Monday, 20th May 2019

Recent News

4 months ago

ಐಸಿಸಿ ರ‍್ಯಾಂಕಿಂಗ್‌- ಸ್ಮೃತಿ ಮಂದಾನಗೆ ನಂ.1 ಪಟ್ಟ

ದುಬೈ: ಏಕದಿನ ಕ್ರಿಕೆಟ್ ರನ್ ಗಳಿಕೆಯಲ್ಲಿ ಅಮೋಘ ಸಾಧನೆ ಮಾಡಿದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ 751 ಅಂಕಗಳೊಂದಿಗೆ ನಂ.1 ಸ್ಥಾನ ಪಡೆದಿದ್ದಾರೆ. ಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮೂರು ಸ್ಥಾನಗಳಲ್ಲಿ ಉನ್ನತಿ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ತಂಡದ ವಿರುದ್ದ ಶತಕ ಹಾಗೂ ಅಜೇಯ 90 ರನ್ ಸಿಡಿಸಿ ಮಂದಾನ ಮಿಂಚಿದ್ದರು. ಉಳಿದಂತೆ ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ 669 […]

6 months ago

ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು. ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ 19.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳಿಸಲಷ್ಟೇ ಶಕ್ತವಾಯಿತು....