Sunday, 18th August 2019

Recent News

2 weeks ago

ನಾನು ನಿಮ್ಮನ್ನೇ ಹಿಂಬಾಲಿಸುತ್ತಿದ್ದೇನೆ ಮೇಡಂ- ಸುಷ್ಮಾ ನಿವೃತ್ತಿ ವೇಳೆ ಪತಿ ಮಾಡಿದ್ದ ಟ್ವೀಟ್ ಈಗ ವೈರಲ್

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನಿಧನರಾಗಿದ್ದರಿಂದ ದೇಶಾದ್ಯಂತ ಜನತೆ ಕಂಬನಿ ಮಿಡಿಯುತ್ತಿದ್ದರೆ, ಇದೇ ಸಂದರ್ಭದಲ್ಲಿ ಸುಷ್ಮಾ ರಾಜಕೀಯ ನಿವೃತ್ತಿ ವೇಳೆ ಅವರ ಪತಿ ಮಾಡಿದ ಟ್ವೀಟ್ ವೈರಲ್ ಆಗುತ್ತಿದೆ. ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಆರೋಗ್ಯ ಸಮಸ್ಯೆಯ ಕಾರಣಗಳಿಂದ ನವೆಂಬರ್ 2018ರಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸುತ್ತಿದ್ದಂತೆ ಸುಷ್ಮಾ ಸ್ವರಾಜ್ ಅವರ ಪತಿ ಹಾಗೂ ಮಾಜಿ ರಾಜ್ಯಪಾಲ ಸ್ವರಾಜ್ ಕೌಶಲ್ ಅವರು ಸುಷ್ಮಾ ಅವರಿಗೆ ವಿಶಿಷ್ಟ ರೀತಿಯಲ್ಲಿ ಧನ್ಯವಾದ ತಿಳಿಸಿದ್ದರು. […]

2 weeks ago

ಸುಷ್ಮಾ ಸ್ವರಾಜ್ ಪ್ರೇಮ್ ಕಹಾನಿ – ಸ್ನೇಹಿತರು ಸತಿ, ಪತಿಗಳಾದ ಕಥೆ ಓದಿ

ನವದೆಹಲಿ: ದೇಶದ ಪ್ರಸಿದ್ಧ ವಕೀಲರಲ್ಲಿ ಒಬ್ಬರಾದ ಸ್ವರಾಜ್ ಕೌಶಲ್, ಸುಷ್ಮಾ ಸ್ವರಾಜ್ ಅವರ ಪತಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಅವರದ್ದು ಪ್ರೇಮ ವಿವಾಹ ಎಂಬ ವಿಚಾರ ಹಲವರಿಗೆ ತಿಳಿದಿಲ್ಲ. ಹೌದು, ಸುಷ್ಮಾ ಅವರು ಚಂಡೀಗಢದಲ್ಲಿ ಕಾನೂನು ಪದವಿ ಓದುತ್ತಿದ್ದಾಗ ಸ್ವರಾಜ್ ಕೌಶಲ್ ಅವರ ಪರಿಚಯವಾಗಿ ಇಬ್ಬರ ಸ್ನೇಹ ಬೆಳೆದಿತ್ತು. ಆರಂಭಿಕ ದಿನಗಳಲ್ಲಿ, ಇಬ್ಬರೂ ಒಳ್ಳೆಯ...