– ಸೈನಿಕನಿಗೆ ಅದ್ಧೂರಿ ಸ್ವಾಗತ ಭೋಪಾಲ್: ನಿವೃತ್ತಿಹೊಂದಿ ಊರಿಗೆ ವಾಪಸ್ ಬಂದಿರುವ ವೀರ ಯೋಧರ ಪಾದ ಮಣ್ಣಿಗೆ ತಾಗದಂತೆ ಅಂಗೈ ನೆಲಕ್ಕೂರಿ ಮಧ್ಯಪ್ರದೇಶ ಜಿರಾನ್ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ನಿವೃತ್ತ ಯೋಧರಾದ ನಾಯಕ್ ವಿಜಯ್ ಬಿ...
– ಕೊರೊನಾ ಐಸೊಲೇಷನ್ ವಾರ್ಡಿನಲ್ಲಿ ಕೆಲಸ ಧಾರವಾಡ: ಕೊರೊನಾ ಐಸೊಲೇಷನ್ ವಾರ್ಡಿನಲ್ಲಿ ಕಳೆದ ಎರಡು ತಿಂಗಳಿಂದ ಕೆಲಸ ನಿರ್ವಹಣೆ ಮಾಡಿದ ವಾಪಸ್ ಬಂದಿರುವ ನರ್ಸಿಂಗ್ ಆಫೀಸರ್ ಒಬ್ಬರಿಗೆ ಜನರು ಹೃದಯ ಸ್ಪರ್ಶಿ ಸ್ವಾಗತ ಕೋರಿದ್ದಾರೆ. ಹೌದು....
ಹುಬ್ಬಳ್ಳಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಊರಿಗೆ ಆಗಮಿಸಿದ ಯೋಧರಿಗೆ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಅವರನ್ನು ಸನ್ಮಾನಿಸಲಾಯಿತು. ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಮಾರುತಿ ಬಂಡಿವಡ್ಡರ್ ಮತ್ತು ಯಲ್ಲಾಪುರ ತಾಲೂಕಿನ ಮುಂಡಗೋಡದ...
ಹಾವೇರಿ: ಸೇನೆಯಲ್ಲಿ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕರಿಗೆ ಹಾವೇರಿಯಲ್ಲಿ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಜಗದೀಶ್, ಅಗಡಿ ಗ್ರಾಮದ ನಜೀರ್ ಅಹಮ್ಮದ್ ಮತ್ತು ಲಕ್ಷ್ಮಣ...
– ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ ಮಾಡಿ ಸ್ವಾಗತ ಕೋಲಾರ: ನಿವೃತ್ತಿಯಾಗಿ ಕೋಲಾರಕ್ಕೆ ಆಗಮಿಸಿದ 14 ಯೋಧರನ್ನು ಜನತೆ ತೆರೆದ ವಾಹನದಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಸ್ವಾಗತ ಮಾಡಿದ್ದಾರೆ. ಕಳೆದ 17 ವರ್ಷಗಳ ಕಾಲ...
ಹಾವೇರಿ: ಬರೋಬ್ಬರಿ 17 ವರ್ಷಗಳ ಕಾಲ ಭಾರತ ಸೇನೆಯಲ್ಲಿ ದೇಶ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಮಾಜಿ ಯೋಧರಿಗೆ ಅದ್ಧೂರಿ ಮೆರವಣಿಗೆ ಮಾಡುವ ಮೂಲಕ ಸ್ವಾಗತ ಮಾಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಅಗಡಿ...
ದಾವಣಗೆರೆ: ಕಳೆದ 20 ವರ್ಷಗಳಿಂದ ಗಡಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ನಿವೃತ್ತ ಯೋಧರ ಸಂಘ ಹಾಗೂ ಹಿಂದೂ ಜಾಗರಣ ವೇದಿಕೆಯಿಂದ ದಾವಣಗೆರೆ ರೈಲ್ವೇ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತಕೋರಲಾಯಿತು. ಸಾಸಲು ಗ್ರಾಮದ ಜಯಣ್ಣ, ಕೆಟಿಜೆ ನಗರದ...
ಹುಬ್ಬಳ್ಳಿ: ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಳಿತದಿಂದ ಸ್ವಾಗತ ಕೋರಿ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ಬೀಳ್ಕೊಡಲಾಯಿತು. ಇಂದಿನಿಂದ ಡಿ. 24ರವರೆಗೆ ಮಂಡಗೋಡದಲ್ಲಿ...
-ಮತ್ತೆ ಸೇನೆಗೆ ಹೋಗಲು ಸಿದ್ಧವೆಂದ ವೀರಯೋಧ ದಾವಣಗೆರೆ: ಬಿಎಸ್ಎಫ್ನಲ್ಲಿ 21 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಆಗಮಿಸಿದ ಯೋಧನನ್ನು ಗ್ರಾಮದವರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ದಾವಣಗೆರೆಯ ಹರಸಾಪುರ ಗ್ರಾಮ ನಿವಾಸಿ ಯೋಧ ದೇವಾನಾಯ್ಕ್ ನಿವೃತ್ತಿಯಾಗಿ ಗ್ರಾಮಕ್ಕೆ...
ದಾವಣಗೆರೆ: ಸುದೀರ್ಘವಾಗಿ ದೇಶದ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಮರಳಿದ ವೀರ ಯೋಧನಿಗೆ ಅದ್ಧೂರಿಯಾದ ಸ್ವಾಗತ ಸಿಕ್ಕಿತು. ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ನಿವೃತ್ತಿಯಾದ ಯೋಧ ಪ್ರಕಾಶ್ ನಾಯ್ಕ್ ಗೆ ಜನರು ಹೂವಿನ ಹಾರ ಹಾಕಿ ಅದ್ಧೂರಿಯಾಗಿ...
ವಾಷಿಂಗ್ಟನ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ಪಟ್ಟಕ್ಕೆ ಏರಿದ ಬಳಿಕ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದರೆ ಅಲ್ಲಿ ಟ್ರಂಪ್ ಆಡಳಿತ ಅವರಿಗೆ ಕ್ಯಾರೇ ಅಂದಿಲ್ಲ. ಅವರಿಗೆ ಅದ್ದೂರಿ ಸ್ವಾಗತವಿರಲಿ, ಯುಎಸ್ನ...
ನವದೆಹಲಿ: ಪ್ರಧಾನಿ ಮೋದಿ ಅವರನ್ನು ಕಿರ್ಗಿಸ್ತಾನದ ಅಧ್ಯಕ್ಷ ಸೂರನ್ಬೆ ಜೀನ್ಬೆಕುವ್ ಅವರು ಸ್ವತಃ ತಾವೇ ಛತ್ರಿ ಹಿಡಿದು ಸ್ವಾಗತಿಸಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ ಒಕ್ಕೂಟ (ಎಸ್.ಸಿ.ಒ.) ಶೃಂಗಸಭೆಗಾಗಿ ಕಿರ್ಗಿಸ್ತಾನದ ಬಿಶ್ಕೆಕ್ಗೆ...
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಅಭಿಮಾನಿಗಳು ರಂಗೋಲಿ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಕಲಿಯುಗದ ಶ್ರೀ ರಾಮಚಂದ್ರನ ಪಟ್ಟಾಭಿಷೇಕ ಎಂದು ಮಹಿಳೆಯರು ರಂಗೋಲಿಯಲ್ಲಿ ಬರೆದಿದ್ದಾರೆ. ಅರಳಿದ ಕಮಲ, ಮೋದಿ,...
ಕೊಪ್ಪಳ: ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿಯಲ್ಲಿ ನಿವೃತ್ತ ಯೋಧ ಗವಿಸಿದಪ್ಪ ದೊಡ್ಡಮನಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ...
ಬೆಂಗಳೂರು: ಲೋಕಸಭಾ ಚುನಾವಣೆಯ ಭದ್ರತೆಗಾಗಿ ಆಗಮಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಯೋಧರಿಗೆ ಹೂವಿನ ಮಳೆ ಸುರಿಸಿ ಬೆಂಗಳೂರಿನಲ್ಲಿ ಸ್ವಾಗತ ಕೋರಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಿ ಯಾವುದೇ ಭಯವಿಲ್ಲದೇ ಮತ ಚಲಾಯಿಸುವಂತೆ...
ಬೀದರ್: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಸಾವನ್ನೇ ಗೆದ್ದು ಬಂದ ಯೋಧನಿಗೆ ಗಡಿ ಜಿಲ್ಲೆ ಬೀದರ್ ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮನೋಹರ್ ರಾಥೋಡ್ ಸಾವನ್ನೇ ಗೆದ್ದು ಬಂದ ಯೋಧ. ಮನೋಹರ್ ರಾಥೋಡ್ ಜಿಲ್ಲೆಯ...