Saturday, 23rd March 2019

Recent News

1 week ago

ಸ್ಯಾಂಡಲ್‍ವುಡ್ ನಟನನ್ನು ಭೇಟಿ ಮಾಡಿದ ಬಿಗ್‍ಬಾಸ್ ಶಶಿ

ಬೆಂಗಳೂರು: ಬಿಗ್‍ಬಾಸ್ ಸೀಸನ್ -6ರ ವಿನ್ನರ್, ಆಧುನಿಕ ರೈತ ಶಶಿಕುಮಾರ್ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರನ್ನು ಭೇಟಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಶಶಿ ರೋರಿಂಗ್ ಸ್ಟಾರ್ ಮುರಳಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶಶಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋ ಹಾಕಿ, “ಶ್ರೀಮುರಳಿ ಅವರನ್ನು ಭೇಟಿ ಮಾಡಿ ಖುಷಿಯಾಯಿತು. ನಾವಿಬ್ಬರು ಕೃಷಿ, ಬಿಗ್ ಬಾಸ್ ದಿನಗಳು ಹಾಗೂ ಚಿತ್ರರಂಗದ ಬಗ್ಗೆ ಮಾತನಾಡಿದ್ದೇವೆ” ಎಂದರು.   View this post on […]

2 months ago

46ನೇ ವಸಂತಕ್ಕೆ ಕಾಲಿಟ್ಟ ‘ದಿ ವಾಲ್’- ಸ್ಯಾಂಡಲ್‍ವುಡ್ ನಟನಿಂದ ಶುಭಾಶಯ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಇಂದು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ರಾಹುಲ್ ಹುಟ್ಟುಹಬ್ಬದಂದು ಕಿಚ್ಚ ಸುದೀಪ್ ಟ್ವಿಟ್ಟರಿನಲ್ಲಿ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ. ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ರಾಹುಲ್ ಜೊತೆಯಿರುವ ಫೋಟೋ ಹಾಕಿ, “ಶಿಸ್ತು, ತತ್ವ, ಗುರಿ ಹೀಗೆ ಹೇಳುತ್ತಾ ಹೋದರೆ ದೊಡ್ಡ ಲಿಸ್ಟ್ ಆಗುತ್ತದೆ. ರಾಹುಲ್...