Sunday, 22nd July 2018

Recent News

2 months ago

ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಸ್ಮಾರ್ಟ್ ಫೋನ್ ಗಳು: ಈಗ ಈ ಫೋನ್‍ಗಳ ಬೆಲೆ ಎಷ್ಟು?

ನವದೆಹಲಿ: 2018ರ ಮೊದಲ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್ ಫೋನ್ ಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಇದೆ ಮೊದಲ ಬಾರಿಗೆ ಕ್ಸಿಯೋಮಿಗೆ ಸ್ಥಾನ ಸಿಕ್ಕಿದೆ. ಮೊಬೈಲ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಅಧ್ಯಯನ ನಡೆಸಿದ್ದು, ಆಪಲ್ ಐಫೋನ್ ಎಕ್ಸ್ ಫೋನಿಗೆ ಮೊದಲ ಸ್ಥಾನ ಸಿಕ್ಕಿದರೆ ಕ್ಸಿಯೋಮಿ ರೆಡ್‍ಮೀ 5ಎ ಮೂರನೇ ಸ್ಥಾನ, ಸ್ಯಾಮ್ ಸಂಗ್ ಗೆಲಾಕ್ಸಿ ಎಸ್9ಗೆ 5ನೇ ಸ್ಥಾನ ಸಿಕ್ಕಿದೆ. ಪಟ್ಟಿಯಲ್ಲಿ ಆಪಲ್, ಸ್ಯಾಮ್ ಸಂಗ್, ಕ್ಸಿಯೋಮಿ, ಒಪ್ಪೊ ಕಂಪೆನಿಯ ಫೋನ್‍ಗಳು ಟಾಪ್ […]

3 months ago

ವಿಶ್ವದ ಟಾಪ್ ಸ್ಮಾರ್ಟ್ ಫೋನ್ ಕಂಪೆನಿಗಳ ಪಟ್ಟಿ ರಿಲೀಸ್: ಯಾವ ಕಂಪನಿಯು ಎಷ್ಟು ಮಾರುಕಟ್ಟೆ ಹೊಂದಿದೆ?

ನವದೆಹಲಿ: ಸ್ಯಾಮ್ ಸಂಗ್ 23.3% ಸ್ಮಾರ್ಟ್ ಫೋನ್ ಮಾರುಕಟ್ಟೆ ಪಾಲನ್ನು ಪಡೆಯುವುದರ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) 2018 ಮೊದಲ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಸ್ಮಾರ್ಟ್ ಫೋನ್ ಸಾಗಾಟ ಮಾಡಿದ ಕಂಪೆನಿಗಳ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಸ್ಯಾಮ್ ಸಂಗ್ 7.82 ಕೋಟಿ ಫೋನ್‍ಗಳನ್ನು ಮಾರಾಟ...