Monday, 19th August 2019

2 weeks ago

21 ವರ್ಷ ಸೇವೆ ಸಲ್ಲಿಸಿ ಬಂದ ಯೋಧನಿಗೆ ಅದ್ಧೂರಿ ಮೆರವಣಿಗೆ

-ಮತ್ತೆ ಸೇನೆಗೆ ಹೋಗಲು ಸಿದ್ಧವೆಂದ ವೀರಯೋಧ ದಾವಣಗೆರೆ: ಬಿಎಸ್‍ಎಫ್‍ನಲ್ಲಿ 21 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಆಗಮಿಸಿದ ಯೋಧನನ್ನು ಗ್ರಾಮದವರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ದಾವಣಗೆರೆಯ ಹರಸಾಪುರ ಗ್ರಾಮ ನಿವಾಸಿ ಯೋಧ ದೇವಾನಾಯ್ಕ್ ನಿವೃತ್ತಿಯಾಗಿ ಗ್ರಾಮಕ್ಕೆ ಹಿಂದಿರುಗಿದ್ದಾರೆ. ತಮ್ಮ ಗ್ರಾಮದ ಯೋಧ ವಾಪಸ್ ಬರುವ ವಿಚಾರ ತಿಳಿದು ನಗರದ ರೈಲ್ವೆ ನಿಲ್ದಾಣದ ಬಳಿ ಯೋಧನಿಗೆ ಯುವಕರು ಅದ್ಧೂರಿಯಾಗಿ ಸ್ವಾಗತ ಕೋರಿದರು. ದೇವಾನಾಯ್ಕ್ ಅವರು ಕಾರ್ಗಿಲ್ ಯುದ್ಧದ ಸಮಯದಲ್ಲಿ ಎರಡು ವರ್ಷ ಸೇವೆ ಸಲ್ಲಿಸಿ, ಗುಜರಾತ್, ವೆಸ್ಟ್ ಬೆಂಗಲ್, […]

2 weeks ago

ನಿವೃತ್ತಿಯಾಗಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ದಾವಣಗೆರೆ: ಸುದೀರ್ಘವಾಗಿ ದೇಶದ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಮರಳಿದ ವೀರ ಯೋಧನಿಗೆ ಅದ್ಧೂರಿಯಾದ ಸ್ವಾಗತ ಸಿಕ್ಕಿತು. ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ನಿವೃತ್ತಿಯಾದ ಯೋಧ ಪ್ರಕಾಶ್ ನಾಯ್ಕ್ ಗೆ ಜನರು ಹೂವಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. 17 ವರ್ಷಗಳ ಕಾಲ ಪಂಜಾಬ್‍ನ ಜಲಂದರ್ ನಲ್ಲಿ ಪ್ರಕಾಶ್ ನಾಯ್ಕ್ ಅವರು ಸೇನಾ ಯೋಧರಾಗಿ ಕೆಲಸ ನಿರ್ವಹಿಸಿದ್ದಾರೆ....

ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ – ರಂಗೋಲಿಯಲ್ಲಿ ಅರಳಿದ ಕಮಲ, ಮೋದಿ

3 months ago

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಅಭಿಮಾನಿಗಳು ರಂಗೋಲಿ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಕಲಿಯುಗದ ಶ್ರೀ ರಾಮಚಂದ್ರನ ಪಟ್ಟಾಭಿಷೇಕ ಎಂದು ಮಹಿಳೆಯರು ರಂಗೋಲಿಯಲ್ಲಿ ಬರೆದಿದ್ದಾರೆ. ಅರಳಿದ ಕಮಲ, ಮೋದಿ, ಶ್ರೀರಾಮ ಹಾಗು ರಾಷ್ಟ್ರ ಧ್ವಜವನ್ನು...

ನಿವೃತ್ತ ಯೋಧನಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ

4 months ago

ಕೊಪ್ಪಳ: ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿಯಲ್ಲಿ ನಿವೃತ್ತ ಯೋಧ ಗವಿಸಿದಪ್ಪ ದೊಡ್ಡಮನಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸುಮಾರು...

