂ […]

3 years ago

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು 24,000 ರೂ.) 6ಜಿಬಿ ರಾಮ್ 128 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2899...

ಲೆನೆವೊದಿಂದ ಕಡಿಮೆ ಬೆಲೆಯ, ಕಡಿಮೆ ಗಾತ್ರದ 4ಜಿ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ

3 years ago

ನವದೆಹಲಿ: ಚೀನಾದ ಲೆನೆವೊ ಕಂಪೆನಿ ಕಡಿಮೆ ಗಾತ್ರದ ಕಡಿಮೆ ಬೆಲೆಯ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ 4ಜಿ ಫೋನನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಲೆನೆವೊ ವೈಬ್ ಬಿ ಬಿಡುಗಡೆ ಮಾಡಿದ್ದು, ಈ ಫೋನಿಗೆ 5,799 ರೂ. ಬೆಲೆಯನ್ನು ನಿಗದಿ ಮಾಡಿದೆ....

ಬ್ಲಾಕ್‍ಬೆರಿ ಕೀಒನ್ ಆಂಡ್ರಾಯ್ಡ್ ಫೋನ್ ಬಿಡುಗಡೆ: ವಿಶೇಷತೆ ಏನು? ಬೆಲೆ ಎಷ್ಟು?

3 years ago

ಬಾರ್ಸಿಲೋನಾ: ಸ್ಪೇನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಕೆನಡಾದ ಬ್ಲಾಕ್‍ಬೆರಿ ಕಂಪೆನಿಯ ಆಂಡ್ರಾಯ್ಡ್ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಕೀಒನ್ ಎಂದು ಹೆಸರಿಡಲಾಗಿದ್ದು, ಟಚ್‍ಸ್ಕ್ರೀನ್ ಜೊತೆಗೆ ಕ್ವಾರ್ಟಿ ಕೀಪ್ಯಾಡ್ ನೀಡಿದೆ. ಆಂಡ್ರಾಯ್ಡ್ ನೂಗಟ್ ಓಎಸ್ ಹೊಂದಿರುವ ಈ...

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

3 years ago

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್...