Tuesday, 19th March 2019

Recent News

2 weeks ago

ಚರಂಡಿ ನಂತ್ರ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾದ ಗವಿ ಸಿದ್ದೇಶ್ವರ ಶ್ರೀ

ಕೊಪ್ಪಳ: ಕಳೆದ ಜಾತ್ರೆಯ ಸಮಯದಲ್ಲಿ ಚರಂಡಿಯನ್ನು ತಾವೇ ಕ್ಲೀನ್ ಮಾಡಿ ತಮ್ಮ ಸರಳತೆ ಮೆರೆದಿದ್ದ ಗವಿ ಸಿದ್ದೇಶ್ವರ ಶ್ರೀಗಳು ಇದೀಗ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾಗಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ಹಿರೇಹಳ್ಳ ಪುನಶ್ಚೇತನ ಕಾರ್ಯಕ್ರಮಕ್ಕೆ ಕಳೆದ ಮಾರ್ಚ್ 1ರಂದು ಚಾಲನೆ ನೀಡಲಾಗಿದೆ. ಸುಮಾರು 25 ಕಿಲೋ ಮೀಟರ್ ಹಿರೇಹಳ್ಳವನ್ನು ಪುನಶ್ಚೇತನ ಮಾಡಲು ಶ್ರೀಗಳು ಸಂಕಲ್ಪ ಮಾಡಿದ್ದಾರೆ. ಅದರ ನಿಮಿತ್ಯ ಹಿರೇಹಳ್ಳದ ಮುಳ್ಳು ಕಂಟಿಗಳು ಬೆಳೆದ ಜಾಗದಲ್ಲಿ ಶ್ರೀಗಳು ಜನ ಸಾಮಾನ್ಯರಂತೆ ಕೆಲಸ ಮಾಡೋದು ಮೊಬೈಲಿನಲ್ಲಿ […]

2 months ago

ಬಸ್ ನಿಲ್ದಾಣ ಸ್ವಚ್ಛ ಮಾಡಿದ್ರು NWKRTC ಅಧಿಕಾರಿಗಳು..!

ಗದಗ: ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆ ಸ್ವಚ್ಛತಾ ಸಿಬ್ಬಂದಿ ಬಾರದೆ ಸ್ವತಃ NWKRTC ಅಧಿಕಾರಿಗಳೇ ಜಿಲ್ಲೆಯ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದ್ದಾರೆ. ಇಂದು ಮತ್ತು ನಾಳೆ ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಈ ಮುಷ್ಕರಕ್ಕೆ ಬಹುತೇಕ ಕಾರ್ಮಿಕರು ಬೆಂಬಲ ನೀಡುತ್ತಿದ್ದು, ಇಂದು ಕೆಲಸ ನಿರ್ವಹಿಸಲು ನಿರಾಕರಿಸಿದ್ದಾರೆ. ಹೀಗಾಗಿ ಇಂದು...

ಪುರಾಣ ಪ್ರಸಿದ್ಧ ಭೋಗನಂದೀಶ್ವರ ದೇಗುಲದಲ್ಲಿ ದೀಪ ಬೆಳಗಲು ಬ್ರೇಕ್!

3 months ago

– ಶಿವನ ಭಕ್ತರ ಭಾವನೆಗೆ ನೋವು ತಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ! – ದೀಪ ಹಚ್ಚುವ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಕ್ಕೆ ಭಕ್ತರ ಆಕ್ರೋಶ ಚಿಕ್ಕಬಳ್ಳಾಪುರ: ನೂರಾರು ವರ್ಷಗಳ ಇತಿಹಾಸವಿರುವ ಪುರಾಣಪ್ರಸಿದ್ಧ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುತ್ತಿರುವ ಭೋಗನಂದೀಶ್ವರ ದೇವಾಲಯದಲ್ಲಿ ದೀಪವನ್ನು ಬೆಳಗದಂತೆ ಜಿಲ್ಲಾಡಳಿತ...

ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

4 months ago

ಪಾಟ್ನಾ: ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುಂಚೆ ವಧು ಷರತ್ತು ಹಾಕುವುದು ಸಾಮಾನ್ಯವಾಗಿದೆ. ಅದೇ ರೀತಿ ವಧುವೊಬ್ಬಳು ತಾನು ಮದುವೆಯಾಗುವ ವರನಿಗೆ ಎರಡು ಷರತ್ತುಗಳನ್ನು ವಿಧಿಸಿ ಸುದ್ದಿಯಾಗಿದ್ದಾಳೆ. ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ನವೆಂಬರ್ 19 ರಂದು ಅಂದರೆ ನಾಳೆ ವರ ಕೈಸರ್ ಹಾಗೂ...

ಭರಾಟೆ ಶೂಟಿಂಗ್ ವೇಳೆ ಮೇಲುಕೋಟೆ ಕಲ್ಯಾಣಿ ಅಶುಚಿತ್ವ – ಶ್ರೀ ಮುರುಳಿ ಸ್ಪಷ್ಟನೆ

4 months ago

ಬೆಂಗಳೂರು: ಈ ವಾರ ನಟ ಶ್ರೀ ಮುರುಳಿ ನಟಿಸುತ್ತಿರುವ `ಭರಾಟೆ’ ಚಿತ್ರ ಶೂಟಿಂಗ್ ಮೇಲುಕೋಟೆಯ ಕಲ್ಯಾಣಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿತ್ತು. ಈ ವೇಳೆ ಕಲ್ಯಾಣಿ ಅಶುಚಿತ್ವವಾಗಿದೆ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಮಾಡಿದ್ದರು. ಈಗ ಅಭಿಮಾನಿಯ ಪ್ರಶ್ನೆಗೆ ನಟ ಶ್ರೀ ಮುರುಳಿಯವರು...

ಮೋರಿ ಸ್ವಚ್ಛ ಮಾಡಿ ಜನರಲ್ಲಿ ಜಾಗೃತಿ- ಸಿಎಂ ವಿಡಿಯೋ ವೈರಲ್

6 months ago

ನವದೆಹಲಿ: ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಮೋರಿಯನ್ನು ಸ್ವಚ್ಛಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಹಾಯ್ ಸೇವಾ...

ಸ್ವಚ್ಛತೆ ವೇಳೆ ಸಿಕ್ಕ ಬಿಯರ್ ಬಾಟಲಿ ಹಿಡಿದು ಅಮ್ಮನ ಬಳಿ ಓಡಿ ಹೋದ ಬಾಲಕ!

6 months ago

– ಉಡುಪಿಯಲ್ಲಿ ಗಾಂಧಿಜಯಂತಿಯಂದು ಬಾಲಕ ಕಕ್ಕಾಬಿಕ್ಕಿ ಉಡುಪಿ: ಮಹಾತ್ಮ ಗಾಂಧೀಜಿಯವರ 150ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಉಡುಪಿಯಲ್ಲಿ ಮಾತಾ ಅಮೃತಾನಂದಮಯಿ ಸಂಸ್ಥೆ ಸ್ವಚ್ಛತಾ ಅಭಿಯಾನ ಮಾಡಿದರು. ಈ ಸಂದರ್ಭದಲ್ಲಿ ಸಿಕ್ಕ ಬಿಯರ್ ಬಾಟಲಿ ಎತ್ತಿದ ಬಾಲಕ ಕಕ್ಕಾಬಿಕ್ಕಿಯಾಗಿದ್ದಾನೆ. ಗಾಂಧಿಜಯಂತಿ ಹಿನ್ನೆಲೆಯಲ್ಲಿ...

ಗಾಂಧಿ ಜಯಂತಿ ಅಂಗವಾಗಿ ಚರಂಡಿ ಸ್ವಚ್ಛಗೊಳಿಸಿದ ಗದಗ್ ಜಿಲ್ಲಾಧಿಕಾರಿ

6 months ago

ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಅಂಗವಾಗಿ ಗದಗ್ ನಲ್ಲಿ ನಡೆದ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಚರಂಡಿ ಸ್ವಚ್ಛಗೊಳಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ...