Wednesday, 18th September 2019

Recent News

10 months ago

DSLRನಲ್ಲಿ ಕ್ಲಿಕ್ಕಿಸಿದ ಫೋಟೋ ಸ್ಯಾಮ್‍ಸಂಗ್ ಫೋನ್ ಪ್ರಚಾರದಲ್ಲಿ ಬಳಕೆ!

ನವದೆಹಲಿ: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪನಿ ಸ್ಯಾಮ್ ಸಂಗ್ ಡಿಎಸ್‍ಎಲ್‍ಆರ್ ಕ್ಯಾಮೆರಾದಲ್ಲಿ ತೆಗೆದ ಫೋಟೋವನ್ನು ತನ್ನ ನೂತನ ಫೋನಿನ ಪ್ರಚಾರಕ್ಕೆ ಬಳಸಿಕೊಂಡಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಗೆಲಾಕ್ಸಿ ಎ8 ಸ್ಟಾರ್ ಹೆಸರಿನಲ್ಲಿ ಫೋನ್ ಬಿಡುಗಡೆ ಮಾಡಿದ್ದು ಈ ಫೋನಿನ ಕ್ಯಾಮೆರಾದಲ್ಲಿ ಯುವತಿಯೊಬ್ಬಳ ಪೋಟ್ರೇಟ್ ಫೋಟೋವನ್ನು ಸ್ಯಾಮ್‍ಸಂಗ್ ತನ್ನ ಮಲೇಷ್ಯಾದ ವೆಬ್‍ಸೈಟಲ್ಲಿ ಪ್ರಕಟಸಿದೆ. ಸ್ಯಾಮ್ ಸಂಗ್ ಪ್ರಕಟಿಸಿದ ಫೋಟೋ ನಾನು ತೆಗೆದ ಫೋಟೋ ಎಂದು ಮಹಿಳಾ ಫೋಟೋಗ್ರಾಫರ್ ಡನ್ಜಾ ಡುಜುಜಿಕ್ ಹೇಳಿದ್ದಾರೆ. ಈ […]

10 months ago

ಸ್ಯಾಮ್‍ಸಂಗ್‍ನಿಂದ ಬಿಡುಗಡೆಯಾಗಲಿದೆ ಫೋಲ್ಡ್ ಮಾಡಬಹುದಾದ ಸ್ಮಾರ್ಟ್ ಫೋನ್

ನವದೆಹಲಿ: ಸ್ಮಾರ್ಟ್ ಫೋನ್ ತಯಾರಿಕಾ ಕಂಪನಿ ಸ್ಯಾಮ್‍ಸಂಗ್ ಮಡಚಬಹುದಾದ ಸ್ಮಾರ್ಟ್ ಫೋನ್ ಬಿಡುಗಡೆಗೆ ತಯಾರಿ ನಡೆಸುತ್ತಿದೆ. ಸ್ಯಾಮ್‍ಸಂಗ್ 2018ರ ಡೆವೆಲಪರ್ ಕಾನ್ಫರೆನ್ಸ್ ಕ್ಯಾಲಿಫೋರ್ನಿಯಾದ ಸಾನ್ ಫ್ರಾನ್ಸಿಸ್ಕೊದಲ್ಲಿ ಬುಧವಾರ ನಡೆಯಿತು. ಈ ವೇಳೆ ತನ್ನ ನೂತನ ಫ್ಲೆಕ್ಸಿ ಫೋಲ್ಡೆಬಲ್ ಸ್ಕ್ರೀನ್ ಹೊಂದಿರುವ ನೂತನ ಸ್ಮಾರ್ಟ್ ಫೋನ್ ಬಿಡುಗಡೆಯ ಬಗ್ಗೆ ಘೋಷಣೆ ಮಾಡಿದೆ. ಮಾಹಿತಿಗಳ ಪ್ರಕಾರ ಇದರ ಜೊತೆ...

ಸ್ಯಾಮ್‍ಸಂಗ್ ನ ನೂತನ ಗೆಲಾಕ್ಸಿ ಆನ್ 8 ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

1 year ago

ನವದೆಹಲಿ: ಭಾರತದ ಪ್ರತಿಷ್ಠಿತ ಸ್ಮಾರ್ಟ್ ಫೋನ್ ತಯಾರಿಕಾ ಕಂಪೆನಿಯಾದ ಸ್ಯಾಮ್‍ಸಂಗ್ ತನ್ನ ಬಜೆಟ್ ಗಾತ್ರದ ನೂತನ ಸ್ಯಾಮ್‍ಸಂಗ್ ಗೆಲಾಕ್ಸಿ ಆನ್ 8 ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ನೂತನ ಗೆಲಕ್ಸಿ ಆನ್ 8 ಸ್ಮಾರ್ಟ್ ಫೋನ್ ಸೆಲ್ಫಿಗಾಗಿ 16ಎಂಪಿ ಸ್ಮಾರ್ಟ್...

ಸ್ಯಾಮ್‍ಸಂಗ್‍ ನ ಜೆ7 ಡ್ಯುಯೋಸ್ ಹಾಗೂ ಜೆ6 ಬೆಲೆ ದಿಢೀರ್ ಇಳಿಕೆ!