ಹೂ ಮಳೆ ಸುರಿಸಿ ಯೋಧರಿಗೆ ಸ್ವಾಗತ ಕೋರಿದ ಬೆಂಗ್ಳೂರಿಗರು

5 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಭದ್ರತೆಗಾಗಿ ಆಗಮಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಯೋಧರಿಗೆ ಹೂವಿನ ಮಳೆ ಸುರಿಸಿ ಬೆಂಗಳೂರಿನಲ್ಲಿ ಸ್ವಾಗತ ಕೋರಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಿ ಯಾವುದೇ ಭಯವಿಲ್ಲದೇ ಮತ ಚಲಾಯಿಸುವಂತೆ ಪ್ರೇರಣೆ ನೀಡಲು ಯೋಧರು ನಗರದಲ್ಲಿ...

ಸಾವನ್ನೇ ಗೆದ್ದು ಬಂದ ವೀರಯೋಧನಿಗೆ ಬೀದರ್‌ನಲ್ಲಿ ಅದ್ಧೂರಿ ಸ್ವಾಗತ

5 months ago

ಬೀದರ್: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಸಾವನ್ನೇ ಗೆದ್ದು ಬಂದ ಯೋಧನಿಗೆ ಗಡಿ ಜಿಲ್ಲೆ ಬೀದರ್ ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮನೋಹರ್ ರಾಥೋಡ್ ಸಾವನ್ನೇ ಗೆದ್ದು ಬಂದ ಯೋಧ. ಮನೋಹರ್ ರಾಥೋಡ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾಲಾಲ್ ತಾಂಡ...

ಹೊಸ ವರ್ಷದ ಸ್ವಾಗತಕ್ಕೆ 800 ಕೆಜಿಯಲ್ಲಿ ಸಿದ್ಧವಾಯ್ತು 1000 ಕೇಕ್

8 months ago

ಚಿಕ್ಕಬಳ್ಳಾಪುರ: ಹೊಸ ವರ್ಷದ ಸ್ವಾಗತಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಎಲ್ಲೆಡೆ ವರ್ಷಕ್ಕೆ ಸ್ವಾಗತ ಕೋರಲು ಸಿದ್ಧತೆಗಳು ಬಲು ಜೋರಾಗಿವೆ. ಚಿಕ್ಕಬಳ್ಳಾಪುರ ನಗರದಲ್ಲೂ ಸಂಭ್ರಮಾಚರಣೆ ಮನೆ ಮಾಡಿದ್ದು, ಗಣೇಶ್ ಬೇಕರಿ ಮಾಲೀಕರಾದ ಚೆಲುವರಾಜು ಹಾಗೂ ರಾಘವೇಂದ್ರ 800 ಕೆಜಿಯಲ್ಲಿ 1000ಕ್ಕೂ ಹೆಚ್ಚು...

ಹೆಣ್ಣು ಮಗು ಹುಟ್ಟಿದ್ದಕ್ಕೆ ಮೆರವಣಿಗೆ ಮೂಲಕ ತಂದೆಯಿಂದ ಅದ್ಧೂರಿ ಸ್ವಾಗತ

9 months ago

ಗಾಂಧಿನಗರ: ಹೆಣ್ಣು ಮಗು ಜನಸಿದ್ದಕ್ಕೆ ಗುಜರಾತ್ ಸೂರತ್ ನಲ್ಲಿ ತಂದೆಯೊಬ್ಬರು ಅದ್ಧೂರಿಯಾಗಿ ಮಗಳಿಗೆ ಸ್ವಾಗತ ಕೋರಿ ಸುದ್ದಿಯಾಗಿದ್ದಾರೆ. ರಾಕೇಶ್ ಅಲಿಯಾಸ್ ಗಿರೀಶ್ ಪಟೇಲ್ ಮಗಳನ್ನು ಅದ್ಧೂರಿಯಾಗಿ ಸ್ವಾಗತಿಸಿ ಸುದ್ದಿಯಾಗಿದ್ದಾರೆ. ರಾಕೇಶ್ ಸೂರತ್ ಪುರಸಭೆ ವ್ಯಾಪ್ತಿಯ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ...