ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್…