1 year ago

ನವದೆಹಲಿ: ಭಾರತದ ಪ್ರತಿಷ್ಠಿತ ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆ ಸ್ಯಾಮ್‍ಸಂಗ್ ತನ್ನ ಜೆ7 ಡ್ಯುಯೋಸ್ ಹಾಗೂ ಜೆ6 ಮಾದರಿಯ ಸ್ಮಾರ್ಟ್ ಫೋನ್‍ಗಳಲ್ಲಿ ಬೆಲೆಯನ್ನು ಇಳಿಕೆ ಮಾಡಿದೆ. ಏಪ್ರಿಲ್‍ನಲ್ಲಿ ಬಿಡುಗಡೆಯಾದ ಸಂದರ್ಭದಲ್ಲಿ ಜೆ7 ಡ್ಯುಯೋಸ್‍ನ ಮುಖಬೆಲೆ 16,990 ರೂ. ಆಗಿದ್ದರೆ ಪ್ರಸ್ತುತ ಈಗ...

ಭಾರತದಲ್ಲಿ ಆಪಲ್ ಹಾಗೂ ಸ್ಯಾಮ್‌ಸಂಗ್‌ ಗೆ ಸಡ್ಡು ಹೊಡೆದ ಒನ್‍ಪ್ಲಸ್

1 year ago

ನವದೆಹಲಿ: ಚೀನಾ ಒನ್‍ಪ್ಲಸ್ ಕಂಪೆನಿಯು ತನ್ನ ನೂತನ ಮಾದರಿಯ ಸ್ಮಾರ್ಟ್ ಫೋನ್‍ಗಳ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಆಪಲ್ ಹಾಗೂ ಸ್ಯಾಮ್‌ಸಂಗ್‌ ಮೊಬೈಲ್ ಕಂಪೆನಿಗಳಿಗೆ ಸಡ್ಡು ಹೊಡಿದಿದೆ. ಪ್ರೀಮಿಯಂ ಫೋನ್ ಸೆಗ್ಮೆಂಟ್ ವಿಭಾಗದ 2018ರ ಏಪ್ರಿಲ್ – ಜೂನ್ ಅವಧಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ...

ವಿಶ್ವದ ಅತಿದೊಡ್ಡ ಮೊಬೈಲ್ ಉತ್ಪಾದನಾ ಘಟಕ ನೋಯ್ಡಾದಲ್ಲಿ ಲೋಕಾರ್ಪಣೆ – ವಿಶೇಷತೆ ಏನು? ಎಷ್ಟು ಮಂದಿಗೆ ಉದ್ಯೋಗ ಸಿಗುತ್ತೆ?

1 year ago

ಲಕ್ನೋ: ಪ್ರತಿಷ್ಠಿತ ಸ್ಯಾಮ್‍ಸಂಗ್ ಕಂಪೆನಿಯು ಜಗತ್ತಿನಲ್ಲಿಯೇ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿರ್ಮಿಸಿದ್ದು, ಇಂದು ಇದರ ಉದ್ಘಾಟನೆಯು ಸೋಮವಾರ ಅದ್ಧೂರಿಯಾಗಿ ನಡೆಯಿತು. ನೋಯ್ಡಾದ 81ನೇ ವಿಭಾಗದಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ಸುಮಾರು 35 ಎಕರೆ...

ಭಾರತದಲ್ಲಿ ಆಪಲ್, ಸ್ಯಾಮ್‍ಸಂಗ್ ಹಿಂದಿಕ್ಕಿದ ಒನ್ ಪ್ಲಸ್

2 years ago

ಬೆಂಗಳೂರು: ಭಾರತದ ಅನ್ ಲೈನ್ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯರ್ ಫೋನ್ ಎಂಬ ಹೆಗ್ಗಳಿಕೆಯನ್ನು ಚೀನಾ ಮೂಲದ ಒನ್ ಪ್ಲಸ್ ಕಂಪನಿಯ ಫೋನ್‍ಗಳು ಪಡೆದುಕೊಂಡಿದೆ. ಇಂಟರ್‍ನ್ಯಾಷನಲ್ ಡೇಟಾ ಕರ್ಪೋರೆಷನ್(ಐಡಿಸಿ) ಎರಡನೇ ತ್ರೈಮಾಸಿಕದಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಭಾರತದಲ್ಲಿ ಸ್ಯಾಮ್‍ಸಂಗ್ ಮತ್ತು...

ಸ್ಯಾಮ್‍ ಸಂಗ್ ಗ್ರೂಪ್ ಮುಖ್ಯಸ್ಥನಿಗೆ 5 ವರ್ಷ ಜೈಲು ಶಿಕ್ಷೆ!

2 years ago

ಸಿಯೋಲ್: ಲಂಚ ಪ್ರಕರಣದಲ್ಲಿ ಸಿಲುಕಿದ್ದ ಜನಪ್ರಿಯ ಮೊಬೈಲ್ ಕಂಪನಿ ಸ್ಯಾಮ್‍ಸಂಗ್ ಗ್ರೂಪ್‍ನ ಮುಖ್ಯಸ್ಥ ಜೇ ವೈಲಿ ಅವರಿಗೆ ಕೋರ್ಟ್ ಐದು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಸ್ಯಾಮ್ ಸಂಗ್ ಕಂಪನಿಯೊಂದಿಗೆ ದೋಸ್ತಿ ಹೊಂದಿರುವ ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷೆಯಾದ ಪಾರ್ಕ್ ಗುಯೆನ್...